Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ ಮನರಂಜನೆ

ರಿಯಾಲಿಟಿ ಶೋ ಬಳಿಕ ಕಠಿಣ ಪಾಠ: ನಟಿ ಮನೀಷಾ ಸಾಮಾಜಿಕ ಜಾಲತಾಣದಲ್ಲಿ ಅಳಲು

ಬಿಗ್ ಬಾಸ್ ರಿಯಾಲಿಟಿ ಶೋ ನಂತರ 15 ತಿಂಗಳ ಕಾಲ ಸ್ಥಿರ ಆದಾಯವಿಲ್ಲದೆ, ಸಾಲದ ಭಾರದಿಂದ ಈ ನಟಿ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದಾರೆ. ಮಾನಸಿಕ ಒತ್ತಡ ಮತ್ತು ಆರ್ಥಿಕ ಸಂಕಷ್ಟಗಳ ನಡುವೆ ನಿಜವಾದ ಬೆಂಬಲಿಗರನ್ನು

ಕರ್ನಾಟಕ ತಂತ್ರಜ್ಞಾನ

ನಷ್ಟದಲ್ಲಿರುವ ಮೆಟ್ರೋಗೆ ದುಂದುವೆಚ್ಚ: ಪಿಲ್ಲರ್‌ಗಳಿಗೆ ಲೈಟಿಂಗ್ ಹಾಕಿದರೆ ಪ್ರಯೋಜನವೇ?

ಬೆಂಗಳೂರು: ನಮ್ಮ ಮೆಟ್ರೋ ನಿರ್ವಹಣಾ ವೆಚ್ಚ ಹೆಚ್ಚಾಗಿದೆ. ಮೆಟ್ರೋ ಲಾಸ್​ನಲ್ಲಿದೆ ಎಂದು ಇತ್ತೀಚೆಗೆ ಟಿಕೆಟ್ ದರವನ್ನು ದುಪ್ಪಟ್ಟು ಏರಿಕೆ ಮಾಡಲಾಗಿತ್ತು. ಆದರೆ ಇದೀಗ ಆ ಹಣವನ್ನು ಬಿಎಂಆರ್​ಸಿಎಲ್​​  ಅಧಿಕಾರಿಗಳು ಪಿಲ್ಲರ್​​ಗಳಿಗೆ ಕಲರ್ ಲೈಟಿಂಗ್ಸ್ ಹಾಕಿಸುವ ಮೂಲಕ ದುಂದುವೆಚ್ಚಕ್ಕೆ ಮುಂದಾಗಿದ್ದಾರೆಂದು

Accident kerala

ಟ್ರಕ್‌ನ ರಿವರ್ಸ್ ಚಲನೆ: ಸ್ಕೂಟರ್ ಸವಾರ ಪವಾಡದಿಂದ ಪಾರು

ಕೋಝಿಕ್ಕೋಡ್: ಇಳಿಜಾರು ರಸ್ತೆಯಲ್ಲಿ ಟ್ರಕ್ ಒಂದು ಇದ್ದಕ್ಕಿದ್ದಂತೆ ರಿವರ್ಸ್ ಚಲಿಸಿದ ಪರಿಣಾಮ ಟ್ರಕ್ ಹಿಂದೆ ಇದ್ದ ಸ್ಕೂಟರ್ ಸವಾರ ಅದೃಷ್ಟವಶಾತ್ ಕೂದಲೆಳೆ ಅಂಚಿನಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕರ್ನಾಟಕ ದೇಶ - ವಿದೇಶ

ಟರ್ಕಿ ವಿರೋಧಿ ಅಲೆ: ಪಾಕ್‌ಗೆ ಟರ್ಕಿ ನೆರವು ನೀಡಿದ ಕಾರಣ ಮಾರ್ಬಲ್ ಆಮದು ಬ್ಯಾನ್

ಬೆಂಗಳೂರು: ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಪಾಕ್‌ಗೆ ಟರ್ಕಿ ಡ್ರೋನ್‌ಗಳನ್ನು ನೀಡಿತ್ತು. ಈ ಹಿನ್ನೆಲೆ ಟರ್ಕಿ ವಿರೋಧಿ ಅಲೆ ಭಾರತದಲ್ಲಿ ಹೆಚ್ಚಾಗಿದೆ. ಟರ್ಕಿ ಮಾರ್ಬಲ್ ಬ್ಯಾನ್ ಆಗಿದ್ದು, ಬೆಂಗಳೂರಿಗೆ ಬರುತ್ತಿಲ್ಲ. ಭಾರತ ಹಾಗೂ ಪಾಕ್ ನಡುವೆ

ಕರ್ನಾಟಕ

ಬಳ್ಳಾರಿಯಲ್ಲಿ ದುರ್ಘಟನೆ: ಕೃಷಿಹೊಂಡದಲ್ಲಿ ಬಿದ್ದು 13 ವರ್ಷದ ಬಾಲಕ ಸಾವು

ಬಳ್ಳಾರಿ: ಕೃಷಿಹೊಂಡದಲ್ಲಿಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮದಲ್ಲಿ ನಡೆದಿದೆ.ವೀರೇಶ್ (13) ಮೃತ ಬಾಲಕ. ಕುರಿ ಮೇಯಿಸಿಲು ಹೋಗಿದ್ದ ವೀರೇಶ್ ನೀರು ಕುಡಿಯಲು ಹೋಗಿ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದು

ಕರ್ನಾಟಕ

ಹೆಬ್ಬಾಳ ಫ್ಲೈಓವರ್ ರಾತ್ರಿಯಲ್ಲಿ ಬಂದ್: ಮೇ 21ರವರೆಗೆ ಸಂಚಾರಕ್ಕೆ ಪರ್ಯಾಯ ಮಾರ್ಗಗಳು ಪ್ರಕಟ

ಬೆಂಗಳೂರು: ಬಿಡಿಎ ಕಾಮಗಾರಿ ಹಿನ್ನೆಲೆ ಇಂದಿನಿಂದ ಮೇ 21ರವರೆಗೆ ಪ್ರತಿದಿನ ಮಧ್ಯರಾತ್ರಿ 12 ಗಂಟೆಯಿಂದ 3 ಗಂಟೆವರೆಗೆ ಹೆಬ್ಬಾಳ ಫ್ಲೈಓವರ್ ಬಂದ್​ ಇರಲಿದೆ. ಎಸ್ಟೀಮ್​ ಮಾಲ್​ನಿಂದ ಬಾಪ್ಟಿಸ್ಟ್ ಆಸ್ಪತ್ರೆವರೆಗಿನ ಮಾರ್ಗ ಬಂದ್​ ಇರಲಿದ್ದು ಈ ವೇಳೆ ಪರ್ಯಾಯ ಮಾರ್ಗಗಳನ್ನು

ಕರ್ನಾಟಕ

ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ರೈಲ್ವೆ ಕಾಮಗಾರಿಗೆ ಕಾರಣವಾಗಿ ಹಲವು ರೈಲುಗಳು ತಾತ್ಕಾಲಿಕ ರದ್ದು

ಬೆಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಜೂನ್ 1ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ  ಮಾಹಿತಿ ನೀಡಿದೆ. ಹಾಗಾದರೆ ಯಾವೆಲ್ಲಾ

ದೇಶ - ವಿದೇಶ

ಅಮೆರಿಕದ ಮಧ್ಯಸ್ಥಿಕೆಯಿಂದ ಉಕ್ರೇನ್-ರಷ್ಯಾ ಶಾಂತಿ ಸಂಭಾಷಣೆ ಪ್ರಾರಂಭ

ಇಸ್ತಾಂಬುಲ್ : ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದ ಯುಕ್ರೇನ್ ಮತ್ತು ರಷ್ಯಾ ಯುದ್ದ ಬಹುತೇಕ ಕೊನೆಯಾಗುವ ಲಕ್ಷಣಗಳು ಕಾಣಿಸತೊಡಗಿದೆ. ಯುರೋಪಿನ ಅತ್ಯಂತ ಭೀಕರ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒತ್ತಡಕ್ಕೆ

ತಂತ್ರಜ್ಞಾನ ದೇಶ - ವಿದೇಶ

ಚಂದ್ರಯಾನ 5: ಚಂದ್ರನ ಮೇಲೆ ನೀರು ಹುಡುಕಲಿರುವ ಇಸ್ರೋ-ಜಪಾನ್ ಜಂಟಿ ಮಹಾಮಿಷನ್

ನವದೆಹಲಿ: ಚಂದ್ರಯಾನ 3 ಯಶಸ್ಸಿನ ಬೆನ್ನಲ್ಲೇ ಚಂದ್ರಯಾನ 4 ಯೋಜನೆ ಪ್ರಗತಿಯಲ್ಲಿದೆ. ಇದರ ನಡುವೆ ಚಂದ್ರಯಾನ 5 ಯೋಜನೆ ಕೂಡ ಚಾಲ್ತಿಯಲ್ಲಿದೆ. ಈ ಚಂದ್ರಯಾನ 5 ಮಿಷನ್ ಜಗತ್ತಿಗೆ ಹಲವು ಅಚ್ಚರಿ ನೀಡುವ ಸಾಧ್ಯತೆ ಇದೆ.

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದ ಪಾಣೆಮಂಗಳೂರಲ್ಲಿ ವ್ಯಕ್ತಿಗೆ ಚಾಕು ದಾಳಿ: ಇಬ್ಬರು ಬಂಧನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪುಡಿ ರೌಡಿಗಳಿಗೆ ಖಾಕಿ ಖಡಕ್​ ವಾರ್ನಿಂಗ್ ಕೊಟ್ಟ ಬಳಿಕವೂ ಪುಂಡಾಟ ಮುಂದುವರಿದೆ. ​ಬಂಟ್ವಾಳದ ಪಾಣೆಮಂಗಳೂರು ಬಳಿ ವ್ಯಕ್ತಿಗೆ