Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತ ಆರ್ಥಿಕತೆಯ ಹೆಮ್ಮೆ ಸಾರಿದ RBI ಗವರ್ನರ್- ಟ್ರಂಪ್ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ

ವಾಷಿಂಗ್ಟನ್/ನವದೆಹಲಿ: ‘ಭಾರತೀಯ ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ವಿಶ್ವದ ಅಭಿವೃದ್ಧಿಗೆ ಅಮೆರಿಕಕ್ಕಿಂತ ಹೆಚ್ಚಿನ ಕೊಡುಗೆ ನೀಡುತ್ತಿದೆ’ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾದಿಂದ ತೈಲ ಖರೀದಿಸುವ

ದೇಶ - ವಿದೇಶ

50 ಲಕ್ಷ ಕೊಟ್ಟು ಬಿಗ್‌ಬಾಸ್‌ ಶೋ ಕನಸು – ಡಾಕ್ಟರ್‌ಗೆ ಬಂಪರ್ ವಂಚನೆ

ಭೋಪಾಲ್: ಬಿಗ್‌ಬಾಸ್‌ ಕಾರ್ಯಕ್ರಮವು ಪ್ರೇಕ್ಷಕರಲ್ಲಿ ಅತಿ ಹೆಚ್ಚು ಕ್ರೇಜ್‌ ಹುಟ್ಟಿಸಿರುವುದು ಗೊತ್ತೇ ಇದೆ. ಬಿಗ್‌ಬಾಸ್‌ ಸ್ಪರ್ಧಿಯಾದರೆ ಸಾಕು, ನಮ್ಮ ರೇಂಜ್‌ ಚೇಂಜ್‌ ಆಗಿಬಿಡುತ್ತೆ ಅಂತಾನೇ ಬಹುತೇಕರು ಅಂದುಕೊಂಡಿದ್ದಾರೆ. ಅಯ್ಯೋ ಬಿಗ್‌ಬಾಸ್‌ ಮನೆಗೆ ಹೋಗಲು ನನಗೊಂದು

ಅಪರಾಧ ದೇಶ - ವಿದೇಶ

ಕುಟುಂಬ ಜಗಳ ಶಮನಕ್ಕೆ ಹೋದ ಪೊಲೀಸ್ ಅಧಿಕಾರಿ ಹ*ತ್ಯೆ

ತಿರುಪ್ಪುರ: ತಮಿಳುನಾಡಿನ ತಿರುಪ್ಪುರ ಜಿಲ್ಲೆಯ ಗುಡಿಮಂಗಲಂನಲ್ಲಿ ಅಪ್ಪ ಮತ್ತು ಮಗನ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ಪೊಲೀಸ್ ಇಲಾಖೆಯ ವಿಶೇಷ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು

ಅಪರಾಧ ಕರ್ನಾಟಕ

ಎಟಿಎಂನಿಂದ ಹಣ ಬಂದಿಲ್ಲ ಎಂದು ವಾಪಾಸ್ ಹೋಗಬೇಡಿ-ಕಳ್ಳರ ಹೊಸ ತಂತ್ರ ಬಯಲು

ಚಿಕ್ಕಬಳ್ಳಾಪುರ :ಎಟಿಎಂನಿಂದ ಹಣ ಬಾರದಿದ್ದರೆ ಹಾಗೆಯೇ ಸುಮ್ಮನೆ ವಾಪಾಸಗಬೇಡಿ, ಯಾರೋ ಕಳ್ಳರು ನಿಮ್ಮ ಹಣಕ್ಕೆ ಕನ್ನ ಹಾಕಿರಬಹುದು. ಹೌದು, ಚಿಕ್ಕಬಳ್ಳಾಪುರ ದಲ್ಲಿ ಎಟಿಎಂ ಯಂತ್ರಕ್ಕೆ ವಿಶೇಷ ಸಾಧನ ಅಳವಡಿಸಿ, ಗ್ರಾಹಕರು ಡ್ರಾ ಮಾಡಿದ ಹಣವನ್ನು

ಅಪರಾಧ ಕರ್ನಾಟಕ

ನಿಜಲಿಂಗಸ್ವಾಮೀಜಿಯಾಗಿದ್ದ ಮುಸ್ಲಿಂ ಯುವಕ : ಮತಾಂತರ, ಸಲಿಂಗ ಕಾಮ ಪುರಾಣ ಬಯಲು

ಚೌಡಹಳ್ಳಿ: ಗುರುಮಲ್ಲೇಶ್ವರ ಶಾಖಾ ಮಠದ ಮಠಾಧೀಶ ನಿಜಲಿಂಗ ಸ್ವಾಮೀಜಿ ಅಲಿಯಾಸ್ ಮೊಹಮದ್ ನಿಸಾರ್ ಮುಸ್ಲಿಂ ವ್ಯಕ್ತಿಯಾಗಿದ್ದು, ಸಲಿಂಗಕಾಮಿ ಎಂಬುದು ಬೆಳಕಿಗೆ ಬಂದಿದೆ. ಮದ್ಯಪಾನ, ಮಾಂಸಾಹಾರ ಸೇವನೆ ಹಾಗೂ ಯುವಕನೊಂದಿಗೆ ಅಸಭ್ಯವಾಗಿ ವರ್ತಿಸುವ ವಿಡಿಯೋ ವೈರಲ್

ಅಪರಾಧ ಕರ್ನಾಟಕ

ಪತಿಯ ಸ್ನೇಹಿತನಿಂದ ಮಹಿಳೆಯ ಬರ್ಬರ ಹತ್ಯೆ: ನಂತರ ಆರೋಪಿ ನೇಣುಬಿಗಿದು ಆತ್ಮಹತ್ಯೆ

ಆನೇಕಲ್: ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದ ಆರೋಪಿಯು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ನಡೆದಿದೆ. ಮಂದಿರ ಮಂಡಲ್ (27) ಕೊಲೆಯಾದ ಮಹಿಳೆ

ಅಪರಾಧ ಕರ್ನಾಟಕ

ದರ್ಶನ್ ಅಭಿಮಾನಿಗಳ ಅಶ್ಲೀಲ ಸಂದೇಶ : ಸೋನು ಶೆಟ್ಟಿ ವಿರುದ್ಧ ಗಲಾಟೆ ಮತ್ತೊಂದು ಹಂತಕ್ಕೆ

ಬೆಂಗಳೂರು: ಅಶ್ಲೀಲ ಸಂದೇಶ ಕಳುಹಿಸಿದ ನಟ ದರ್ಶನ್ ಅಭಿಮಾನಿಗಳಿಗೆ ಇತ್ತೀಚೆಗೆ ರಮ್ಯಾ ಬಿಸಿ ಮುಟ್ಟಿಸಿದ್ದಾರೆ. ಆದಾಗ್ಯೂ ಅವರ ಅಭಿಮಾನಿಗಳು ತಮ್ಮ ಕಾಯಕ ಮುಂದುವರಿಸಿದ್ದಾರೆ. ‘ದರ್ಶನ್ ರೌಡಿ ಆಗಬೇಕಿತ್ತು, ಅಪ್ಪಿ ತಪ್ಪಿ ಹೀರೋ ಆಗಿದ್ದಾರೆ’ ಎಂದಿದ್ದ

ಕರ್ನಾಟಕ

ಅಂಜನಾದ್ರಿ ಪೂಜಾ ವಿವಾದ: ಸುಪ್ರೀಂಕೋರ್ಟ್ ಆದೇಶ ಪಾಲನೆ ವಿಳಂಬ – ಡಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಕೊಪ್ಪಳ: ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಪೂಜಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ಆದೇಶವನ್ನು ಜಿಲ್ಲಾಡಳಿತ ಪಾಲಿಸದ ಹಿನ್ನೆಲೆ ಆನ್​ಲೈನ್​ನಲ್ಲಿ ಖುದ್ದು ವಿಚಾರಣೆಗೆ ಹಾಜರಾಗಲು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್​ಗೆ ಸುಪ್ರೀಂಕೋರ್ಟ್ ತಾಕೀತು ಮಾಡಿದೆ. ಇತ್ತೀಚೆಗೆ ವಿದ್ಯಾದಾಸ್ ನ್ಯಾಯಾಂಗ

ಕರ್ನಾಟಕ

ನಿಶ್ಚಿತ್ ಅಪಹರಣ ಮತ್ತು ಹತ್ಯೆ: ಲೈಂಗಿಕ ದೌರ್ಜನ್ಯ ಮುಚ್ಚಿಹಾಕಲು ಬಾಲಕನ ಬರ್ಬರ ಕೊಲೆ

ಬೆಂಗಳೂರು: ನಿಶ್ಚಿತ್ ಎಂಬ ಬಾಲಕನ ಅಪಹರಿಸಿ ಬನ್ನೇರುಘಟ್ಟ ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಈಗಾಗಲೇ ಇಬ್ಬರ ಬಂಧನವಾಗಿದೆ. ಇದೀಗ ಬಾಲಕನ‌‌ ಕಿಡ್ನ್ಯಾಪ್ ಮತ್ತು ಕೊಲೆಯ ಕಾರಣ ರಿವೀಲ್​ ಆಗಿದೆ.

ಅಪರಾಧ ದೇಶ - ವಿದೇಶ

ಚಿಕಿತ್ಸೆಗೆ ಬಂದ ಹುಚ್ಚನೊಂದಿಗೆ ಮದುವೆ: ಕೊನೆಗೆ ಕಿರುಕುಳದಿಂದ ದುರಂತ ಅಂತ್ಯ

ಹೈದರಾಬಾದ್: ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​ನಲ್ಲಿ ನಡೆದಿದೆ. ಪತಿ ಮತ್ತು ಅತ್ತೆ-ಮಾವನ ಕಿರುಕುಳದಿಂದ ಬೇಸತ್ತ 33 ವರ್ಷದ ಮನೋವೈದ್ಯೆಯೊಬ್ಬರು ಸನತ್‌ನಗರ ಜೆಕ್ ಕಾಲೋನಿಯಲ್ಲಿ