Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೆಹಲಿಯಲ್ಲಿ ದಟ್ಟ ಮಂಜು: 100ಕ್ಕೂ ಹೆಚ್ಚು ವಿಮಾನ ರದ್ದು

ನವದೆಹಲಿ : ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (NCR) ದಟ್ಟವಾದ ಹೊಗೆಯ ನಡುವೆ ಗೋಚರತೆ ಕಡಿಮೆಯಾದ ಕಾರಣ ಸೋಮವಾರ 100 ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಇನ್ನೂ ಹಲವಾರು ವಿಮಾನಗಳು ವಿಳಂಬವನ್ನು ಎದುರಿಸಿದವು.

ಕರ್ನಾಟಕ

ಚಳಿ ಹೆಚ್ಚಳ: ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ; ವಿಜಯಪುರದಲ್ಲಿ ತಾಪಮಾನ 7°C ದಾಖಲು

ಬೆಂಗಳೂರು: ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ (North Karnatka) 9 ಜಿಲ್ಲೆಗೆ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ,

ದೇಶ - ವಿದೇಶ

ಹಿಂದೂ ಮಹಾಸಾಗರದಲ್ಲಿ ‘ಸೆನ್ಯಾರ್’ ಮತ್ತು ‘ದಿತ್ವಾ’ ಚಂಡಮಾರುತಗಳ ವಿನಾಶ

‘ಸೆನ್ಯಾರ್’ ಮತ್ತು ‘ದಿತ್ವಾ’ ಎಂಬ ಎರಡು ಪ್ರಬಲ ಚಂಡಮಾರುತಗಳು ಹಿಂದೂ ಮಹಾಸಾಗರ ಪ್ರದೇಶದಾದ್ಯಂತ ವಿನಾಶವನ್ನ ಸೃಷ್ಟಿಸಿವೆ. 1,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹತ್ತಾರು ಸಾವಿರ ಜನರು ಸ್ಥಳಾಂತರಗೊಂಡಿದ್ದಾರೆ, ಇದು ಇಂಡೋನೇಷ್ಯಾ, ಥೈಲ್ಯಾಂಡ್ ಮತ್ತು ಶ್ರೀಲಂಕಾವನ್ನ

ಕರ್ನಾಟಕ

ಬೀದರ್‌ನಲ್ಲಿ ‘ದಿತ್ವಾ’ ಚಂಡಮಾರುತ ಎಫೆಕ್ಟ್‌: ಮಂಜಿನ ನಗರಿಯಾಗಿ ಬದಲಾದ ಗಡಿ ಜಿಲ್ಲೆ, ತತ್ತರಿಸಿದ ಜನ

ಬೀದರ್: ʻದಿತ್ವಾʼ ಚಂಡಮಾರುತದ (Cyclone Ditwah) ಎಫೆಕ್ಟ್‌ಗೆ ಇಂದು ಗಡಿ ಜಿಲ್ಲೆ ಬೀದರ್ (Bidar) ಮಂಜಿನ ನಗರಿಯಾಗಿ ಬದಲಾಗುವ ಜೊತೆ ಕೊರೆಯುವ ಚಳಿಗೆ ಜನ್ರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. 10 ರಿಂದ 12 ಡಿಗ್ರಿ ಸೆಲ್ಸಿಯಸ್‌ನಷ್ಟು

ಕರ್ನಾಟಕ

ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಅಲೆಯ ಎಚ್ಚರಿಕೆ: ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ನ. 20ರವರೆಗೆ ತಾಪಮಾನ 4°C ನಿಂದ 6°C ವರೆಗೆ ಕುಸಿತ!

ಕಲಬುರಗಿ: ಬೀದರ್‌, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ ಜಿಲ್ಲೆಯಾದ್ಯಂತ (Kalaburagi) ಇದೇ ನವೆಂಬರ್ 20ರ ವರೆಗೆ 4 ದಿನಗಳ ಕಾಲ ಜಿಲ್ಲೆಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ (4°C ನಿಂದ 6°C) ಕಡಿಮೆ ಇರುವ ಸಾಧ್ಯತೆಯಿದ್ದು, ಇದು ತೀವ್ರ

ಕರ್ನಾಟಕ

ನ. 5 ರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ: ಕರಾವಳಿ, ದಕ್ಷಿಣ ಒಳನಾಡಿಗೆ ಐಎಂಡಿ ಮುನ್ಸೂಚನೆ

ಬೆಂಗಳೂರು: ನಾಳೆಯಿಂದ (ನ.5) ಬೆಂಗಳೂರು (Bengaluru) ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಜನರು

ಕರ್ನಾಟಕ

ಕರ್ನಾಟಕದಲ್ಲಿ ನಾಳೆಯಿಂದ 3 ದಿನ ಮಳೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ನಾಳೆಯಿಂದ 3 ದಿನಗಳ ಕಾಲ ರಾಜ್ಯದ (Karnataka) ಹಲವೆಡೆ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಮಳೆ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್,

ದೇಶ - ವಿದೇಶ

ನವದೆಹಲಿ: ವಾತಾವರಣದಲ್ಲಿ ತೇವಾಂಶದ ಕೊರತೆ; ದೆಹಲಿಯಲ್ಲಿ ಬುಧವಾರದ ಮೋಡ ಬಿತ್ತನೆ ಪ್ರಯೋಗ ಸ್ಥಗಿತ

ನವದೆಹಲಿ: ವಾತಾವರಣದಲ್ಲಿ ಸಾಕಷ್ಟು ತೇವಾಂಶವಿಲ್ಲದ (Insufficient Moisture) ಕಾರಣ ಬುಧವಾರ ದೆಹಲಿಯಲ್ಲಿ ನಡೆಯಬೇಕಿದ್ದ ಮೋಡ ಬಿತ್ತನೆ ಪ್ರಯೋಗವನ್ನು (Cloud Seeding Trial) ಸ್ಥಗಿತಗೊಳಿಸಲಾಗಿದೆ ಎಂದು ಕಾನ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆ (IIT Kanpur) ಪ್ರಕಟಣೆಯಲ್ಲಿ

ದೇಶ - ವಿದೇಶ

ರಿಲಯನ್ಸ್‌ನ ಹೊಸ AI ಕಂಪನಿ REIL ನಲ್ಲಿ ಶೇ.30 ರಷ್ಟು ಪಾಲು ಪಡೆದ ಮೆಟಾ (ಫೇಸ್‌ಬುಕ್)

ಮುಂಬೈ: ಮುಕೇಶ್‌ ಅಂಬಾನಿ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಆರಂಭಿಸಿದ ಹೊಸ ಕೃತಕ ಬುದ್ದಿಮತ್ತೆ (Artificial Intelligence) ಕಂಪನಿ ರಿಲಯನ್ಸ್ ಎಂಟರ್‌ಪ್ರೈಸ್ ಇಂಟೆಲಿಜೆನ್ಸ್ ಲಿಮಿಟೆಡ್‌ನಲ್ಲಿ (REIL) ಫೇಸ್‌ಬುಕ್‌ (Facebook) ಮಾತೃಸಂಸ್ಥೆ ಮೆಟಾ ಶೇ.30 ರಷ್ಟು

ದೇಶ - ವಿದೇಶ

ಮೊಂಥಾ ಚಂಡಮಾರುತ ಭೀತಿ: ಆಂಧ್ರ, ಒಡಿಶಾಗೆ ರೆಡ್ ಅಲರ್ಟ್; ಕರ್ನಾಟಕದಲ್ಲಿ 3-4 ದಿನ ಭಾರೀ ಮಳೆ ಸಾಧ್ಯತೆ

ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರಪ್ರದೇಶ ಹಾಗೂ ಒಡಿಶಾಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ಕರ್ನಾಟಕ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಂಗಳವಾರ (ಅ.28) ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ತೀರ