Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಚೀನಾ ಸಂಶೋಧಕರಿಂದ ಅಮೆರಿಕಕ್ಕೆ ಶಿಲೀಂಧ್ರ ಕಳ್ಳ ಸಾಗಣೆ: ಎಫ್‌ಬಿಐ ಕಾರ್ಯಾಚರಣೆ ಯಶಸ್ವಿ

ವಾಷಿಂಗ್ಟನ್‌: ಕೃಷಿ ಬೆಳೆಯನ್ನೇ ಹಾಳು ಮಾಡಬಹುದಾದ ಅಪಾಯಕಾರಿ ಶಿಲೀಂಧ್ರವನ್ನು ಕಳ್ಳ ಸಾಗಾಣೆ ಮಾಡಿದ ಆರೋಪದ ಅಡಿ ಇಬ್ಬರು ಚೀನೀ ಪ್ರಜೆಗಳನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಎಫ್‌ಬಿಐ ನಿರ್ದೇಶಕ ಕಾಶ್ ಪಟೇಲ್ ಮಂಗಳವಾರ ಇಬ್ಬರು ಚೀನಿ ಸಂಶೋಧಕರನ್ನು ಬಂಧಿಸಿದ್ದನ್ನು

ದೇಶ - ವಿದೇಶ

ಫ್ರೀ ಪ್ಯಾಲೆಸ್ತೀನ್’ ಘೋಷಣೆಯೊಂದಿಗೆ ಬಾಂಬ್ ದಾಳಿ:6 ಇಸ್ರೇಲ್ ನಾಗರಿಕರಿಗೆ ಗಾಯ

ವಾಷಿಂಗ್ಟನ್: ‘ಫ್ರೀ ಪ್ಯಾಲೆಸ್ತೀನ್’ ಎಂದು ಕೂಗುತ್ತಾ ದುಷ್ಕರ್ಮಿಯೋರ್ವ ಇಸ್ರೇಲ್ ನಾಗರಿಕರತ್ತ ಪೆಟ್ರೋಲ್ ಬಾಂಬ್ ಎಸೆದ ಘಟನೆ ಅಮೆರಿಕದ ಕೊಲೊರಾಡೋದ ಬೌಲ್ಡರ್‌ನಲ್ಲಿ ನಡೆದಿದೆ. ಘಟನೆಯಲ್ಲಿ 6 ಮಂದಿಗೆ ಸುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶ - ವಿದೇಶ

ವಾಷಿಂಗ್ಟನ್‌ನಲ್ಲಿ ಇಸ್ರೇಲ್ ಅಧಿಕಾರಿಗಳ ಹತ್ಯೆ: ಫ್ರೀ ಪ್ಯಾಲೆಸ್ಟೈನ್ ಘೋಷಣೆದಾರನಿಂದ ಗುಂಡಿನ ದಾಳಿ

ವಾಷಿಂಗ್ಟನ್: ಇಸ್ರೇಲ್‌ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿ ನಡೆದಿದೆ. ವಾಷಿಂಗ್ಟನ್ ಡಿ.ಸಿಯ ವಾಯವ್ಯ ಭಾಗದಲ್ಲಿರುವ ಜೆವೀಶ್ ಮ್ಯೂಸಿಯಂ ಮುಂದೆ ಬುಧವಾರ ರಾತ್ರಿ ನಡೆದ ದಾಳಿಯಲ್ಲಿ

ದೇಶ - ವಿದೇಶ

ಭಾರತದ ವಿರೋಧದ ನಡುವೆಯೂ ಪಾಕ್‌ಗೆ ಐಎಂಫ್ನಿಂದ ₹19 ಸಾವಿರ ಕೋಟಿ ಸಾಲ

ವಾಷಿಂಗ್ಟನ್: ಭಾರತದ ವಿರೋಧದ ನಡುವೆಯೂ ಅಂತಾರಾಷ್ಟ್ರೀಯ ಹಣಕಾಸು ನಿಧಿ ಪಾಕಿಸ್ತಾನಕ್ಕೆ 19 ಸಾವಿರ ಕೋಟಿ ರೂಪಾಯಿ ಸಾಲ ನೀಡಿದೆ. ಶುಕ್ರವಾರ ದಂದು ನಡೆದ ಐಎಂಎಫ್​ ಎಕ್ಸಿಕ್ಯೂಟಿವ್​ ಬೋರ್ಡನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಭಾರತದ ಮನವಿಯನ್ನು