Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ವಿಟ್ಲ ಸರಗಳ್ಳತನ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಫೋಟೋ ಸುಳ್ಳು ;ಪೊಲೀಸರಿಂದ ಸ್ಪಷ್ಟನೆ

ವಿಟ್ಲ: ಕೋಡಪದವು ಎಂಬಲ್ಲಿ ಮಗುವಿನ ಕುತ್ತಿಗೆಯಿಂದ ಸುಮಾರು 7 ಗ್ರಾಂ ತೂಕದ ಚಿನ್ನದ ಸರವನ್ನು, ಎ.12ರಂದು ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಕಸಿದು ಪರಾರಿಯಾಗಿದ್ದಾನೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಟಿ.ಎಂ.ಬೈಕ್ ಸವಾರನೊಬ್ಬನ ಭಾವಚಿತ್ರ ಸಾಮಾಜಿಕ

ಮಂಗಳೂರು

ಕಾಲೇಜು ಕ್ಯಾಂಪಸ್‌ನಲ್ಲಿ ಚೂರಿ ಇರಿತ! ವಿಟ್ಲದಲ್ಲಿ ಕ್ಷುಲ್ಲಕ ಕಾರಣಕ್ಕೆ ರಕ್ತಸಿಕ್ತವಾಯ್ತು ಸಹಪಾಠಿಗಳ ಜಗಳ

ವಿಟ್ಲ: ಸಹಪಾಠಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳದಲ್ಲಿ ಇಬ್ಬರು ವಿದ್ಯಾರ್ಥಿಗಳು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ಫೆ. 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು

ದಕ್ಷಿಣ ಕನ್ನಡ

ನೆನಪಿನ ಶಕ್ತಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್: 28 ರಾಜ್ಯಗಳ ರಾಜಧಾನಿ, 31 ಜಿಲ್ಲೆ, 24 ದೇಶಗಳ ಧ್ವಜ ಗುರುತಿಸಿದ ವಿಟ್ಲದ ಬಾಲಕ ಆದಿತ್ಯ ರಾಮ್ ಆರ್!

ವಿಟ್ಲ: ನಗರದ ಪೊಲೀಸ್ ಠಾಣೆಯ ಎಸೈ , ರಾಮನಗರ ನಿವಾಸಿಯಾದ ರಾಮಕೃಷ್ಣ ಹಾಗೂ ದೀಪಿಕಾ ದಂಪತಿಗಳ ಪುತ್ರ ಆದಿತ್ಯ ರಾಮ್ ಆರ್ ಎಂಬ ಬಾಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಈತ

ದಕ್ಷಿಣ ಕನ್ನಡ ಮಂಗಳೂರು

ವಿಟ್ಲದಲ್ಲಿ ಕಾರು ಡಿಕ್ಕಿ: ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯ

ವಿಟ್ಲ: ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ನ ಮಾಲಕ ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯಗೊಂಡವರು.

ದಕ್ಷಿಣ ಕನ್ನಡ ಮಂಗಳೂರು

ನಾಪತ್ತೆಯಾಗಿದ್ದ ಯುವಕನ ಸ್ಕೂಟರ್, ಫೋನ್ ಜಕ್ರಿಬೆಟ್ಟು ಬಳಿ ಪತ್ತೆ: ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ

ವಿಟ್ಲ : ಕೆಲಸಕ್ಕೆಂದು ತೆರಳಿ ಬಳಿಕ ನಾಪತ್ತೆಯಾಗಿದ್ದ ಯುವಕನೋರ್ವನ ದ್ವಿಚಕ್ರ ವಾಹನ ಹಾಗೂ ಆತನ ಮೊಬೈಲ್ ಫೋನ್ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ ಬಳಿ ಪತ್ತೆಯಾಗಿದೆ. ಸ್ಕೂಟರ್ ಕುರಿತು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸಹಪಾಠಿಯೊಂದಿಗೆ ಮಾತನಾಡಿದ್ದ ಬಾಲಕನಿಗೆ ಜೀವ ಬೆದರಿಕೆ, ವ್ಯಕ್ತಿ ಬಂಧನ

ವಿಟ್ಲ: ಖಾಸಗಿ ಬಸ್ ನಿಲ್ದಾಣದ ಸಮೀಪ ಬಾಲಕನೋರ್ವ ತನ್ನ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್ ಎಂಬಾತನನ್ನು

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ವಿಟ್ಲ: ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಬಿಜೆಪಿ ಮುಖಂಡನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮಾಣಿಲ ಗ್ರಾಮದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿ ಜೆ ಪಿ ಮುಖಂಡ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ