Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಿಹಾರ ಚುನಾವಣೆ: ಮೊದಲ ಹಂತದ ಮತದಾನ ಆರಂಭ; ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಪ್ರಧಾನಿ ಮೋದಿ ಮನವಿ

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Modi) ಮತದಾರರನ್ನು ಕೋರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ಬಿಹಾರದಲ್ಲಿ

ಅಪರಾಧ

ಅಯ್ಯಪ್ಪ ಮಾಲೆ ಧರಿಸಿದ್ದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ: ಶಾಲಾ ಆಡಳಿತ ಮಂಡಳಿ ವಿರುದ್ಧ ABVP, RSS ನಿಂದ ತೀವ್ರ ಪ್ರತಿಭಟನೆ

ವಿಜಯವಾಡ: ಶಬರಿಮಲೆ ಯಾತ್ರೆಗೆ ಅಯ್ಯಪ್ಪ ಮಾಲೆ ಧರಿಸಿದ್ದ 5ನೇ ತರಗತಿ ವಿದ್ಯಾರ್ಥಿಗೆ ಶಾಲೆಯೊಳಗೆ ಪ್ರವೇಶ ನಿರಾಕರಿಸಿದ ಘಟನೆ ನಡೆದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಶಾಲೆಯ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದ್ದು, ನಂತರ ಶಾಲೆ

ಕರ್ನಾಟಕ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ: ಸ್ಕೂಟರ್​ಗೆ ಕುದುರೆ ಕಟ್ಟಿ ಎಳೆದಾಡಿದ ಸವಾರ; ವೈರಲ್ ವಿಡಿಯೋ ನೋಡಿ ನೆಟ್ಟಿಗರ ಆಕ್ರೋಶ

ಬೆಂಗಳೂರು: ಬೆಂಗಳೂರಿನ (Bengaluru) ರಸ್ತೆಯೊಂದರಲ್ಲಿ ಸ್ಕೂಟರ್​ ಸವಾರನೊಬ್ಬ ತನ್ನ ಗಾಡಿಗೆ ಕುದುರೆಯೊಂದನ್ನು ಕಟ್ಟಿ ಎಳೆದುಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿದೆ. ಈ ಅಮಾನವೀಯ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಅಸಹನೆ ವ್ಯಕ್ತಪಡಿಸಿದ್ದಾರೆ. ಸ್ಕೂಟರ್​ಗೆ ಸವಾರನ ಅನಾಗರಿಕತೆ

ಕರ್ನಾಟಕ

ಚಾಮರಾಜನಗರ: ಕಬ್ಬು-ತರಕಾರಿ ವಾಸನೆಗೆ ಗಡಿ ರಸ್ತೆಗೆ ಎಂಟ್ರಿ ಕೊಟ್ಟ ಕಾಡಾನೆ; ಲಾರಿ ಅಡ್ಡಗಟ್ಟಿ ‘ಸರ್ಚ್ ಆಪರೇಷನ್’ ನಡೆಸಿದ ಗಜರಾಜ

ಚಾಮರಾಜನಗರ: ಆಹಾರ ಅರಸಿ ರಸ್ತೆಗೆ ಅಡ್ಡಲಾಗಿ ನಿಂತಿದ್ದ ಕಾಡಾನೆ ತರಕಾರಿ-ಕಬ್ಬಿನ ಆಸೆಗಾಗಿ ಲಾರಿ ಸರ್ಚ್ ಮಾಡಿರುವ ಘಟನೆ ನಡೆದಿದೆ. ಚಾಮರಾಜನಗರ ಗಡಿ ತಮಿಳುನಾಡಿನ ದಿಂಬಂ ಬಣ್ಣಾರಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಆಹಾರ ಅರಸಿ ಕಾಡಾನೆ

ದೇಶ - ವಿದೇಶ

ಹರಿದ್ವಾರದ ಹರ್ ಕಿ ಪೌರಿಯಲ್ಲಿ ತಿಲಕ ಹಚ್ಚುವ ವಿಚಾರಕ್ಕೆ ಮೂವರು ಮಹಿಳೆಯರ ಕಿತ್ತಾಟ; ವಿಡಿಯೋ ವೈರಲ್, ಪೊಲೀಸರಿಂದ ಎಚ್ಚರಿಕೆ

ಉತ್ತರಾಖಂಡ: ಯಾರ ನಡುವೆ ಜಗಳ ನಡೆದ್ರೂ ತಡೆಯಬಹುದು, ಆದರೆ ಈ ಮಹಿಳೆಯರ (woman) ನಡುವೆ ಜಗಳಗಳು ಶುರುವಾದ್ರೆ ನಿಲ್ಲಿಸೋದು ತುಂಬಾನೇ ಕಷ್ಟ. ಸಣ್ಣ ಪುಟ್ಟ ವಿಷ್ಯಕ್ಕೆ ಈ ಹೆಣ್ಮಕ್ಕಳು ಎಲ್ಲೆಂದರಲ್ಲಿ ಕಿತ್ತಾಡಿಕೊಳ್ಳುವ ವಿಡಿಯೋಗಳು ವೈರಲ್

ದೇಶ - ವಿದೇಶ

ವೈರಲ್ ವಿಡಿಯೋ: ‘ಬೆಕ್ಕೆಂದು ಭಾವಿಸಿ ಹುಲಿಗೆ ಮದ್ಯ ಕುಡಿಸಲು ಯತ್ನಿಸಿದ ಕುಡುಕ’

ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ, ಹುಲಿಯನ್ನು ಬೆಕ್ಕೆಂದು ಭಾವಿಸಿ ಮುದ್ದಿಸಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾಗಿದೆ ಎನ್ನಲಾದ ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸತ್ಯಾಸತ್ಯತೆ ಬಗ್ಗೆ ಅನುಮಾನವಿದೆ ಈ ಘಟನೆ ನಿಜವೋ ಸುಳ್ಳೋ ಗೊತ್ತಿಲ್ಲ, ಆದರೆ ಸೋಶಿಯಲ್

ದೇಶ - ವಿದೇಶ

ಪ್ರವಾಸಿಗರಿದ್ದ ವಿಮಾನ ಪತನ : 12 ಮಂದಿ ಸಾವು, ವಿಡಿಯೋ ವೈರಲ್

ಕೀನಾ : ಕೀನ್ಯಾದ ಕ್ವಾಲೆ ಕೌಂಟಿಯಲ್ಲಿ ಮಂಗಳವಾರ ಬೆಳಿಗ್ಗೆ ಲಘು ವಿಮಾನವೊಂದು ಪತನಗೊಂಡು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ವಿಮಾನವು ಡಯಾನಿಯಿಂದ ಮಾಸಾಯಿ ಮಾರಾದ ಕಿಚ್ವಾ ಟೆಂಬೊಗೆ ಹೋಗುವ ಮಾರ್ಗದಲ್ಲಿ ಟೇಕ್

ದೇಶ - ವಿದೇಶ

ಕೋವಿಡ್‌ನಲ್ಲಿ ಕೋಟಿಗಟ್ಟಲೆ ಕಳೆದುಕೊಂಡರೂ ನಗುತ್ತಲೇ ಕರಾಳ ಬದುಕಿನ ಕಥೆ ಹೇಳಿದ ವ್ಯಕ್ತಿ: ವೈರಲ್ ವಿಡಿಯೋ

ಎಲ್ಲರ ಬದುಕು (Life) ನಿರಂತರ ಹೋರಾಟವೇ. ಆದರೆ ಕೆಲವರು ಗೊತ್ತಿಲ್ಲದ್ದಂತೆ ಮುಗ್ಗರಿಸಿಕೊಂಡು ಬೀಳುತ್ತಾರೆ. ಹೀಗೆ ಬಿದ್ದಾಗ ಮತ್ತೆ ಮೇಲೆದ್ದು ಬದುಕು ಕಟ್ಟಿ ಕೊಳ್ಳುವ ಧೈರ್ಯ ಮಾಡುವುದು ಕಡಿಮೆಯೇ. ಬದುಕಿನ ಹೊಡೆತಗಳನ್ನ ತಿಂದ ವ್ಯಕ್ತಿಯ ಮನಸ್ಸಿನಲ್ಲಿ

ಕರ್ನಾಟಕ

ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಟ್ರಕ್ ಓವರ್‌ಟೇಕ್ ಮಾಡಲು ಹೋಗಿ ಆಟೋ ಪಲ್ಟಿ: ವಿಡಿಯೋ ವೈರಲ್, ಚಾಲಕನಿಗೆ ಸಣ್ಣಪುಟ್ಟ ಗಾಯ

ಬೆಂಗಳೂರು: ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಆಟೋವೊಂದು ಓವರ್‌ ಟೇಕ್‌ ಮಾಡಲು ಹೋಗಿ, ಮಗುಚಿ ಬಿದ್ದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಇದೀಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ ಆಟೋ ರಿಕ್ಷಾವೊಂದು

ದೇಶ - ವಿದೇಶ

ಆಂಧ್ರ ಬಸ್ ದುರಂತಕ್ಕೆ ಹೊಸ ತಿರುವು: ಅಪಘಾತಕ್ಕೂ ಮುನ್ನ ಕುಡಿದ ಮತ್ತಿನಲ್ಲಿ ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದ ಸವಾರ! ಸಿಸಿಟಿವಿ ವಿಡಿಯೋ ವೈರಲ್

ಅಮರಾವತಿ: ಆಂಧ್ರ ಖಾಸಗಿ ಬಸ್ ದುರಂತಕ್ಕೂ ಮುನ್ನ ಬೈಕ್ ಸವಾರ ಅಜಾಗರೂಕತೆಯಿಂದ ಬೈಕ್‌ ಚಾಲನೆ ಮಾಡಿದ್ದ ವಿಡಿಯೋ ವೈರಲ್ ಆಗಿದೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶುಕ್ರವಾರ ಬೆಳಗಿನ ಜಾವ 20 ಜನರನ್ನು ಬಲಿತೆಗೆದುಕೊಂಡ ಭೀಕರ ಬಸ್ ದುರಂತ