Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ‘ರಾಜಾತಿಥ್ಯ’: ಅತ್ಯಾಚಾರಿ ಉಮೇಶ್ ರೆಡ್ಡಿ, ಗೋಲ್ಡ್ ಸ್ಮಗ್ಲಿಂಗ್ ಆರೋಪಿ ತರುಣ್ ರಾಜ್ ಹೈಫೈ ಲೈಫ್ ವಿಡಿಯೋ ವೈರಲ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಎಲ್ಲವೂ ಖುಲ್ಲಂ ಖುಲ್ಲ ಎನ್ನುವಂತಾಗಿದೆ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಇದ್ದ ವೇಳೆ ಸಿಕ್ಕ ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಕಟುವಾಗಿ

ದೇಶ - ವಿದೇಶ

ಇದು ಭಾರತದ ಭೂತ’: ನಾಗವಲ್ಲಿ ವೇಷದಲ್ಲಿ ಕಚೇರಿಗೆ ಬಂದ ಮಹಿಳೆ ಸುಶ್ಮಿತಾ; ಹ್ಯಾಲೋವೀನ್ ವಿಡಿಯೋ ಮಿಲಿಯನ್‌ಗಟ್ಟಲೆ ವೀಕ್ಷಣೆ

ಬ್ರಿಟಿಷರು ಅಕ್ಟೋಬರ್​​ 31ರಂದು ಹ್ಯಾಲೋವೀನ್ ಆಚರಣೆಯನ್ನು (halloween costume viral) ಮಾಡುತ್ತಾರೆ. ಈ ಆಚರಣೆಯ ದಿನದಂದು ಭೂತಗಳ ವೇಷ ಹಾಕಿಕೊಂಡು ತಿರುಗಾಡುತ್ತಾರೆ. ಭಾರತದ ಕೆಲವು ಕಡೆ ಈ ಆಚರಣೆಯನ್ನು ಮಾಡುತ್ತಾರೆ. ಈ ವರ್ಷ ಹ್ಯಾಲೋವೀನ್

ದೇಶ - ವಿದೇಶ

‘ಬಾಡಿ ಶೇಮಿಂಗ್’ ಪ್ರಶ್ನೆಗೆ ಗರಂ ಆದ ನಟಿ ಗೌರಿ ಕಿಶನ್: ಪತ್ರಿಕಾಗೋಷ್ಠಿಯಲ್ಲಿ ಯೂಟ್ಯೂಬರ್‌ಗೆ ತರಾಟೆ, ವಿಡಿಯೋ ವೈರಲ್

ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬಾಲನಟಿಯಾಗಿ ಪಾದಾರ್ಪಣೆ ಮಾಡಿದ ನಟಿ ಗೌರಿ ಕಿಶನ್‍ಗೆ (Gouri Kishan) ಬಾಡಿ ಶೇಮಿಂಗ್ ಪ್ರಶ್ನೆ ಎದುರಾಗಿದೆ. ಯೂಟ್ಯೂಬರ್ ಒಬ್ಬ ನಟಿ ಗೌರಿ ಕಿಶನ್‍ಗೆ ತೂಕ ಕೇಳಿ ಅವಮಾನಿಸಿದ್ದಾನೆ. ತೂಕದ

ಕರ್ನಾಟಕ

‘ಬೆಂಗಳೂರು ಫುಟ್‌ಪಾತ್‌ಗಳು ಡಂಪಿಂಗ್ ಸ್ಪಾಟ್‌ಗಳಾಗಿವೆ’: HSR ಲೇಔಟ್‌ನ ದುಸ್ಥಿತಿ ವಿವರಿಸಿದ ಕೆನಡಾ ಪ್ರಜೆಯ ವಿಡಿಯೋ ವೈರಲ್!

ಬೆಂಗಳೂರು: ಸಾಮಾನ್ಯವಾಗಿ ಬೆಂಗಳೂರಿನಲ್ಲಿ (Bengaluru) ಕೆಲ ರಸ್ತೆಗಳಲ್ಲಿ ಹಾಗೂ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುವುದು ಸವಾಲಿನ ಸಂಗತಿ. ಇಲ್ಲಿನ ರಸ್ತೆ ಗುಂಡಿಗಳು, ತೀರಾ ಹದಗೆಟ್ಟಿರುವ ಪಾದಚಾರಿಗಳು ನಡೆದುಕೊಂಡು ಹೋಗಲು ಸಾಧ್ಯವಾಗದ ಫುಟ್‌ಪಾತ್‌ಗಳಿವೆ. ಈ ಬಗ್ಗೆ ವಿದೇಶಿ

ದೇಶ - ವಿದೇಶ

ಬಿಹಾರ ಚುನಾವಣೆ: ಮೊದಲ ಹಂತದ ಮತದಾನ ಆರಂಭ; ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಪ್ರಧಾನಿ ಮೋದಿ ಮನವಿ

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ (PM Modi) ಮತದಾರರನ್ನು ಕೋರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ಬಿಹಾರದಲ್ಲಿ

ಅಪರಾಧ

ಅಯ್ಯಪ್ಪ ಮಾಲೆ ಧರಿಸಿದ್ದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ: ಶಾಲಾ ಆಡಳಿತ ಮಂಡಳಿ ವಿರುದ್ಧ ABVP, RSS ನಿಂದ ತೀವ್ರ ಪ್ರತಿಭಟನೆ

ವಿಜಯವಾಡ: ಶಬರಿಮಲೆ ಯಾತ್ರೆಗೆ ಅಯ್ಯಪ್ಪ ಮಾಲೆ ಧರಿಸಿದ್ದ 5ನೇ ತರಗತಿ ವಿದ್ಯಾರ್ಥಿಗೆ ಶಾಲೆಯೊಳಗೆ ಪ್ರವೇಶ ನಿರಾಕರಿಸಿದ ಘಟನೆ ನಡೆದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಶಾಲೆಯ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದ್ದು, ನಂತರ ಶಾಲೆ

ಕರ್ನಾಟಕ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ: ಸ್ಕೂಟರ್​ಗೆ ಕುದುರೆ ಕಟ್ಟಿ ಎಳೆದಾಡಿದ ಸವಾರ; ವೈರಲ್ ವಿಡಿಯೋ ನೋಡಿ ನೆಟ್ಟಿಗರ ಆಕ್ರೋಶ

ಬೆಂಗಳೂರು: ಬೆಂಗಳೂರಿನ (Bengaluru) ರಸ್ತೆಯೊಂದರಲ್ಲಿ ಸ್ಕೂಟರ್​ ಸವಾರನೊಬ್ಬ ತನ್ನ ಗಾಡಿಗೆ ಕುದುರೆಯೊಂದನ್ನು ಕಟ್ಟಿ ಎಳೆದುಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿದೆ. ಈ ಅಮಾನವೀಯ ದೃಶ್ಯ ಎಲ್ಲೆಡೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಅಸಹನೆ ವ್ಯಕ್ತಪಡಿಸಿದ್ದಾರೆ. ಸ್ಕೂಟರ್​ಗೆ ಸವಾರನ ಅನಾಗರಿಕತೆ

ಕರ್ನಾಟಕ

ಚಾಮರಾಜನಗರ: ಕಬ್ಬು-ತರಕಾರಿ ವಾಸನೆಗೆ ಗಡಿ ರಸ್ತೆಗೆ ಎಂಟ್ರಿ ಕೊಟ್ಟ ಕಾಡಾನೆ; ಲಾರಿ ಅಡ್ಡಗಟ್ಟಿ ‘ಸರ್ಚ್ ಆಪರೇಷನ್’ ನಡೆಸಿದ ಗಜರಾಜ

ಚಾಮರಾಜನಗರ: ಆಹಾರ ಅರಸಿ ರಸ್ತೆಗೆ ಅಡ್ಡಲಾಗಿ ನಿಂತಿದ್ದ ಕಾಡಾನೆ ತರಕಾರಿ-ಕಬ್ಬಿನ ಆಸೆಗಾಗಿ ಲಾರಿ ಸರ್ಚ್ ಮಾಡಿರುವ ಘಟನೆ ನಡೆದಿದೆ. ಚಾಮರಾಜನಗರ ಗಡಿ ತಮಿಳುನಾಡಿನ ದಿಂಬಂ ಬಣ್ಣಾರಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಆಹಾರ ಅರಸಿ ಕಾಡಾನೆ

ದೇಶ - ವಿದೇಶ

ಹರಿದ್ವಾರದ ಹರ್ ಕಿ ಪೌರಿಯಲ್ಲಿ ತಿಲಕ ಹಚ್ಚುವ ವಿಚಾರಕ್ಕೆ ಮೂವರು ಮಹಿಳೆಯರ ಕಿತ್ತಾಟ; ವಿಡಿಯೋ ವೈರಲ್, ಪೊಲೀಸರಿಂದ ಎಚ್ಚರಿಕೆ

ಉತ್ತರಾಖಂಡ: ಯಾರ ನಡುವೆ ಜಗಳ ನಡೆದ್ರೂ ತಡೆಯಬಹುದು, ಆದರೆ ಈ ಮಹಿಳೆಯರ (woman) ನಡುವೆ ಜಗಳಗಳು ಶುರುವಾದ್ರೆ ನಿಲ್ಲಿಸೋದು ತುಂಬಾನೇ ಕಷ್ಟ. ಸಣ್ಣ ಪುಟ್ಟ ವಿಷ್ಯಕ್ಕೆ ಈ ಹೆಣ್ಮಕ್ಕಳು ಎಲ್ಲೆಂದರಲ್ಲಿ ಕಿತ್ತಾಡಿಕೊಳ್ಳುವ ವಿಡಿಯೋಗಳು ವೈರಲ್

ದೇಶ - ವಿದೇಶ

ವೈರಲ್ ವಿಡಿಯೋ: ‘ಬೆಕ್ಕೆಂದು ಭಾವಿಸಿ ಹುಲಿಗೆ ಮದ್ಯ ಕುಡಿಸಲು ಯತ್ನಿಸಿದ ಕುಡುಕ’

ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ, ಹುಲಿಯನ್ನು ಬೆಕ್ಕೆಂದು ಭಾವಿಸಿ ಮುದ್ದಿಸಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾಗಿದೆ ಎನ್ನಲಾದ ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸತ್ಯಾಸತ್ಯತೆ ಬಗ್ಗೆ ಅನುಮಾನವಿದೆ ಈ ಘಟನೆ ನಿಜವೋ ಸುಳ್ಳೋ ಗೊತ್ತಿಲ್ಲ, ಆದರೆ ಸೋಶಿಯಲ್