Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನ. 5 ರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ: ಕರಾವಳಿ, ದಕ್ಷಿಣ ಒಳನಾಡಿಗೆ ಐಎಂಡಿ ಮುನ್ಸೂಚನೆ

ಬೆಂಗಳೂರು: ನಾಳೆಯಿಂದ (ನ.5) ಬೆಂಗಳೂರು (Bengaluru) ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಜನರು

ಕರ್ನಾಟಕ

ಕರ್ನಾಟಕದಲ್ಲಿ ನಾಳೆಯಿಂದ 3 ದಿನ ಮಳೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ನಾಳೆಯಿಂದ 3 ದಿನಗಳ ಕಾಲ ರಾಜ್ಯದ (Karnataka) ಹಲವೆಡೆ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಮಳೆ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್,

ದೇಶ - ವಿದೇಶ

ನವದೆಹಲಿ: ವಾತಾವರಣದಲ್ಲಿ ತೇವಾಂಶದ ಕೊರತೆ; ದೆಹಲಿಯಲ್ಲಿ ಬುಧವಾರದ ಮೋಡ ಬಿತ್ತನೆ ಪ್ರಯೋಗ ಸ್ಥಗಿತ

ನವದೆಹಲಿ: ವಾತಾವರಣದಲ್ಲಿ ಸಾಕಷ್ಟು ತೇವಾಂಶವಿಲ್ಲದ (Insufficient Moisture) ಕಾರಣ ಬುಧವಾರ ದೆಹಲಿಯಲ್ಲಿ ನಡೆಯಬೇಕಿದ್ದ ಮೋಡ ಬಿತ್ತನೆ ಪ್ರಯೋಗವನ್ನು (Cloud Seeding Trial) ಸ್ಥಗಿತಗೊಳಿಸಲಾಗಿದೆ ಎಂದು ಕಾನ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆ (IIT Kanpur) ಪ್ರಕಟಣೆಯಲ್ಲಿ

ದೇಶ - ವಿದೇಶ

ರಿಲಯನ್ಸ್‌ನ ಹೊಸ AI ಕಂಪನಿ REIL ನಲ್ಲಿ ಶೇ.30 ರಷ್ಟು ಪಾಲು ಪಡೆದ ಮೆಟಾ (ಫೇಸ್‌ಬುಕ್)

ಮುಂಬೈ: ಮುಕೇಶ್‌ ಅಂಬಾನಿ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಆರಂಭಿಸಿದ ಹೊಸ ಕೃತಕ ಬುದ್ದಿಮತ್ತೆ (Artificial Intelligence) ಕಂಪನಿ ರಿಲಯನ್ಸ್ ಎಂಟರ್‌ಪ್ರೈಸ್ ಇಂಟೆಲಿಜೆನ್ಸ್ ಲಿಮಿಟೆಡ್‌ನಲ್ಲಿ (REIL) ಫೇಸ್‌ಬುಕ್‌ (Facebook) ಮಾತೃಸಂಸ್ಥೆ ಮೆಟಾ ಶೇ.30 ರಷ್ಟು

ದೇಶ - ವಿದೇಶ

ಮೊಂಥಾ ಚಂಡಮಾರುತ ಭೀತಿ: ಆಂಧ್ರ, ಒಡಿಶಾಗೆ ರೆಡ್ ಅಲರ್ಟ್; ಕರ್ನಾಟಕದಲ್ಲಿ 3-4 ದಿನ ಭಾರೀ ಮಳೆ ಸಾಧ್ಯತೆ

ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರಪ್ರದೇಶ ಹಾಗೂ ಒಡಿಶಾಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ಕರ್ನಾಟಕ, ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಂಗಳವಾರ (ಅ.28) ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ತೀರ

ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ ಮುಂದುವರೆದ ಮಳೆ ಅಬ್ಬರ; 13 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಇಂದು ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ (Rain) ಆರಂಭವಾಗಿದೆ. ನಗರದ ಹಲವೆಡೆ ಶೀತ ಗಾಳಿ ಜೊತೆ ಮಳೆ ಆರಂಭವಾಗಿದ್ದು, ನಗರಾದ್ಯಂತ ಮೋಡ ಕವಿದ ವಾತಾವರಣವಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವವರಿಗೆ

ಕರ್ನಾಟಕ

ರಾಜ್ಯದಾದ್ಯಂತ ಭಾರೀ ಮಳೆ ಮುನ್ಸೂಚನೆ: ಇಂದಿನಿಂದ 4 ದಿನಗಳ ಕಾಲ ಎಲ್ಲ ಜಿಲ್ಲೆಗಳಿಗೂ ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್‌’ ಘೋಷಣೆ

ಬೆಂಗಳೂರು: ಇಂದಿನಿಂದ 4 ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ (Karnataka Rain) ಸುರಿಯುವ

ಕರ್ನಾಟಕ

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಮುಂದುವರಿದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಳೆ ವರುಣ ಅಬ್ಬರಿಸಲಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದ್ದು, ಕಲ್ಯಾಣ ಮತ್ತು ಉತ್ತರ ಕರ್ನಾಟಕ ಭಾಗದಲ್ಲೂ ವರುಣಾರ್ಭಟ ಇರಲಿದೆ. ಹಳೆ

ಕರ್ನಾಟಕ

ಬೀದರ್‌ನಲ್ಲಿ ಧಾರಾಕಾರ ಮಳೆ: ಸೇತುವೆಗಳು ಜಲಾವೃತ, ಪ್ರವಾಹದಿಂದ ಜನಜೀವನ ಅಸ್ತವ್ಯಸ್ತ

ಬೀದರ್‌: ಗಡಿ ಜಿಲ್ಲೆ ಬೀದರ್‌ನಲ್ಲಿ ಬೆಳಗ್ಗೆಯಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಹುಲಸುರು, ಬೀದರ್ ತಾಲೂಕು, ಭಾಲ್ಕಿಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರ ಮಳೆಗೆ ಹುಲಸೂರು ತಾಲೂಕಿನ ಇಂಚುರು ಸೇತುವೆ ಮೇಲೆ ಅಪಾರ ಪ್ರಮಾಣದ ನೀರು

ಕರ್ನಾಟಕ

ಮಳೆ ಅಬ್ಬರ: ಕರ್ನಾಟಕದ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಜಿಲ್ಲೆ ಇದೆಯಾ ಎಂದು ಚೆಕ್ ಮಾಡಿ

ಬೆಂಗಳೂರು: ಕರ್ನಾಟಕದ ಮಳೆ ಕಡಿಮೆಯಾಗುವಂತೆ ಕಾಣುತ್ತಿಲ್ಲ, ಒಂದು ದಿನ ಒಂದು ಕಡೆ ಮತ್ತೊಂದು ದಿನ ಮತ್ತೊಂದು ಜಿಲ್ಲೆಗಳಲ್ಲಿ ಮಳೆ(Rain)ಯಾಗುತ್ತಿದೆ. ಉತ್ತರ ಒಳನಾಡಿನಲ್ಲಿ ಮಳೆ ತುಸು ಹೆಚ್ಚಾಗಿದೆ. 14 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ