Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕವಲಗೇರಿ ಸರಸ್ವತಿ ಸ್ವಾಮೀಜಿ ‘ಮಸಾಜ್’ ವಿಡಿಯೋ ವೈರಲ್; ಬ್ಲ್ಯಾಕ್‌ಮೇಲ್ ಮತ್ತು ಹನಿಟ್ರ್ಯಾಪ್ ಆರೋಪ

ಧಾರವಾಡ: ಜಿಲ್ಲೆಯ ಕವಲಗೇರಿ ಮಠದ ಶಿವಾನಂದ ಮಠದ (Kavalageri Shivananda Mutt) ಸರಸ್ವತಿ ಸ್ವಾಮೀಜಿಯ ಕಾಮಪುರಾಣ ಬಯಲಾಗಿದೆ. ಮಠದ ಆವರಣದಲ್ಲೇ ಮಹಿಳೆಯೊಬ್ಬರಿಂದ ಮಸಾಜ್‌ ಮಾಡಿಸಿಕೊಂಡಿರುವ ವಿಡಿಯೋ ವೈರಲ್‌ ಆಗಿದೆ. ಮಹಿಳೆಯ ಜೊತೆ ಬೆತ್ತಲೆಯಾಗಿ ಸ್ನಾನ ಮಾಡಿಸಿಕೊಂಡು

ದೇಶ - ವಿದೇಶ

ಉದ್ಯೋಗ ಸಿಗದೆ ಮನನೊಂದು ರೈಲು ಹಳಿಗೆ ಬಿದ್ದು ಸ್ಪರ್ಧಾತ್ಮಕ ಪರೀಕ್ಷಾರ್ಥಿ ಆತ್ಮಹತ್ಯೆ

ಧಾರವಾಡ: ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ (Dharwad) ಶಿವಗಿರಿಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್

ಕರ್ನಾಟಕ

ಹೊಸ ವರ್ಷಾಚರಣೆ 2026: ಬೆಂಗಳೂರು ಪೊಲೀಸರಿಂದ ಕಠಿಣ ಸುರಕ್ಷತಾ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಈ ಬಾರಿ ಹೊಸ ವರ್ಷ (New Year 2026) ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಗೋವಾದ ನೈಟ್‌ಕ್ಲಬ್‌ ಅಗ್ನಿ ದುರಂತದಲ್ಲಿ 20ಕ್ಕೂ ಹೆಚ್ಚು ಜನ ಮೃತಪಟ್ಟ ಘಟನೆಯ

ದೇಶ - ವಿದೇಶ

ಆಸ್ಟ್ರೇಲಿಯಾ ಗುಂಡಿನ ದಾಳಿ: ಹಂತಕರು ಭಾರತೀಯ ಮೂಲದ ತಂದೆ-ಮಗ; ಇಸ್ಲಾಮಿಕ್ ಸ್ಟೇಟ್ ಪ್ರೇರಿತ ಕೃತ್ಯ ಶಂಕೆ

ಸಿಡ್ನಿ: ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ(Australia Bondi Beach) ಯಹೂದಿಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ 16 ಜನರನ್ನು ಕೊಂದ ಇಬ್ಬರು ಬಂದೂಕುಧಾರಿಗಳು ತಂದೆ ಮತ್ತು ಮಗ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬೆನ್ನಲ್ಲೇ ಇಬ್ಬರೂ

ಉಡುಪಿ

ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

ಉಡುಪಿ: ತಾಯಿಯ (Mother) ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು (Child) ಸಾವನ್ನಪ್ಪಿರುವ ಘಟನೆ ಉಡುಪಿ (Udupi) ನಗರದ ಕಿನ್ನಿಮೂಲ್ಕಿ (Kinnimulki) ಬಳಿ ನಡೆದಿದೆ. ಕೀರ್ತನ ಮೃತ ಮಗು. ನೀರು ಸೇದುತ್ತಿದ್ದ

ಕರ್ನಾಟಕ

ಹಾಸ್ಟೆಲ್‌ನಲ್ಲಿ 22 ವರ್ಷದ ಕಾಲೇಜು ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತದ (Heart Attack) ಸಾವಿನ ಪ್ರಮಾಣ ಮುಂದುವರಿದಿದೆ. ಎಳೆ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಅದೇ ರೀತಿ 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿ

ಕರ್ನಾಟಕ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಇಂದಿನಿಂದ ವಿಚಾರಣೆ (Trial) ಆರಂಭ; ಸಾಕ್ಷಿ ನುಡಿಯಲಿರುವ ಪೋಷಕರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy Murder Case) ಟ್ರಯಲ್ (Trial) ಇಂದು ಪ್ರಾರಂಭ ಆಗುತ್ತಿದೆ. ಪ್ರಕರಣದಲ್ಲಿ ಮೊದಲ ಹಂತವಾಗಿ ಇಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ತಾಯಿ ರತ್ನಪ್ರಭಾ ಸಾಕ್ಷಿ ನುಡಿಯಲಿದ್ದಾರೆ. ಈಗಾಗಲೇ

ಮಂಗಳೂರು

ಅಕ್ರಮ ಜಾನುವಾರು ಸಾಗಾಟ – ಗೋವು ನೀಡಿದ್ದ ಮನೆ ಮತ್ತು ಕೊಟ್ಟಿಗೆ ಪೊಲೀಸರಿಂದ ಜಪ್ತಿ

ಮಂಗಳೂರು: ಹತ್ಯೆ ಮಾಡಿ ಮಾಂಸಕ್ಕಾಗಿ ಗೋವನ್ನು ನೀಡಿರುವ ಮನೆ ಹಾಗೂ ಕೊಟ್ಟಿಗೆಯನ್ನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಂಜಾಲಕಟ್ಟೆ (Punjalkatte) ಠಾಣಾ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಟ್ವಾಳದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಪರವಾನಿಗೆ

ದೇಶ - ವಿದೇಶ

ಸದೃಢ ಭಾರತ ನಿರ್ಮಾಣಕ್ಕೆ ಯುವಜನರಲ್ಲಿ ಮಠಗಳು ಸ್ಫೂರ್ತಿ ತುಂಬಬೇಕು – ರಾಷ್ಟ್ರಪತಿ ದ್ರೌಪದಿ ಮುರ್ಮು

ಮಂಡ್ಯ: ಮುಂದಿನ ಸದೃಢ ಭಾರತ ನಿರ್ಮಾಣಕ್ಕಾಗಿ ಯುವಜನರಲ್ಲಿ ಮಠಗಳು ಸ್ಫೂರ್ತಿ ತುಂಬಬೇಕೆಂದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಹೇಳಿದ್ದಾರೆ. ಮಂಡ್ಯದ (Mandya) ಮಳವಳ್ಳಿ (Malavalli) ಪಟ್ಟಣದಲ್ಲಿ ನಡೆದ ಸುತ್ತೂರು ಮಹಾಸಂಸ್ಥಾನ ಮಠದ ಶಿವರಾತ್ರೀಶ್ವರ

ದೇಶ - ವಿದೇಶ

ಅಬುಧಾಬಿ IPL ಮಿನಿ ಹರಾಜು | ಮಂಗೇಶ್ ಯಾದವ್‌ಗಾಗಿ ಆರ್‌ಸಿಬಿ ₹5.20 ಕೋಟಿ ವೆಚ್ಚ

ಅಬುಧಾಬಿ: ಅನ್‌ಕ್ಯಾಪ್‌ ಪ್ಲೇಯರ್‌, ಆಲ್‌ರೌಂಡರ್‌ ಆಟಗಾರ ಮಂಗೇಶ್ ಯಾದವ್ (Mangesh Yadav) ಅವರನ್ನು ರಾಯಲ್‌ ಚಾಲೆಂರ್ಜಸ್‌ ಬೆಂಗಳೂರು (RCB) 5.20 ಕೋಟಿ ರೂ. ನೀಡಿ ಖರೀದಿಸಿದೆ. ಮಧ್ಯಪ್ರದೇಶದ 23 ವರ್ಷದ ಮಂಗೇಶ್‌ ಯಾದವ್‌ ಎಡಗೈ ಬ್ಯಾಟರ್‌