Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕ್ರೀಡೆಗಳು ದೇಶ - ವಿದೇಶ

ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾಗೆ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ – ರಾಷ್ಟ್ರಪತಿಯರಿಂದ ಸೈನ್ಯದಲ್ಲಿ ಮತ್ತೊಂದು ಗೌರವ

ಭಾರತದ ಅತ್ಯಂತ ಯಶಸ್ವಿ ಕ್ರೀಡಾಪಟು ಮತ್ತು ಮಾಜಿ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಅವರಿಗೆ ದೊಡ್ಡ ಗೌರವವೊಂದು ಸಂದಿದೆ. ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಅವರಿಗೆ ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ

Accident ಕರ್ನಾಟಕ

ಕೊಪ್ಪಳದ ಕಾರಟಗಿಯಲ್ಲಿ ಟಾಟಾ ಏಸ್ ಪಲ್ಟಿ – 31 ನರೇಗಾ ಕಾರ್ಮಿಕರಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಕೊಪ್ಪಳ: ಕಾರಟಗಿ ತಾಲೂಕಿನ ಬರಗೂರು ಕಮಾನ್ ಬಳಿ ಟಾಟಾ ಏಸ್​ ವಾಹನ ಪಲ್ಟಿಯಾಗಿ ಮುಸ್ಟೂರು ಗ್ರಾಮ ಪಂಚಾಯತಿಯ 31 ನರೇಗಾ ಕಾರ್ಮಿಕರಿಗೆ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 28 ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹುಬ್ಬಳ್ಳಿ ಮತ್ತು

ದೇಶ - ವಿದೇಶ

ಆಪರೇಷನ್ ಸಿಂಧೂರ: ಚೀನಾದ ವಾಯು ರಕ್ಷಣಾ ವ್ಯವಸ್ಥೆ ಜಾಮ್ ಮಾಡಿ 23 ನಿಮಿಷದಲ್ಲಿ ದಾಳಿ ನಡೆಸಿದ ಭಾರತ

ನವದೆಹಲಿ: ಭಾರತೀಯ ವಾಯು ಸೇನೆ ಕೇವಲ 23 ನಿಮಿಷದಲ್ಲಿ ಚೀನಾದ ವಾಯು ರಕ್ಷಣಾ ವ್ಯವಸ್ಥೆಯನ್ನು ಬೈಪಾಸ್‌, ಜಾಮ್‌ ಮಾಡಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿದ್ದ ವಿಚಾರ ಈಗ ಬಳಕಿಗೆ ಬಂದಿದೆ. ಹೌದು. ಭಾರತ  ಮೇ 7ರ

ದೇಶ - ವಿದೇಶ

ದೆಹಲಿಯ ವಾಣಿಜ್ಯ ಕಾಲೇಜಿನಲ್ಲಿ ಅಗ್ನಿ ಅವಘಡ – ಗ್ರಂಥಾಲಯದಿಂದ ಹರಡಿದ ಬೆಂಕಿ

ನವದೆಹಲಿ: ದೆಹಲಿಯ ಪಿತಾಂಪುರ ಪ್ರದೇಶದಲ್ಲಿರುವ ಶ್ರೀ ಗುರು ಗೋಬಿಂದ್ ಸಿಂಗ್ (ಜಿಜಿಎಸ್) ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು ಕಾಲೇಜಿನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಈ ಘಟನೆ ಬೆಳಿಗ್ಗೆ

ದೇಶ - ವಿದೇಶ

ಕರ್ನಲ್ ಸೋಫಿಯಾ ಖುರೇಷಿಯ ವಿರುದ್ಧ ವಿವಾದಿತ ಹೇಳಿಕೆ – ವಿಜಯ್ ಶಾ ವಿರುದ್ಧ ಕಾನೂನು ಕ್ರಮ

ಭೋಪಾಲ್‌: ಹೊಗಳುವ ಭರದಲ್ಲಿ ಕರ್ನಲ್‌ ಸೋಫಿಯಾ ಖುರೇಷಿ ಅವರನ್ನು ಭಯೋತ್ಪಾದಕರ ಸಹೋದರಿ ಎಂದಿದ್ದ ಮಧ್ಯಪ್ರದೇಶದ ಬಿಜೆಪಿ ಸಚಿವ ವಿಜಯ್‌ ಶಾ ವಿರುದ್ಧ ಜಬ್ಬಲ್ಪುರ  ಹೈಕೋರ್ಟ್‌ ಎಫ್‌ಐಆರ್‌ ದಾಖಲಿಸುವಂತೆ ಆದೇಶಿಸಿದೆ. ತನ್ನ ಹೇಳಿಕೆ ವಿವಾದ ಆಗುತ್ತಿದ್ದಂತೆ ವಿಜಯ್‌

Accident ಕರ್ನಾಟಕ

ಹರಿಹರ ತಾಲ್ಲೂಕಿನಲ್ಲಿ ದುರಂತ – ಕಾರು ಡಿಕ್ಕಿಗೆ ಇಬ್ಬರು ಯುವತಿಯರ ಬಲಿ

ದಾವಣಗೆರೆ: ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಳೆಸಿರಿಗೆರೆ ಸುಮಾ(24), ಕಡರನಾಯ್ಕನಹಳ್ಳಿ ಪಲ್ಲವಿ(23) ಮೃತ ದುರ್ದೈವಿಗಳು. ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಟ್ರಾಫಿಕ್ ಅವ್ಯವಸ್ಥೆ – ಸ್ಮಾರ್ಟ್ ಸಿಟಿಯಲ್ಲಾ ಈ ಸ್ಥಿತಿ?

ಮಂಗಳೂರು: ಸೆಂಟ್ರಲ್ ರೈಲ್ವೇ ನಿಲ್ದಾಣದ ಪೂರ್ವ ಭಾಗದಲ್ಲಿ ಅತ್ತಾವರ ಕಡೆಗೆ ಸಂಚರಿಸುವ ರಸ್ತೆಯಲ್ಲಿ ನಿತ್ಯ ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಮಾರ್ಟ್ ಸಿಟಿ ಎಂದು ಕರೆಸಿಕೊಳ್ಳುವ ಮಂಗಳೂರಿನಲ್ಲಿ ಇನ್ನೂ ಸರಿಯಾದ

Accident ದೇಶ - ವಿದೇಶ

ಸ್ಲೀಪರ್ ಬಸ್‌ ಗೆ ಬೆಂಕಿ – ಲಕ್ನೋದಲ್ಲಿ ಬಸ್ ಬೆಂಕಿಗೆ ಆಹುತಿಯಾದ 5 ಮಂದಿ

ಲಕ್ನೋ: ಉತ್ತರ ಪ್ರದೇಶದ ರಾಜಧಾನಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಖಾಸಗಿ ಸ್ಪೀಪರ್‌ ಬಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಲಕ್ನೋದ ಮೋಹನ್ ಲಾಲ್ ಗಂಜ್

ಕರ್ನಾಟಕ ಮನರಂಜನೆ

ರಾಕೇಶ್ ಪೂಜಾರಿಯ ಅಂತಿಮ ದರ್ಶನಕ್ಕೆ ರಿಷಬ್ ಶೆಟ್ಟಿಯ ಅವಗಣನೆ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಉಡುಪಿ : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಅಂತಿಮ ಕಾರ್ಯ ಹುಟ್ಟೂರು ಉಡುಪಿಯಲ್ಲಿ ನಡೆದಿತ್ತು ರಾಕೇಶ್ ಪೂಜಾರಿ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ನಟಿಸಿದ್ದರು, ಹತ್ತಿರದಲ್ಲೇ ಇದ್ದರೂ

ದೇಶ - ವಿದೇಶ

ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿದ ಶಿಕ್ಷಕರ ಅಮಾನತು

ಉತ್ತರಪ್ರದೇಶ: ಅಮ್ರೋಹಾ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರು ಆವರಣದೊಳಗೆ ಮದ್ಯ ಸೇವಿಸುತ್ತಿರುವ ವೀಡಿಯೊ ವೈರಲ್‌ ಆದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಹಸನ್‌ಪುರ ಬ್ಲಾಕ್‌ನ ಫಯಾಜ್‌ನಗರ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ