Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಾಗಲಕೋಟೆಯಲ್ಲಿ ಕ್ರೂರ ಕೃತ್ಯ: ಸಹೋದರನ 3 ವರ್ಷದ ಮಗುವನ್ನೇ ಹ*ತ್ಯೆ

ಬಾಗಲಕೋಟೆ: ವ್ಯಕ್ತಿಯೊಬ್ಬ ತನ್ನ ಸಹೋದರನ 3 ವರ್ಷದ ಮಗುವನ್ನೇ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವುದು ಹುನಗುಂದ ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ ನಡೆದಿದೆ. ಮಾರುತಿ ವಾಲಿಕಾರ ಎಂಬವರ 3 ವರ್ಷದ ಮಗು ಅಂಗನವಾಡಿಗೆ ತೆರಳಿತ್ತು. ಈ

ದೇಶ - ವಿದೇಶ

ನವದೆಹಲಿ :ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ

ನವದೆಹಲಿ : ಆರೋಗ್ಯ ಕಾರಣಕ್ಕೆ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ ನೀಡಿದ್ದಾರೆ. ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ, ತಕ್ಷಣವೇ ಜಾರಿಗೆ ಬರುವಂತೆ

ಅಪರಾಧ ಕರ್ನಾಟಕ

ದರ್ಶನ್ ಜಾಮೀನು ಪ್ರಶ್ನೆ: ಸುಪ್ರೀಂನಲ್ಲಿ ಗುರುವಾರ ನಿರ್ಣಾಯಕ ದಿನ

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ, ಜಾಮೀನು ಪಡೆದು ಹೊರ ಬಂದರು. ಕರ್ನಾಟಕ ಹೈಕೋರ್ಟ್ ದರ್ಶನ್​ಗೆ ಜಾಮೀನು ನೀಡಿತ್ತು. ಈ ತೀರ್ಪನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿದೆ. ಈ

Accident ಕಾಸರಗೋಡು

ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸು-  ಅಪಾಯದಿಂದ ಪಾರು

ಕಾಸರಗೋಡು: ಶಾಲಾ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಘಟನೆ ಸೋಮವಾದ ಬೆಳಿಗ್ಗೆ ಚಿತ್ತಾರಿಯಲ್ಲಿ ನಡೆದಿದೆ. ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ರಸ್ತೆಯಿಂದ ಜಾರಿದ ಬಸ್ಸು ತೆಂಗಿಗೆ ತಾಗಿ ನಿಂತಿದ್ದು,

Accident ಕರ್ನಾಟಕ

ಐದು ದಿನದಲ್ಲಿ ಬಿಎಂಟಿಸಿ ಬಸ್‌ಗಳಿಂದ ಇಬ್ಬರ ದುರ್ಮರಣ – ರೇಷ್ಮೆ ಮೆಟ್ರೋ ಬಳಿ ಇಂದು ಮತ್ತೊಬ್ಬ ಮಹಿಳೆ ಬಲಿ

ಬೆಂಗಳೂರು: ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ. ಕೆಆರ್ ಮಾರ್ಕೆಟ್‌ನಿಂದ ಹಂಚಿಪುರ ಕಾಲೋನಿಗೆ ಹೋಗುತ್ತಿದ್ದ ಬಸ್, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ

ಅಪರಾಧ ದೇಶ - ವಿದೇಶ

10 ವರ್ಷದ ಸೇಡು ತೀರಿಸಿದ ಮಗ – ತಾಯಿಗೆ ಅವಮಾನ ಮಾಡಿದ ವ್ಯಕ್ತಿಯ ಕೊಲೆ

ಲಕ್ನೋ: ಹತ್ತು ವರ್ಷಗಳ ಹಿಂದೆ ತಾಯಿಗೆ ಮಾಡಿದ ಅವಮಾನಕ್ಕೆ ಮಗನೊಬ್ಬ ಆ ವ್ಯಕ್ತಿಯ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಇದೊಂದು ಬಾಲಿವುಡ್​ನ ಚಿತ್ರಕಥೆಯಂತೆ ತೋರುತ್ತದೆ.

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೊಮ್ಮೆ ಬಾಂಬ್ ಬೆದರಿಕೆ – ಕ್ರಿಸಲಿಸ್ ಹೈ ಶಾಲೆಗೆ ಇ-ಮೇಲ್

ಬೆಂಗಳೂರು: ಬೆಂಗಳೂರಿನ  ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶವುಳ್ಳ ಇ-ಮೇಲ್ ಬರುವುದು ಮುಂದುವರಿದಿದೆ. ಇದೀಗ ಕ್ರಿಸಲಿಸ್ ಹೈ ಶಾಲೆಗೆ ಬಾಂಬ್ ಬೆದರಿಕೆ ಸಂದೇಶವುಳ್ಳ ಇ-ಮೇಲ್ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ ಎಂದು ಶಾಲಾ ಆಡಳಿತ ತಿಳಿಸಿದೆ. ಶಾಲೆಗೆ ವರ್ತೂರು

ದಕ್ಷಿಣ ಕನ್ನಡ ಮಂಗಳೂರು

10 ಕೋಟಿ ವಂಚನೆಯ ತನಿಖೆಗೆ ಸಿಐಡಿ ಎಂಟ್ರಿ – ಐಷಾರಾಮಿ ಬದುಕು ನಡೆಸುತ್ತಿದ್ದ ರೋಶನ್ ಸಲ್ದಾನಾ ಮೋಸದ ಜಾಲ ಬಹಿರಂಗ

ಮಂಗಳೂರು : ದೇಶದ ವಿವಿದೆಡೆ ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ಕೊಟ್ಯಾಂತರ ರೂಪಾಯಿ ವಂಚಿಸಿ ಮಂಗಳೂರಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ರೋಶನ್ ಸಲ್ದಾನಾ ವಂಚನೆ ಪ್ರಕರಣದಲ್ಲಿ ಒಂದು ಪ್ರಕರಣವನ್ನು ಇದೀಗ ಸಿಐಡಿ ತನಿಖೆ ನಡೆಸಲಿದೆ.

ಕರ್ನಾಟಕ

ಮನೆ ಖಾಲಿ ಮಾಡ್ತಾ ಬೆಳ್ಳಿಯ ಕಡಗ ಉಡುಗೊರೆ! – ಬೆಂಗಳೂರು ಮನೆ ಮಾಲೀಕನಿಂದ ಬಾಡಿಗೆದಾರನಿಗೆ ಔದಾರ್ಯ

ಬೆಂಗಳೂರು:ಬೆಂಗಳೂರಿಗೆ ಉದ್ಯೋಗ ಹಾಗೂ ಕಲಿಕೆಗಾಗಿ ಬರುವ ಅನೇಕರಿಗೆ ಬಾಡಿಗೆಗೆ ಮನೆ ಹುಡುಕುವುದು ಕಷ್ಟದ ಕೆಲಸ. ಮನೆ ಸಿಕ್ಕಿದರೂ ಬಾಡಿಗೆ ಹೆಚ್ಚು, ಇಲ್ಲದಿದ್ದರೆ ಉದ್ಯೋಗದ ಸ್ಥಳದಿಂದ ಮನೆ ತುಂಬಾ ದೂರ ಎನ್ನುವ ಅಸಮಾಧಾನ. ಹೀಗಾಗಿ ಈ

ದೇಶ - ವಿದೇಶ

ಯುಎಇಯಲ್ಲಿ ಕೇರಳ ಮಹಿಳೆ ಶವವಾಗಿ ಪತ್ತೆ – ವರದಕ್ಷಿಣೆ ಕಿರುಕುಳಕ್ಕೆ ಪತಿ ವಿರುದ್ಧ ಕೊಲೆ ಆರೋಪ

ನವದೆಹಲಿ: ಯುಎಇಯಲ್ಲಿ ಕೇರಳದ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯವರಾದ ಅತುಲ್ಯ ಕಳೆದ ಒಂದು ವರ್ಷದಿಂದ ಯುಎಇಯಲ್ಲಿ ವಾಸಿಸುತ್ತಿದ್ದಾರೆ. ಅವರು ಹೊಸ ಉದ್ಯೋಗವನ್ನು ಪ್ರಾರಂಭಿಸಲು ನಿರ್ಧರಿಸಿದ್ದರು. ಆದರೆ, ಶನಿವಾರ ಬೆಳಿಗ್ಗೆ ಅವರು ಸಾವನ್ನಪ್ಪಿದ್ದಾರೆ.