Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ಮಂಗಳೂರು

ಮಂಗಳೂರು: ಫಳ್ನೀರ್ ಬಳಿ ಅಪರಿಚಿತನಿಂದ ರಿಕ್ಷಾ ಚಾಲಕನ ಮೇಲೆ ಇರಿದು ಹಲ್ಲೆ

ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್‌ ಬಳಿ ರವಿವಾರ ರಾತ್ರಿ 9:15ರ ಸುಮಾರಿಗೆ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ

ಕರ್ನಾಟಕ

14 ವರ್ಷ ಬ್ಯಾಂಕಿಂಗ್ ಅನುಭವವಿದ್ದ ವ್ಯಕ್ತಿ ಫುಟ್‌ಪಾತ್‌ನಲ್ಲಿ ನಿರಾಶ್ರಯ

ಬೆಂಗಳೂರು: ಅದೃಷ್ಟ ಹೇಗೂ ಬದಲಾಗುತ್ತದೆ. ಏನು ಇಲ್ಲದವರೂ ರಾತ್ರಿ ಬೆಳಗಾಗುವಷ್ಟರಲ್ಲಿ ಶ್ರೀಮಂತರಾಗಬಹುದು. ಎಲ್ಲಾ ಇದ್ದವರು ಬೀದಿಗೆ ಬೀಳಲು ಬಹುದು. ಈ ವ್ಯಕ್ತಿಯನ್ನು ನೋಡಿದ ಮೇಲೆ ಈ ಮಾತು ಅಕ್ಷರಶಃ ಸತ್ಯವೆನಿಸುತ್ತದೆ. ಸರಿಸುಮಾರು ಹದಿನಾಲ್ಕು ವರ್ಷಗಳ

ಕರ್ನಾಟಕ

ಬೆಂಗಳೂರು ರಾಜಭವನ 19ನೇ ಶತಮಾನದ ಐತಿಹಾಸಿಕ ಕಟ್ಟಡ: ಸಾರ್ವಜನಿಕ ವೀಕ್ಷಣೆಗೆ ಮುಕ್ತ

ಬೆಂಗಳೂರು: ರಾಜಕಾರಣಿಗಳು ಮತ್ತು ಅಧಿಕಾರಿಗಳಿಂದಲೇ ತುಂಬಿರುತ್ತಿದ್ದ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಒಳಗೆ ಜನಸಾಮಾನ್ಯರಿಗೂ ಇತ್ತೀಚೆಗೆ ಅವಕಾಶ  ನೀಡಲಾಗಿತ್ತು. ಇದೀಗ ಅದೇ ರೀತಿಯಾಗಿ 19ನೇ ಶತಮಾನದ ಐತಿಹಾಸಿಕ ಕಟ್ಟಡ ರಾಜಭವನ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳ್ಳುತ್ತಿರುವುದಾಗಿ ವರದಿ ಆಗಿದೆ.

ಅಪರಾಧ ಮಂಗಳೂರು

ಅಕ್ರಮ ಮದ್ಯ ತಯಾರಿಕಾ ಮನೆ ಮೇಲೆ ಪೊಲೀಸರ ದಾಳಿ – ಇಬ್ಬರು ಬಂಧನ

ಮಂಗಳೂರು: ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ರವಿವಾರ ನಡೆದಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್

ಕರ್ನಾಟಕ ಮನರಂಜನೆ

ಅಗ್ನಿ ಐಪಿಎಸ್’ ಬರಹಗಾರ ಎಸ್.ಎಸ್. ಡೇವಿಡ್ ಅನಾಥ ಶವವಾಗಿ ಅಂತಿಮ ಯಾತ್ರೆ

ಸಾಯಿಕುಮಾರ್ ನಟನೆಯ ‘ಅಗ್ನಿ ಐಪಿಎಸ್’ ಚಿತ್ರ ಒಂದು ಕಾಲದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು. ಈ ಚಿತ್ರ ಈಗಲೂ ಅನೇಕರ ಫೇವರಿಟ್ ಆಗಿದೆ. ಇದಲ್ಲದೆ, ‘ಪೋಲಿಸ್ ಸ್ಟೋರಿ’ ಸಿನಿಮಾದಲ್ಲೂ ಪೊಲೀಸ್ ಇಲಾಖೆಯ ಬಗ್ಗೆ ಹೇಳಲಾದ ಸಿನಿಮಾ.

ಅಪರಾಧ ಮಂಗಳೂರು

ಪುತ್ತೂರು ಲಂಚ ಪ್ರಕರಣದಲ್ಲಿ ತಹಶೀಲ್ದಾರ್ ನಾಪತ್ತೆ – ಲೋಕಾಯುಕ್ತ ನೋಟಿಸ್ ಜಾರಿ

ಪುತ್ತೂರು : ಭೂ ದಾಖಲೆ ಮಾಡಿಕೊಡಲು ಲಂಚ ಕೇಳಿ ಲೋಕಾಯುಕ್ತ ಪೊಲೀಸರ ಕೈಗೆ ಪುತ್ತೂರು ತಹಶಿಲ್ದಾರ್‌ ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲ್‌ ಸಿಕ್ಕಿಹಾಕಿಕೊಂಡಿದ್ದ, ಈ ವೇಳೆ ಆತ ಪುತ್ತೂರು ತಹಶಿಲ್ದಾರ್ ಗೂ ಲಂಚದ

ದೇಶ - ವಿದೇಶ

ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ – 622 ಮಂದಿ ಸಾವು

ಕಾಬುಲ್‌: ಅಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ (ಆ.31) ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 622 ಮಂದಿ ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸ್ಥಳೀಯ ಕಾಲಮಾನ ರಾತ್ರಿ 11:47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಆಗ್ನೇಯ

ದೇಶ - ವಿದೇಶ

“ಅಮ್ಮ, ನಮ್ಮನ್ನು ಬಿಟ್ಟು ಹೋಗಬೇಡ”: ಮಕ್ಕಳ ಕಣ್ಣೀರಿಗೆ ಕರಗದ ತಾಯಿಯ ಮನಸ್ಸು

ಎಷ್ಟೇ ಕಷ್ಟಬಂದರೂ ತಾಯಿ ತನ್ನ ಮಕ್ಕಳನ್ನು ಬಿಟ್ಟುಕೊಡುವುದಿಲ್ಲ. ಮಕ್ಕಳಿಗಾಗಿಯೇ ತನ್ನ ಜೀವನವನ್ನು ಮುಡುಪಾಗಿಡುತ್ತಾಳೆ. ಆದರೆ ಇಲ್ಲೊಂದು ದೃಶ್ಯ ಎಲ್ಲರ ಮನಕಲಕುವಂತಿದೆ. ಹೌದು… ಇಲ್ಲೊಬ್ಬ ತಾಯಿ ಗಂಡನಿಗೆ ವಿಚ್ಛೇನದ ನೀಡಿ ಲವರ್ ಜೊತೆ ಹೋಗಿದ್ದಾಳೆ. ಈ

ಅಪರಾಧ ಕರ್ನಾಟಕ

ಲಿವ್ ಇನ್ ಗೆಳತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವ್ಯಕ್ತಿ, ಯುವತಿ ಸಾವು

ಬೆಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೋರ್ವ ತನ್ನ ಲಿವ್ ಇನ್ ಗೆಳತಿಯನ್ನು ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಸುಟ್ಟುಹಾಕಿರುವ ಘಟನೆ ನಗರದ ಹೊರವಲಯದ ಹುಳಿಮಾವು ಬಳಿ ನಡೆದಿದೆ. ವನಜಾಕ್ಷಿ (26) ಮೃತ ಮಹಿಳೆ ಹಾಗೂ ಆರೋಪಿಯನ್ನು

ಕರ್ನಾಟಕ

ಬೆಂಗಳೂರು ಮಧ್ಯರಸ್ತೆಯಲ್ಲಿ ಬಿಎಂಟಿಸಿ ಚಾಲಕರ ಬೀದಿ ರಂಪಾಟ

ಬೆಂಗಳೂರು: ನಡುರಸ್ತೆಯಲ್ಲಿಯೇ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕರಿಬ್ಬರು ಗಲಾಟೆ ಮಾಡಿಕೊಂಡಿರುವ ಘಟನೆ ನಗರದ ಕಂಠೀರವ ಸ್ಟುಡಿಯೋ ರಸ್ತೆಯಲ್ಲಿ ನಡೆದಿದೆ. ಬಿಎಂಟಿಸಿ ಚಾಲಕರಿಬ್ಬರು ನಡುರಸ್ತೆಯಲ್ಲಿಯೇ ಬಸ್‌ ನಿಲ್ಲಿಸಿಕೊಂಡು ರಂಪಾಟ ಮಾಡಿದ್ದಾರೆ. ಪ್ರಯಾಣಿಕರು ಬಸ್ ಮೂವ್ ಮಾಡುವಂತೆ