Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು: ಪ್ರಕ್ಷುಬ್ಧ ಅರಬ್ಬಿ ಸಮುದ್ರ; ಮೇ 25ರವರೆಗೆ ಮೀನುಗಾರರು ಕಡಲಿಗಿಳಿಯದಂತೆ ಹವಾಮಾನ ಇಲಾಖೆ ರೆಡ್ ಅಲರ್ಟ್!

ಮಂಗಳೂರು :  ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇರುವುದರಿಂದ ಮೇ 25ರವರೆಗೆ ಕರ್ನಾಟಕ ಕರಾವಳಿಯ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ

ದೇಶ - ವಿದೇಶ

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು: ವಾಡಿಕೆಗಿಂತ ಐದು ದಿನ ಮೊದಲೇ ಆಗಮನ!

ನವದೆಹಲಿ : ನೈಋತ್ಯ ಮಾನ್ಸೂನ್ (ಮುಂಗಾರು) ಈ ಬಾರಿ ವಾಡಿಕೆಗಿಂತ ಐದು ದಿನ ಮೊದಲೇ ಅಂದರೆ ಮೇ 26ರಂದು ಕೇರಳ ಕರಾವಳಿಯನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ

ಮಂಗಳೂರು

ಭಾರೀ ಮಳೆಗೆ ವಿಮಾನ ಲ್ಯಾಂಡಿಂಗ್ ವ್ಯತ್ಯಯ; ಆಗಸದಲ್ಲೇ ಸುತ್ತಾಡಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್

ಮಂಗಳೂರು : ಗುರುವಾರ ಸಂಜೆ ಕರಾವಳಿಯುದ್ದಕ್ಕೂ ಸುರಿದ ಗುಡುಗು ಸಹಿತ ಭಾರೀ ಮಳೆಯ ಪರಿಣಾಮ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಇಳಿಯುವಿಕೆಯಲ್ಲಿ ವ್ಯತ್ಯಯ ಉಂಟಾಯಿತು. ಸುರಕ್ಷಿತ ಲ್ಯಾಂಡಿಂಗ್‌ಗಾಗಿ ವಿಮಾನಗಳು ಆಗಸದಲ್ಲೇ ಹಲವು ಸುತ್ತು

ದೇಶ - ವಿದೇಶ

ಈ ವಾರಾಂತ್ಯಕ್ಕೆ ಅಂಡಮಾನ್‌ಗೆ ಅಪ್ಪಳಿಸಲಿದೆ ಮಾನ್ಸೂನ್ ಮಾರುತ

ಹೊಸದಿಲ್ಲಿ: ಬಂಗಾಳಕೊಲ್ಲಿಯ ಅಂಡಮಾನ್ ದ್ವೀಪಕ್ಕೆ ಈ ವಾರ ಮುಂಗಾರು ಮಾರುತ ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮುಂಗಾರು ಮಾರುತ ರೂಪುಗೊಳ್ಳಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದ್ದು, ವಾರಾಂತ್ಯಕ್ಕೆ ಮುಂಗಾರು ಮಾರುತ

ದೇಶ - ವಿದೇಶ

ಸಾಮೂಹಿಕ ವಿವಾಹ ಮಂಟಪಕ್ಕೆ ಅಪ್ಪಳಿಸಿದ ಬಿರುಗಾಳಿ; ಜೀವಭಯದಲ್ಲಿ ಓಡಿದ 36 ಜೋಡಿಗಳು!

ಜೈಪುರ: ಸಾಮೂಹಿಕ ವಿವಾಹ ಸಮಾರಂಭದ ವೇಳೆ ಬಿರುಗಾಳಿ ಬೀಸಿ ನವ ಜೋಡಿಗಳು ಹೆದರಿ ಓಡಿ ಹೋಗಿರುವ ವಿಡಿಯೋ ವೈರಲ್ ಆಗಿದೆ.  ಬೇಸಿಗೆಯ ಆರಂಭದ ಬಿಸಿಲಿಗೆ ತತ್ತರಿಸಿದ್ದ ರಾಜಸ್ಥಾನದ ಟೋಂಕ್‌ನಲ್ಲಿ ಗುಡುಗು ಸಹಿತ ಮಳೆ ಎಲ್ಲರಿಗೂ

ದೇಶ - ವಿದೇಶ

ಬೀದರ್: ಬಿಸಿಲಿನ ಝಳಕ್ಕೆ ರಾಜ್ಯದಲ್ಲಿ ಮೊದಲ ಬಲಿ; ಉತ್ತರ ಪ್ರದೇಶದ 20 ವರ್ಷದ ಯುವಕ ಸಾ*ವು

ಬೀದರ್ : ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ಝಳ ಮೊದಲ ಬಲಿ ಪಡೆದಿದೆ, ತೀವ್ರವಾದ ಬಿಸಿಲಿನ ಶಾಖಕ್ಕೆ ಸಿಲುಕಿ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬೀದರ್ ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಿರ್ಜಾಪುರ್ ಪಲ್ಲಾ

ದೇಶ - ವಿದೇಶ

ಲಡಾಖ್: ಝೋಜಿ ಲಾದಲ್ಲಿ ಭೀಕರ ಹಿಮಪಾತ; ಐದು ಮೃತದೇಹಗಳು ಪತ್ತೆ, ಹಲವರಿಗೆ ಗಾಯ

ಲಡಾಖ್: ಶ್ರೀನಗರ- ಲೆಹ್ ಹೆದ್ದಾರಿಯ ಲಡಾಖ್ ಸಮೀಪದ ರೋಜಿ ಲಾ ಎಂಬಲ್ಲಿ ಸಂಭವಿಸಿದ ಭೀಕರ ಹಿಮಪ್ರವಾಹದಲ್ಲಿ ಕನಿಷ್ಠ ಐದು ಮಂದಿ ಮೃತಪಟ್ಟು ಇತರ ಹಲವು ಮಂದಿ ಗಾಯಗೊಂಡಿದ್ದಾರೆ. ಹಲವು ವಾಹನಗಳು ಹಿಮದಲ್ಲಿ ಹೂತುಹೋಗಿದ್ದು, ಈ

ಕರ್ನಾಟಕ

ರಾಜ್ಯದಲ್ಲಿ ವರುಣನ ಅಬ್ಬರ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು  ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕ

ರಾಜ್ಯಾದ್ಯಂತ ವರುಣನ ಆರ್ಭಟ: ಹುಬ್ಬಳ್ಳಿಯಲ್ಲಿ ಮಾಲ್ ಮೇಲ್ಛಾವಣಿ ಕುಸಿತ; ಹಲವೆಡೆ ಕಾಶ್ಮೀರದಂತಾದ ರಸ್ತೆಗಳು!

ಬೆಂಗಳೂರು: ರಾಜ್ಯದ ಹಲವೆಡೆ ಇಂದೂ ಕೂಡ ಆಲಿಕಲ್ಲು ಮಳೆಯಾಗಿದೆ. ಹುಬ್ಬಳ್ಳಿಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಸುರಿದ ಅಕಾಲಿಕ ಭಾರಿ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅಲ್ಲಲ್ಲಿ ಕಾಶ್ಮೀರದಂತ ದೃಶ್ಯ ಕಂಡಿದೆ.ಕಲಘಟಗಿ ಸುತ್ತಮುತ್ತಲಿನ ಪ್ರದೇಶದಲ್ಲಿ

ದೇಶ - ವಿದೇಶ

ದೆಹಲಿಯಲ್ಲಿ ದಟ್ಟ ಮಂಜು: 100ಕ್ಕೂ ಹೆಚ್ಚು ವಿಮಾನ ರದ್ದು

ನವದೆಹಲಿ : ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (NCR) ದಟ್ಟವಾದ ಹೊಗೆಯ ನಡುವೆ ಗೋಚರತೆ ಕಡಿಮೆಯಾದ ಕಾರಣ ಸೋಮವಾರ 100 ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಇನ್ನೂ ಹಲವಾರು ವಿಮಾನಗಳು ವಿಳಂಬವನ್ನು ಎದುರಿಸಿದವು.