Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ: ಉಚಿತವಾಗಿ ಸಿನಿಮಾ ವೀಕ್ಷಿಸಿ!

ನವದೆಹಲಿ : ಭಾರತೀಯ ರೈಲ್ವೆ ತನ್ನ ಪ್ರಯಾಣಿಕರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೈಲ್ವೆಯಲ್ಲಿ ಪ್ರಯಾಣಿಸುವಾಗ ಇನ್ಮುಂದೆ ಉಚಿತವಾಗಿ ಒಟಿಟಿಗಳಲ್ಲಿ ಸಿನಿಮಾಗಳನ್ನು ವೀಕ್ಷಿಸಬಹುದು. ಹೌದು, ಪ್ರಯಾಣವನ್ನು ಆನಂದದಾಯಕವಾಗಿಸಲು ರೈಲ್ವೆ ಕಂಪನಿಯು ಉತ್ತಮ ಅಪ್ಲಿಕೇಶನ್ ಅನ್ನು ಲಭ್ಯವಾಗುವಂತೆ

ದೇಶ - ವಿದೇಶ

ಮಗಳ ಬಾಯ್‌ಫ್ರೆಂಡ್ ಇರುವ ಅನುಮಾನ – ಗೂಢಚಾರಿಯ ವರದಿ ಕೇಳಿ ಪೋಷಕರು ಶಾಕ್

ನವದೆಹಲಿ: ಮಗಳ ಹಾವ-ಭಾವವು ಆಕೆಗೆ ಬಾಯ್​​ಫ್ರೆಂಡ್ ಇರಬಹುದು ಎನ್ನುವ ಅನುಮಾನವನ್ನು ಪೋಷಕರಲ್ಲಿ ಹುಟ್ಟುಹಾಕಿತ್ತು.ಹಾಗೆಯೇ ಅವರು ಗೂಢಚಾರಿಯೊಬ್ಬರನ್ನು ನೇಮಿಸಿಕೊಂಡು ಮಗಳ ಮೇಲೆ ಕಣ್ಣಿರಿಸಲು ಕೇಳಿಕೊಂಡಿದ್ದರು. ಆದರೆ ಅವರು ತಿಳಿಸಿದ ವಿಚಾರವು ಪೋಷಕನ್ನು ಬೆಚ್ಚಿಬೀಳಿಸಿತ್ತು. ಈ ಕುರಿತು

ದೇಶ - ವಿದೇಶ

ಕೊಹ್ಲಿ-ಎಬಿಡಿ ವಿಲಿಯರ್ಸ್ ನಿಂದ ಬಂದ ಕರೆ- ಪೊಲೀಸರ ಅತಿಥಿಯಾದ ಅಂಗಡಿಯ ವ್ಯಕ್ತಿ

ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಜೊತೆ ಮಾತನಾಡುವ ಅವಕಾಶ ಸಿಕ್ಕರೆ ಯಾರು ತಾನೆ ಬಿಡುತ್ತಾರೆ? ಅಂತಹದೊಂದು ಅವಕಾಶ ಹುಡುಕಿ ಬಂದರೆ? ಹೌದು, ಛತ್ತೀಸ್‌ಗಢದಗರಿಯಾಬಂದ್ ಜಿಲ್ಲೆಯ ದಿನಸಿ ಅಂಗಡಿಯ ಹುಡುಗನೊಬ್ಬನಿಗೆ ಅಂತಹದೊಂದು ಅವಕಾಶ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು 10 ಕೆಜಿ ತೂಕದ ತಾಮ್ರಗಂಟೆ ಕಳ್ಳತನ: ಕಬಕದ ಸಂಶುದ್ದೀನ್ ಬಂಧನ

ಪುತ್ತೂರು: 10 ಕೆಜಿ ತೂಕದ ಸುಮಾರು 8 ಸಾವಿರ ಬೆಲೆ ಬಾಳುವ ತಾಮ್ರಮದ ಗಂಟೆ ಕಳ್ಳತನ ಮಾಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕಬಕ ನಿವಾಸಿ ಸಂಶುದ್ದೀನ್ @

ಅಪರಾಧ ಕರ್ನಾಟಕ

ಹಾಸನದಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

ಹಾಸನ: ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದ್ದು, ವಿಡಿಯೋ ಮಾಡಿ ಸಂತ್ರಸ್ತೆಯ ಸಹೋದರನಿಗೆ ಕಳಿಸಿರುವಂತಹ ಘಟನೆ ಹಾಸನದ  ಪೆನ್‌ಷನ್‌ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಘಟನೆ ಸಂಬಂಧ ಸಂತ್ರಸ್ತೆ

ದಕ್ಷಿಣ ಕನ್ನಡ ಮಂಗಳೂರು

ದಕ್ಷಿಣ ಕನ್ನಡ: ಮಕ್ಕಳಲ್ಲಿ ರಕ್ತಹೀನತೆ ತಡೆಗಟ್ಟಲು ಹಿಮೋಗ್ಲೋಬಿನ್ ಪರೀಕ್ಷೆ; 5,063 ಮಂದಿ ಪಾಸಿಟಿವ್

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಾದ್ಯಂತ ಮಕ್ಕಳಲ್ಲಿ ರಕ್ತಹೀನತೆ ತಡೆಗಟ್ಟಲು ನಡೆಸಿದ ಹಿಮೋಗ್ಲೋಬಿನ್ ಪರೀಕ್ಷಾ ಅಭಿಯಾನವು 5,063 ವಿದ್ಯಾರ್ಥಿಗಳು ಈ ಸ್ಥಿತಿಯಿಂದ ಬಳಲುತ್ತಿದ್ದಾರೆ ಎಂದು ಬಹಿರಂಗಪಡಿಸಿದೆ. ಕಳೆದ ಒಂದು ತಿಂಗಳಿನಿಂದ ಆರೋಗ್ಯ ಇಲಾಖೆ ಜಿಲ್ಲೆಯಾದ್ಯಂತ

ದೇಶ - ವಿದೇಶ

ಟ್ರಂಪ್‌ ಸುಂಕ ನಿರ್ಧಾರ: ಭಾರತ-ಅಮೆರಿಕಾ ವ್ಯಾಪಾರ ಯುದ್ಧದ ಉತ್ಕರ್ಷ

ಭಾರತದ ಮೇಲೆ ಅಮೆರಿಕ ಹಾಕಿರುವ ಹೆಚ್ಚುವರಿ 25 ಶೇಕಾಡ ಸುಂಕವು ವಿಶ್ವದಲ್ಲೇ ಭಾರೀ ಸದ್ದು ಮಾಡುತ್ತಿದೆ. ಇದರಿಂದ ಭಾರತಕ್ಕೆ ಹೊರೆ ಆಗುವುದಕ್ಕಿಂತ ಅಮೆರಿಕ ಹೆಚ್ಚು ನಷ್ಟವನ್ನು ಅನುಭವಿಸುತ್ತದೆ ಎಂದು ಹೇಳಲಾಗಿದೆ. ಅನೇಕರ ಆರ್ಥಿಕ, ರಾಜಕೀಯ

ಕರ್ನಾಟಕ

ರೈಲು ಅಪಘಾತದಲ್ಲಿ ಸಾವು: ಕುಟುಂಬಕ್ಕೆ 8 ಲಕ್ಷ ಪರಿಹಾರ ನೀಡಲು ಗ್ರಾಹಕರ ಆಯೋಗ ತೀರ್ಪು

ಧಾರವಾಡ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗ ಹುಬ್ಬಳ್ಳಿ ವಿಭಾಗದ ನೈಋತ್ಯ ರೈಲ್ವೆಗೆ ಆದೇಶಿಸಿದೆ. ದೂರುದಾರರಿಗೆ 1 ತಿಂಗಳೊಳಗೆ 8 ಲಕ್ಷ ರೂ. ಪಾವತಿಸಬೇಕು. ಜತೆಗೆ ಪ್ರಕರಣದ

ದೇಶ - ವಿದೇಶ

ಆಪರೇಷನ್ ಸಿಂಧೂರದಲ್ಲಿ ಪಾಕಿಸ್ತಾನದ 6 ಯುದ್ಧ ವಿಮಾನ ನಾಶ

ನವದೆಹಲಿ: ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಸಂದರ್ಭದಲ್ಲಿ ಭಾರತದ ಪರಾಕ್ರಮದ ಬಗ್ಗೆ ವಾಯುಪಡೆ ಮುಖ್ಯಸ್ಥ ಎ.ಪಿ.ಸಿಂಗ್ ಮಾತನಾಡಿದ್ದಾರೆ. ಪಾಕಿಸ್ತಾನದ 6 ಯುದ್ಧ ವಿಮಾನಗಳನ್ನು ನಾಮಾವಶೇಷ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಆಪರೇಷನ್ ಸಿಂಧೂರ ಸಮಯದಲ್ಲಿ ಭಾರತೀಯ ಸಶಸ್ತ್ರ ಪಡೆಗಳ

ಕರ್ನಾಟಕ

ಬೀದರ್ ಗೇಸ್ಟ್ ಹೌಸ್ ದುರಂತ: ಯುವಕನ ಸಾವು ಕೊಲೆ ಶಂಕೆಗೆ ತಿರುವು

ಬೀದರ್: ಬೀದರ್ ನಗರದ ಹಬ್ಸಿಕೋಟ್ ಗೆಸ್ಟ್ ಹೌಸ್​​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ‌ ಶವ ಪತ್ತೆಯಾಗಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗೋದಿಹಿಪ್ಪರ್ಗಾ ಗ್ರಾಮದ ಯುವಕ ಪರಮೇಶ್ವರ (30) ಮೃತಪಟ್ಟಿದ್ದಾನೆ. ಹಲ್ಲೆ ಮಾಡಿ ನೇಣು ಹಾಕಿದ್ದಾರೆಂದು