Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದೇಶ - ವಿದೇಶ

ಯೋಧನ ಅಂತ್ಯಕ್ರಿಯೆ ಜಾಗ ಕೇಳಿದ್ದಕ್ಕೆ ಲಾಠಿಚಾರ್ಜ್: ಮುರಗೋಡದಲ್ಲಿ ಪೊಲೀಸ್‌ ಕ್ರಮಕ್ಕೆ ಆಕ್ರೋಶ

ಬೆಳಗಾವಿ: ಅಪಘಾತದಲ್ಲಿ ಮೃತಪಟ್ಟ ಯೋಧನ ಅಂತ್ಯ ಸಂಸ್ಕಾರಕ್ಕೆ ಜಾಗ ಕೇಳಿದ್ದಕ್ಕಾಗಿ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವುದು ಬೈಲಹೊಂಗಲ ತಾಲೂಕಿನ ಮುರಗೋಡ ಗ್ರಾಮದಲ್ಲಿ ನಡೆದಿದೆ. ಯೋಧ ವಿಷ್ಣು ಕಾರಜೋಳ (25) ಮೂರು ತಿಂಗಳ ಹಿಂದೆ ಕರ್ತವ್ಯದಲ್ಲಿದ್ದಾಗಲೇ

ಕರ್ನಾಟಕ

ಶೂ ರ‍್ಯಾಕ್ ತೆಗೆದಿಲ್ಲವೆಂದು 24 ಸಾವಿರ ದಂಡ! ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ವಿಚಿತ್ರ ಘಟನೆ

ಬೆಂಗಳೂರು : ಅಪಾರ್ಟ್‌ಮೆಂಟ್ ಹೊರಗೆ ಇಟ್ಟಿದ್ದ ಶೂ ರ‍್ಯಾಕ್ ತೆಗೆಯಲು ನಿರಾಕರಿಸಿದ್ದಕ್ಕಾಗಿ ಅಲ್ಲಿನ ನಿವಾಸಿಗೆ ಕ್ಷೇಮಾಭಿವೃದ್ಧಿ ಸಂಘವು 24,000 ರೂ ದಂಡವನ್ನು ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಒಂದನೇ ಹಂತದ ಪ್ರೆಸ್ಟೀಜ್‌

ಅಪರಾಧ ಕರ್ನಾಟಕ

ಮನೆಗಳ್ಳನ ಮಾನವೀಯ ಮುಖ: ಮಕ್ಕಳ ಶಿಕ್ಷಣಕ್ಕಾಗಿ 20 ಲಕ್ಷ ಕಳ್ಳತನ!

ಬೆಂಗಳೂರು: ಸ್ವಾರ್ಥಿಗಳೇ ತುಂಬಿರುವ ಈ ಪ್ರಪಂಚದಲ್ಲಿ ನಾವು ನಮ್ಮದಷ್ಟೇ ಎಂದು ಯೋಚಿಸುವ ಕಾಲಘಟ್ಟವಿದು. ನಾವು, ನಮ್ಮವರು ಚೆನ್ನಾಗಿದ್ರೆ ಸಾಕು ಎಂದು ಬದುಕುವ ಇಂದಿನ ಕಾಲದಲ್ಲಿ ಬೇರೆಯವರಿಗಾಗಿ ಜೈಲಿಗೆ ಹೋದ ಈ ಕಳ್ಳನ ಸ್ಟೋರಿ ಕೊಂಚ

ಕರ್ನಾಟಕ

ಕರ್ನಾಟಕದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಾದ್ಯಂತ ಮಳೆಯಾಗುತ್ತಿದೆ.ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಂಗಳೂರಲ್ಲೂ ಮೇ 26ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ಸುಹಾಸ್ ಶೆಟ್ಟಿ ಹತ್ಯೆ:ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ವಿರುದ್ಧ FIR

ಮಂಗಳೂರು: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್

ಕರ್ನಾಟಕ

ಕೋರಮಂಗಲ ಹೋಟೆಲ್‌ನಲ್ಲಿ ಕನ್ನಡಿಗರ ವಿರುದ್ಧ  ಅತಿ ಕೆಟ್ಟ ಪದ ಬಳಸಿ ಅವಮಾನ: ವಿಡಿಯೋ ವೈರಲ್, ಹೋಟೆಲ್ ವಿರುದ್ಧ ಆಕ್ರೋಶ

ಬೆಂಗಳೂರು: ನಗರದಲ್ಲಿ ಹಿಂದಿಭಾಷಿಕರ ಪುಂಡಾಟಿಕೆ ಮಿತಿಮೀರಿದೆ. ಕನ್ನಡ ನೆಲದಲ್ಲೇ ನಿಂತು ಕನ್ನಡ ಹಾಗು ಕನ್ನಡಿಗರ ಬಗ್ಗೆ ಅವಹೇಳನ ಮಾಡುತ್ತಿರುವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇದೀಗ ಬೆಂಗಳೂರಿನ ಕೋರಮಂಗಲದಲ್ಲಿ ಮತ್ತೊಂದು ಪ್ರಕರಣ

ದೇಶ - ವಿದೇಶ

ಭಾರತದ ಮತ್ಸ್ಯ 6000 ಮಿಷನ್: ಆಳ ಸಮುದ್ರ ಅಧ್ಯಯನಕ್ಕೆ ಪ್ರಾರಂಭ

ನವದೆಹಲಿ: ಬಾಹ್ಯಾಕಾಶ ಸಂಶೋಧನೆಯಲ್ಲಿ ಯಶಸ್ಸು ಕಂಡ ಭಾರತ ಈಗ ಸಮುದ್ರಯಾನ ಮಿಷನ್‌ನೊಂದಿಗೆ ಆಳ ಸಮುದ್ರದ ರಹಸ್ಯಗಳನ್ನು ಭೇದಿಸಲು ಸಜ್ಜಾಗಿದೆ. ಮತ್ಸ್ಯ 6000  ಮಿಷನ್ ಮೂಲಕ ಆಳ ಸಮುದ್ರ ಅಧ್ಯಯನ ನಡೆಸಲು ಭಾರತ ಮುಂದಾಗಿದೆ. ಮಾನವ-ನಿರ್ವಹಿತ

ಕರ್ನಾಟಕ

5 ದಿನಗಳ ಕಾಲ 3 ಗಂಟೆಗಳ ಡೌನ್‌ಟೈಮ್: ಪರ್ಯಾಯ ಮಾರ್ಗದ ಕುರಿತು ಮಾಹಿತಿ

ಬೆಂಗಳೂರು: ಕೆಆರ್ ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ತೆರಳುವ ಹೆಬ್ಬಾಳ ಮೇಲ್ಸೇತುವೆಗೆ ಹೆಚ್ಚುವರಿ ರ‍್ಯಾಂಪ್ ಅಳವಡಿಕೆ ಹಿನ್ನೆಲೆ ಇಂದಿನಿಂದ 5 ದಿನ ನಿತ್ಯ 3 ಗಂಟೆಗಳ ಕಾಲ ಹೆಬ್ಬಾಳ ಮೇಲ್ಸೇತುವೆ ಬಂದ್ ಆಗಲಿದೆ.

ಕರ್ನಾಟಕ

ಮದುವೆಯ ಸಂಭ್ರಮದ ನಡುವೆ ಶಾಕ್: ತಾಳಿ ಕಟ್ಟಿದ 20 ನಿಮಿಷಗಳಲ್ಲಿ ವರನ ಹೃದಯಾಘಾತದಿಂದ ಮರಣ

ಬಾಗಲಕೋಟೆ : ಆತ ಹಲವು ಕನಸು ಕಂಡು ಮದುವೆ ಮಂಟಪವೇರಿದ್ದ. ಮದುಮಗಳನ್ನು ಕಂಡು ಖುಷಿಯಿಂದಲೇ ಆತ ತಾಳಿ ಕಟ್ಟಿದ್ದ. ಇಡೀ ನಂದೀಕೇಶ್ವರ ಕಲ್ಯಾಣ ಮಂಟಪದಲ್ಲಿ ಎರಡು ಕುಟುಂಬದವರ ಸಂಭ್ರಮವೋ ಸಂಭ್ರಮ. ಆದರೆ, ಈ ಸಂಭ್ರಮ ಬಹಳ ಕಾಲ

ಅಪರಾಧ ಕರ್ನಾಟಕ

ಜಾತಕದಲ್ಲಿ ದೋಷವಿದೆ ಎಂದು ಹೆದರಿಸಿ: ಮಹಿಳಾ ಕಾನ್ಸ್‌ಟೇಬಲ್‌ ರಿಂದ ₹6 ಲಕ್ಷ ವಂಚಿಸಿದ ಜೋತಿಷಿ ಬಂಧನ

ಬೆಂಗಳೂರು : ಜಾತಕದಲ್ಲಿ ದೋಷ ಹಾಗೂ ದೇಹದಲ್ಲಿ ಹದಿನೈದು ಪ್ರೇತಾತ್ಮಗಳಿವೆ ಎಂದು ಹೆದರಿಸಿ ಶಾಂತಿ ಪೂಜೆ ನೆಪದಲ್ಲಿ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ಅವರಿಂದ ಸುಮಾರು 6 ಲಕ್ಷ ರು. ಪಡೆದು ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಆಡುಗೋಡಿ