Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಚಾಕು ತೋರಿಸಿ ಪ್ರೀತಿಗೆ ಬಲವಂತ! ಮುಂಬೈನಲ್ಲಿ ಅಪ್ರಾಪ್ತೆಗೆ ಬೆದರಿಕೆ

ಮುಂಬೈ: ಇಲ್ಲೊಬ್ಬ ಪಾಗಲ್ ಪ್ರೇಮಿ ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿ ಪ್ರೀತಿಸುವಂತೆ ಬೆದರಿಕೆ ಹಾಕಿ, ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಸತಾರಾ ನಗರದ ಕರಂಜೆ ಪ್ರದೇಶದ ಶಾಲೆಯಲ್ಲಿ ಅಪ್ರಾಪ್ತ ಬಾಲಕಿ 10ನೇ ತರಗತಿ ಓದುತ್ತಿದ್ದಳು.

ಕರಾವಳಿ ದಕ್ಷಿಣ ಕನ್ನಡ

ಕರಾವಳಿಯಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿಕೆ – ಜಿಲ್ಲಾಡಳಿತದಿಂದ ಎಚ್ಚರಿಕೆಯ ಸೂಚನೆ

ಮಂಗಳೂರು : ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಜುಲೈ 27 ರವರೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಜು. 27ರ

ಕರ್ನಾಟಕ

ಪೊಲೀಸರ ನಿರ್ಲಕ್ಷ್ಯಕ್ಕೆ ಕಂಗಾಲಾಗಿ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆ

ಚಿತ್ರದುರ್ಗ: ಗೊತ್ತುಗುರಿಯಿಲ್ಲದ ಯುವಕನ ಜತೆ ಮಗಳು ಓಡಿಹೋಗಿದ್ದು, ಹೇಗಾದರೂ ಮಾಡಿ ಒಮ್ಮೆ ಮಾತನಾಡಲು ಅವಕಾಶ ಮಾಡಿಕೊಡಿ ಎಂದು ಪೊಲೀಸರ ಬಳಿ ಪದೇ ಪದೇ ಕಾಡಿದ ವ್ಯಕ್ತಿಯೊಬ್ಬರು ಫಲ ಕಾಣದೆ ಪೊಲೀಸ್ ಠಾಣೆ ಎದುರೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕರ್ನಾಟಕ

ಡೆಂಗ್ಯೂ ಎಚ್ಚರಿಕೆ: ಬೆಂಗಳೂರಿನಲ್ಲಿ ಪ್ರಕರಣಗಳ ಭೀತಿ, ಸ್ವಚ್ಛತೆ ಇಲ್ಲದವರಿಗೆ ಬಿಬಿಎಂಪಿಯಿಂದ ದಂಡ

ಬೆಂಗಳೂರು: ಬೆಂಗಳೂರು  ನಗರದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಹೆಚ್ಚಾಗರುವ ಕಾರಣ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿಯೂ ಗಣನೀಯ ಏರಿಕೆ ಕಂಡುಬಂದಿದೆ. ಕಳೆದ ಒಂದು ವಾರದ ಅವಧಿಯಲ್ಲಿ 210 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 1582 ಸಕ್ರಿಯ

ಕರ್ನಾಟಕ

ಊಟವೇ ಸಾವಿಗೆ ಕಾರಣ? – ರಾಯಚೂರಿನಲ್ಲಿ ಒಂದೇ ಕುಟುಂಬದ 3 ಜನರ ದುರ್ಮರಣ

ರಾಯಚೂರು: ಊಟ ಸೇವಿಸಿದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ರಾಯಚೂರು  ಜಿಲ್ಲೆ ಸಿರವಾರ ತಾಲೂಕಿನ ಕೆ.ತಿಮ್ಮಾಪುರದಲ್ಲಿ  ಸಂಭವಿಸಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ರಮೇಶ್(35), ಪುತ್ರಿ ನಾಗಮ್ಮ(8) ಮೃತಪಟ್ಟರೆ, ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ

ಕರ್ನಾಟಕ

ಮಿಮ್ಸ್ ನರ್ಸಿಂಗ್ ವಿದ್ಯಾರ್ಥಿಗಳು ಕಾವೇರಿ ಹಿನ್ನೀರದಲ್ಲಿ ಈಜಲು ಹೋಗಿ ದಾರುಣ ಸಾವು

ಮಂಡ್ಯ:ಮೈಸೂರು ತಾಲೂಕಿನ ಮೀನಾಕ್ಷಿಪುರದ ಹಿನ್ನೀರಿನಲ್ಲಿ ಕಾವೇರಿ ಹಿನ್ನೀರಿನಲ್ಲಿ ಈಜಾಡಲು ಬಂದಿದ್ದ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಮಿಮ್ಸ್) ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ದಾರುಣವಾಗಿ ಸವನ್ನಪ್ಪಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಕರ್ನಾಟಕ ದೇಶ - ವಿದೇಶ

ಡೋಮಿನೋಸ್‌ಗೆ ಆದ ಒಂದು ಗೊಂದಲಕ್ಕೆ ಕಟ್ಟಬೇಕಾಯಿತು 50 ಸಾವಿರ ದಂಡ

ಧಾರವಾಡ :ಡೋಮಿನೋಸ್ ಪಿಜ್ಜಾ ಬಗ್ಗೆ ಎಲ್ಲರಿಗೂ ಗೊತ್ತು. ಮಾಂಸಾಹಾರ ಸೇವನೆ ಮಾಡುವವರು ವೆಜ್ ಪಿಜ್ಜಾ ಆರ್ಡರ್ ಮಾಡಿದಾಗ ನಾನ್‌ವೆಜ್ ಪಿಜ್ಜಾ ಕೊಟ್ಟರೆ ಜಾಕ್‌ಪಾಟ್ ಹೊಡೆದಂತಾಗುತ್ತದೆ. ಆದರೆ, ಇಲ್ಲಿ ಧಾರ್ಮಿಕ ಮತ್ತು ಸಮುದಾಯಿಕವಾಗಿ ಸಸ್ಯಾಹಾರ ಸೇವನೆ

ದೇಶ - ವಿದೇಶ

20 ವರ್ಷಗಳ ಕೋಮಾದಲ್ಲಿದ್ದ ‘ಸ್ಲೀಪಿಂಗ್ ಪ್ರಿನ್ಸ್’ ಇನ್ನು ಏಳಲ್ಲ

ಸೌದಿ ಅರೇಬಿಯಾ:20 ವರ್ಷಗಳ ಕಾಲ ಕೋಮಾದಲ್ಲಿದ್ದ ಹಾಗೂ ‘ಸ್ಟೀಪಿಂಗ್ ಪ್ರಿನ್ಸ್’ ಎಂದೇ ಖ್ಯಾತರಾಗಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಶನಿವಾರ ನಿಧನರಾದರು. ಈ

ಕರ್ನಾಟಕ

ಯುಪಿಐ ವಹಿವಾಟುಗಳ ಮೇಲೆ ತೆರಿಗೆ- ವ್ಯಾಪಾರಿಗಳಿಂದ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು:ಕರ್ನಾಟಕದಲ್ಲಿ ಯುಪಿಐ ವಹಿವಾಟುಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ತೆರಿಗೆ ವ್ಯಾಪ್ತಿಗೆ ಬರುವ ಅಂಗಡಿ ಮಾಲೀಕರಿಗೆ ನೋಟಿಸ್‌ಗಳನ್ನು ಜಾರಿ ಮಾಡಲಾಗುತ್ತಿದೆ, ಇದರಿಂದಾಗಿ ‘ಬಿಸಿ’ ಹಾಲು ಮಾರಾಟ, ಗುಟ್ಕಾ, ಸಿಗರೇಟ್ ಮತ್ತು

ಕರ್ನಾಟಕ

14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಹೆಚ್‌ಪಿವಿ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದ್ದೇಕೆ?

ಬೆಂಗಳೂರು:ಗರ್ಭಕಂಠದ ಕ್ಯಾನ್ಸರ್ ತಡೆಯಲು ಕರ್ನಾಟಕ ಸರ್ಕಾರವು 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆ ನೀಡಲು ನಿರ್ಧರಿಸಿದೆ. ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕದ 20 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ವ್ಯಾಕ್ಸಿನ್ ನೀಡಲು