Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾರ್ಮಿಕ ಇಲಾಖೆ ಸಮುಚ್ಛಯ ಗೋಡೆ ಕುಸಿತ; ಓರ್ವ ಕಾರ್ಮಿಕ ಸಾವು, ಸಹೋದರನಿಗೆ ಗಂಭೀರ ಗಾಯ

ಶಿವಮೊಗ್ಗ: ತಾಲೂಕಿನ (Shivamogga) ಕೋಟೆಗಂಗೂರಿನ ಸಿದ್ಲೀಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಕಾರ್ಮಿಕ ಇಲಾಖೆಯ ಸಮುಚ್ಛಯ ಕಟ್ಟಡದ ಗೋಡೆ ಕುಸಿದು (Building Collapse) ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಆತನ ಸಹೋದರನ ಕೈಕಾಲುಗಳು ಮುರಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತನನ್ನು

ಕರ್ನಾಟಕ

ಹಾಸನದಲ್ಲಿ ಗೋಡೆ ಕುಸಿದು ವೃದ್ಧೆ ಸಾವು: ಒಂದು ವಾರದಿಂದ ಸುರಿಯುತ್ತಿದ್ದ ಮಳೆಗೆ ಅರಕಲಗೂಡಿನ ಮತ್ತಿಗೋಡು ಗ್ರಾಮದಲ್ಲಿ ದುರಂತ

ಹಾಸನ: ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ (Rain) ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು (Arakalagudu) ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ 5:30ರ ಸುಮಾರಿಗೆ

ಕರ್ನಾಟಕ

ಮಳೆ ಅವಘಡ: ಗೋಡೆ ಕುಸಿದು ಬಾಲಕ ಸಾವು, ಇನ್ನೊಬ್ಬನಿಗೆ ಗಾಯ

ಬಾಗಲಕೋಟೆ: ಶುಕ್ರವಾರ ರಾತ್ರಿ ಸುರಿದ ನಿರಂತರ ಮಳೆಗೆ (Rain) ಮನೆಯ ತಗಡಿನ ಮೇಲ್ಛಾವಣಿ ಹಾಗೂ ಗೋಡೆ ಕುಸಿದು (Wall Collapse) ಬಾಲಕ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ (Mahalingapura)

ದೇಶ - ವಿದೇಶ

ದೆಹಲಿ ಭಾರೀ ಮಳೆ ದುರಂತ: ಗೋಡೆ ಕುಸಿದು ಏಳು ಮಂದಿ ಸಾವು

ನವದೆಹಲಿ: ವರುಣನ ಅಬ್ಬರಕ್ಕೆ ಕಾಂಪೌಂಡ್ ಗೋಡೆ ಕುಸಿದು ಮೂವರು ಪುರುಷರು, ಇಬ್ಬರು ಮಹಿಳೆಯರು ಮತ್ತು ಇಬ್ಬರು ಬಾಲಕಿಯರು ಸೇರಿ ಏಳು ಜನ ಸಾವನ್ನಪ್ಪಿದ ದಾರುಣ ಘಟನೆ ದೆಹಲಿಯ ಜೈತ್‌ಪುರದ ಹರಿನಗರದಲ್ಲಿ ನಡೆದಿದೆ. ನಗರದ ಹಳೆಯ ದೇವಾಲಯ

ಕರ್ನಾಟಕ

ಶಿರಾಡಿ ಘಾಟಿ ಯಲ್ಲಿ ನೂತನ ನಿರ್ಮಿಸಿದ ತಡೆ ಗೋಡೆ ಕುಸಿತ

ಹಾಸನ:ಹಾಸನದಲ್ಲಿ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ತಡೆಗೋಡೆ ನಾಶವಾಗಿದ್ದು, ಮಳೆಗೆ ನೂತನವಾಗಿ ನಿರ್ಮಿಸಿದ್ದ ರಸ್ತೆ ತಡೆಗೋಡೆ ಕೊಚ್ಚಿ ಹೋಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆ ಮಹಲ್ ಬಳಿ ಈ ಒಂದು ಘಟನೆ

ಕರ್ನಾಟಕ

ಬೆಳಗಾವಿಯಲ್ಲಿ ಗೋಡೆ ಕುಸಿದು ದುರ್ಘಟನೆ: 3 ವರ್ಷದ ಮಗು ದಾರುಣ ಸಾವು

ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತ ಸಂಭವಿಸಿದ್ದು. ಭಾರಿ ಮಳೆಗೆ ಮನೆ ಗೋಡೆ ಕುಸಿದುಬಿದ್ದು 3 ವರ್ಷದ ಮಗು ಸಾವನ್ನಪ್ಪಿದೆ.ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ಶಹರ