Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅರಣ್ಯ ಪ್ರದೇಶಗಳಲ್ಲಿ ಮೇಯಲು ಪಶುಗಳಿಗೆ ಬ್ರೇಕ್: ಈಶ್ವರ ಖಂಡ್ರೆಯ ಪ್ರಕಟಣೆ

ಬೆಂಗಳೂರು : ಕರ್ನಾಟಕದ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ (Forest Area) ಇನ್ನು ಮುಂದೆ ಹಸುಗಳು, ಕುರಿ ಮತ್ತು ಮೇಕೆಗಳನ್ನು ಮೇಯಿಸುವುದನ್ನು ನಿಷೇಧಿಸಿ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) ಆದೇಶ ಹೊರಡಿಸಿದ್ದಾರೆ.ಅರಣ್ಯ ಪ್ರದೇಶಗಳಲ್ಲಿ

ದೇಶ - ವಿದೇಶ

ಅಸಾಮಾನ್ಯ ಫ್ಯಾಷನ್ ಬಳಿಕ ಬ್ಯೂಟಿ ಫಿಲ್ಲರ್ ತೊಂದರೆ: ಉರ್ಫಿ ಮುಖದ ಕಷ್ಟ ವೈರಲ್

ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿ ಆಗುತ್ತಾರೆ ಉರ್ಫಿ ಜಾವೇದ್. ಫ್ಯಾಷನ್ ಲೋಕದಲ್ಲಿ ಚಿತ್ರ-ವಿಚಿತ್ರ ಪ್ರಯೋಗಳನ್ನು ಮಾಡುವಲ್ಲಿ ಅವರು ಫೇಮಸ್. ಯಾವಾಗಲೂ ಅವರ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗುತ್ತವೆ. ಅವುಗಳಲ್ಲಿ ಅವರು ಸುಂದರವಾಗಿ ಕಾಣುತ್ತಾರೆ.

ದೇಶ - ವಿದೇಶ

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಜನಾಂಗೀಯ ದಾಳಿ: ಆಘಾತಕಾರಿ ವಿಡಿಯೋ ವೈರಲ್

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಜನಾಂಗೀಯ ದಾಳಿ ಮಾಡಿ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಆಘಾತಕಾರಿ ವಿಡಿಯೋ ವೈರಲ್ ಆಗಿದೆ.ಮಧ್ಯ ಅಡಿಲೇಡ್ನಲ್ಲಿ ನಡೆದ ಕ್ರೂರ ಮತ್ತು ಜನಾಂಗೀಯ ಪ್ರೇರಿತ ದಾಳಿ ನಡೆದಿದ್ದು, ಭಾರತೀಯ ವಿದ್ಯಾರ್ಥಿಯನ್ನು ಆಸ್ಪತ್ರೆಗೆ

ಕರ್ನಾಟಕ

ಕೌಶಲ್ಯಾಧಾರಿತ ವಿಷಯ ಆಯ್ಕೆ ಮಾಡಿದ ವಿದ್ಯಾರ್ಥಿಗಳು ಸಂಕಟದಲ್ಲಿ: ಪುಸ್ತಕ, ಶಿಕ್ಷಕರಿಲ್ಲ!

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢ ಶಾಲೆಯಲ್ಲಿ ತೃತೀಯ ಭಾಷೆ ಹಿಂದಿ ಬದಲು ಕೌಶಲ್ಯಾಧಾರಿತ ವಿಷಯಗಳನ್ನು ಆಯ್ಕೆ ಮಾಡಿಕೊಂಡಿರುವ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಈವರೆಗೂ ಪಠ್ಯಪುಸ್ತಕಗಳಾಗಲಿ, ಈ ವಿಷಯಗಳ ಬೋಧಕರಾಗಲಿ ದೊರಕಿಲ್ಲ. ಹೋಗಲಿ

ಕರ್ನಾಟಕ

ಅಂತರ್ಜಲ ದುರ್ಬಳಕೆ ತಡೆಗೆ ಹೊಸ ದಾಳಿ: ಬೋರ್ವೆಲ್ ನೀರಿಗೆ ಮೀಟರ್ ಕಡ್ಡಾಯ!

*ಬೆಂಗಳೂರು* : ನೀರು ಅತ್ಯಮೂಲ್ಯ ಎಂಬುದು ಸಾರ್ವಕಾಲಿಕ ಸತ್ಯವಾದರೂ ನೀರನ್ನು ಸದ್ಬಳಕೆ, ಪುನರ್ಬಳಕೆ ಮಾಡುವ ನಿಟ್ಟಿನಲ್ಲಿ ಪರಿಣಾಮಕಾರಿ ಕೆಲಸಗಳು ಆಗುತ್ತಿಲ್ಲ. ಹೀಗಾಗಿ, ಅಂತರ್ಜಲವನ್ನು (Ground Water) ಅತಿಯಾಗಿ ನಂಬಿಕೊಳ್ಳುವ ಆತಂಕಕಾರಿ ಪ್ರಮೇಯ ಬಂದೊದಗಿದೆ.ಮತ್ತೊಂದೆಡೆ, ದಿನದಿಂದ

ದೇಶ - ವಿದೇಶ

ಮಗು ಕೊಟ್ಟು ಮೋಸ: ಪ್ರೇಮ ಕಥೆ ಕೊನೆಗೆ ಬೆಂಕಿಗೆಯಾಗಿ ಬದಲು

ದೇವನಹಳ್ಳಿ: ಮುಸ್ಸಂಜೆಯಲ್ಲಿ ಸೂರ್ಯಾಸ್ತವಾಗುತ್ತಿರುವಂತೆಯೇ ಇತ್ತ ಮನೆಯಲ್ಲಿನ ಕೋಣೆಯಿಂದ ಬೆಂಕಿಯ ರುದ್ರ ನರ್ತನವಾಗುತ್ತಿತ್ತು. ಶಾರ್ಟ್ ಸರ್ಕ್ಯೂಟ್ ಅಥವಾ ಗ್ಯಾಸ್ ಲೀಕ್ ಏನಾದರೂ ಆಯಿತೇ ಎಂದು ಸ್ಥಳೀಯರೆಲ್ಲ ಜಮಾಯಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡುವಷ್ಟರಲ್ಲೇ ಮನೆಯ ಅರ್ಧಭಾಗ ಸಂರ್ಪೂರ್ಣ

ದೇಶ - ವಿದೇಶ

ಹಾಂಗ್ ಕಾಂಗ್‌ನ ಸ್ವಚ್ಛತೆ ನೋಡಿ “ಭಾರತೀಯರಿಗೆ ಸ್ವಚ್ಛತೆ ಮೇಲೆ ಆಸಕ್ತಿಯೇ ಇಲ್ಲ!” ಎಂದ ಭಾರತೀಯ ವ್ಲಾಗರ್

ನಾವೆಲ್ಲರೂ ಮಾತಿಗೆ ಮಾತು ಸ್ವಚ್ಛತೆಯ ಬಗ್ಗೆ ಮಾತನಾಡುತ್ತೇವೆ. ಆದರೆ ನಮ್ಮ ಭಾರತೀಯ ಮನಸ್ಥಿತಿ ಹೇಗಿದೆಯೆಂದರೆ ನಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶ ಸ್ವಚ್ಛವಾಗಿದ್ದರೆ ಸಾಕು. ಆದರೆ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛವಾಗಿಲ್ಲದಿದ್ದರೆ ನಮಗೇನು ಎನ್ನುವವರೇ

ದಕ್ಷಿಣ ಕನ್ನಡ ಮಂಗಳೂರು

ಕೂಳೂರು ಸೇತುವೆ ಬಳಿ ಮೂರು ದಿನ ರಸ್ತೆ ತಡೆ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಸೂಚನೆ

ಮಂಗಳೂರು: ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆಐಒಸಿಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜುಲೈ 22ರ ರಾತ್ರಿ 8:00 ಗಂಟೆಯಿಂದ ಜುಲೈ 25ರ ಬೆಳಗ್ಗೆ 8:00 ರವರೆಗೆ ರಸ್ತೆ ದುರಸ್ತಿ

ಅಪರಾಧ ದೇಶ - ವಿದೇಶ

ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿದ ಸಂಚು ಭರ್ಜರಿಯಾಗಿ ಫೈಲ್

ಕೌಶಾಂಬಿ: ಮಹಿಳೆಯೊಬ್ಬಳು ತನ್ನದೇ ಕುಟುಂಬದ 8 ಸದಸ್ಯರನ್ನು ಕೊಲ್ಲಲು ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ಘಟನೆ ನಡೆದಿದೆ. ಮಹಿಳೆ ಎಲ್ಲರನ್ನೂ ಕೊಲ್ಲುವ ಉದ್ದೇಶದಿಂದ ತಂದೆ ಜತೆಗೆ

ದೇಶ - ವಿದೇಶ

ಪಾಟ್ನಾ ಐಸಿಯು ಎನ್‌ಕೌಂಟರ್: ಪೆರೋಲ್ ಖೈದಿ ಹತ್ಯೆಕೋರರ ಮೇಲೆ ಫೈರಿಂಗ್

ಪಾಟ್ನಾ: ಇಲ್ಲಿನ ಆಸ್ಪತ್ರೆಯ ಐಸಿಯುಗೆ ನುಗ್ಗಿ ಪೆರೋಲ್ ಮೇಲೆ ಬಂದಿದ್ದ ಖೈದಿಯನ್ನ ಕೊಲೆ ಮಾಡಿದ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬಿಹಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಕಟಿಯಾ ರಸ್ತೆಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ