Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮುಂಬೈ ಮಳೆಯ ಅರ್ಭಟ: ರೆಡ್ ಅಲರ್ಟ್ ಘೋಷಣೆ, ಟ್ರಾಫಿಕ್ ಜಾಮ್

ಮುಂಬೈ: ಮಹಾರಾಷ್ಟ್ರದ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಂದು ಬೆಳಗ್ಗೆ ಭಾರೀ ಮಳೆಯಿಂದಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಪ್ರಮಾಣದ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಧಿಕಾರಿಗಳ ಪ್ರಕಾರ,

ಅಪರಾಧ

16 ವರ್ಷಗಳಲ್ಲಿ ಮೊದಲ ಬಾರಿಗೆ ಕೇರಳದಲ್ಲಿ ಕಾಲಕ್ಕೆ ಮುನ್ನ ಮುಂಗಾರು ಮಳೆ!

ತಿರುವನಂತಪುರಂ: ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು ಪ್ರಾರಂಭವಾಗಲಿದೆ. ಮುಂದಿನ 24 ಗಂಟೆಗಳ ಒಳಗೆ ಕೇರಳಕ್ಕೆ ಮಾನ್ಸೂನ್ ಆಗಮಿಸಲಿದೆ. 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇರಳದಲ್ಲಿ ಅವಧಿಗಿಂತ ಮೊದಲೇ ಮಾನ್ಸೂನ್ ಪ್ರವೇಶಿಸಲಿದೆ. ಮಾನ್ಸೂನ್

ದೇಶ - ವಿದೇಶ

ಈ ವರ್ಷ ಮಾನ್ಸೂನ್ ಮೇ 27ರಲ್ಲೇ ಕೇರಳ ಪ್ರವೇಶ ಸಾಧ್ಯತೆ: ಐಎಂಡಿ ಭವಿಷ್ಯ

ನವದೆಹಲಿ: ಈ ವರ್ಷದ ನೈಋತ್ಯ ಮಾನ್ಸೂನ್ ಕೇರಳಕ್ಕೆ ಸಾಮಾನ್ಯ ದಿನಾಂಕಕ್ಕಿಂತ ಮೊದಲೇ ಆಗಮಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department – IMD) ಶನಿವಾರ ತಿಳಿಸಿದೆ.ಈ ವರ್ಷ, ನೈಋತ್ಯ ಮಾನ್ಸೂನ್

ಕರ್ನಾಟಕ

ಬಿಸಿ ಗಾಳಿ ನಡುವೆಯೇ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ!

ಬೆಂಗಳೂರು: ಕರ್ನಾಟಕದಲ್ಲಿ ಈಗ ತಾಪಮಾನ ವಿಪರೀತ ಎನಿಸುವಷ್ಟು ಏರಿಕೆಯಾಗಿದೆ. ಇದರ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದ್ದು ಇಂದು ಯಾವ ಜಿಲ್ಲೆಗಳಿಗೆ ಮಳೆಯ ಸಾಧ್ಯತೆಯಿದೆ ಇಲ್ಲಿದೆ ವಿವರ. ನಿನ್ನೆಯ ಮಟ್ಟಿಗೆ ರಾಜ್ಯದಲ್ಲಿ ಮಳೆಗೆ ಕೊಂಚ ಬ್ರೇಕ್ ಇತ್ತು.

ದೇಶ - ವಿದೇಶ

ಹವಾಮಾನ ಇಲಾಖೆಯಿಂದ ರೈತರಿಗೆ ಗುಡ್ ನ್ಯೂಸ್ – ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚು ಮುಂಗಾರು ಮಳೆ

ನವದೆಹಲಿ : ಈ ಬಾರಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮುಂಗಾರು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಮಳೆಗಾಲದ ಋತುಮಾನದುದ್ದಕ್ಕೂ ಎಲ್ ನಿನೊ ಪರಿಣಾಮದ ಸಾಧ್ಯತೆಗಳು ಕಡಿಮೆ ಇದರಿಂದಾಗಿ ಜೂನ್‌ನಿಂದ

ಮಂಗಳೂರು

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ – ಜನಜೀವನ ಸ್ವಲ್ಪ ಅಸ್ತವ್ಯಸ್ತ

ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ಆಕಾಶ ಮೋಡದಿಂದ ಆವೃತಗೊಂಡು, ಶೀಘ್ರದಲ್ಲೇ ಭಾರಿ ಮಳೆ ಸುರಿಯತೊಡಗಿತು. ಬೆಳಿಗ್ಗೆ ಸುಮಾರು 7 ಗಂಟೆಯ ನಂತರ ಗಾಳಿ ಸಹಿತ ಗುಡುಗು-ಮಿಂಚಿನೊಂದಿಗೆ ಆರಂಭವಾದ ಮಳೆಯು ಸುಮಾರು ಒಂದು ಗಂಟೆಗೂ ಹೆಚ್ಚು

ಕರ್ನಾಟಕ ಮಂಗಳೂರು

ಏಪ್ರಿಲ್ 3ರವರೆಗೆ ಮಳೆಯ ಮುನ್ಸೂಚನೆ– ಬೇಸಿಗೆ ಬಿಸಿಲಿಗೆ ತಾತ್ಕಾಲಿಕ ಶಮನ

ಮಂಗಳೂರು: ಕರ್ನಾಟಕದಲ್ಲಿ ಈಗ ಒಂದು ಕಡೆ ಮಳೆ ಮತ್ತೊಂದು ಕಡೆ ಬಿಸಿಲಿನ ಆರ್ಭಟ ಜೋರಾಗಿದೆ. ಈ ನಡುವೆ ಎಪ್ರಿಲ್ 3 ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ