Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಟಿಎಂಸಿ ತೊರೆಯುವವರು ಹೊರಹೋಗಬಹುದು: ದೀದಿ ಖಡಕ್ ಸಂದೇಶ!

ಕೋಲ್ಕತ್ತಾ: ಇತ್ತೀಚೆಗೆ ಮುಕ್ತಾಯಗೊಂಡ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಹಿನ್ನಡೆ ಅನುಭವಿಸಿರುವ ಹಿನ್ನೆಲೆಯಲ್ಲಿ ಪಕ್ಷವನ್ನು ಯಾರೆಲ್ಲ ತೊರೆಯಲು ಬಯಸುತ್ತಾರೊ, ಅವರೆಲ್ಲ ಹೊರ ಹೋಗಬಹುದು ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ

ದೇಶ - ವಿದೇಶ

ಮಮತಾ ಬ್ಯಾನರ್ಜಿ ನಿಜಕ್ಕೂ ವಕೀಲರೇ? ಬಿಸಿಐನಿಂದ ದಾಖಲೆ ಕೇಳಿ ನೋಟಿಸ್!

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ಕೊಲ್ಕತ್ತಾ ಹೈಕೋರ್ಟ್‌ಗೆ ವಕೀಲರ ಕೋಟ್ ಧರಿಸಿ ಹಾಜರಾಗಿದ್ದರು. ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ

ದೇಶ - ವಿದೇಶ

ಕಲ್ಕತ್ತಾ ಹೈಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಅಚ್ಚರಿ: ವಕೀಲರ ಉಡುಪಿನಲ್ಲಿ ಬಂದು ವಾದ ಮಂಡಿಸಿದ ದೀದಿ

ಕೋಲ್ಕತ್ತಾ: ಚುನಾವಣೋತ್ತರ ಹಿಂಸಾಚಾರ ಪ್ರಕರಣದಲ್ಲಿ ವಾದ ಮಂಡಿಸಲು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ವಕೀಲರ ಉಡುಪಿನಲ್ಲಿ ಕಲ್ಕತ್ತಾ ಹೈಕೋರ್ಟ್‌ಗೆ ಆಗಮಿಸಿದರು.ಮಮತಾ ಬ್ಯಾನರ್ಜಿ ಅವರಿಗೆ ಟಿಎಂಸಿಯ ಲೋಕಸಭಾ ಸಂಸದ ಕಲ್ಯಾಣ್

ಕರ್ನಾಟಕ

ಬಂಗಾಳದಲ್ಲಿ ಬಿಜೆಪಿ ಯುಗ ಆರಂಭ: ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ ಶುರುವಾಗಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ

ದೇಶ - ವಿದೇಶ

ಬಂಗಾಳ ವಿಧಾನಸಭೆ ವಿಸರ್ಜನೆ: ಬಿಜೆಪಿ ಸರ್ಕಾರ ರಚನೆಗೆ ಹಾದಿ ಸುಗಮ

ಕೊಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ರಾಜ್ಯಪಾಲ ಆರ್.ಎನ್. ರವಿ ಇಂದು ಪಶ್ಚಿಮ ಬಂಗಾಳದ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದೆ. ಆದರೂ ಬಿಜೆಪಿ ಮತ ಕಳ್ಳತನ ಮಾಡಿದೆ ಎಂದು ಆರೋಪ

ದೇಶ - ವಿದೇಶ

ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಗುಂಡೇಟಿಗೆ ಬಲಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಬಳಿಕ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಹಾರಿಯಾ ಪ್ರದೇಶದಲ್ಲಿ ಬಿಜೆಪಿ ನಾಯಕ ಮತ್ತು ಭಾವಿ ಮುಖ್ಯಮಂತ್ರಿ ಅಭ್ಯರ್ಥಿ ಎನ್ನಲಾದ ಸುವೇಂದು

ದೇಶ - ವಿದೇಶ

ಬಂಗಾಳದಲ್ಲಿ ಪತನಗೊಂಡ ದೀದಿ ಸಾಮ್ರಾಜ್ಯ: ಮಮತಾ ಆಕ್ರೋಶದ ನಡುವೆಯೇ ಮೊದಲ ಬಾರಿಗೆ ಅಧಿಕಾರಕ್ಕೇರಿದ ಬಿಜೆಪಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಬಳಿಕ ಅಧಿಕಾರ ಕಳೆದುಕೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಬಿಜೆಪಿ ಗೆಲುವನ್ನು ಅನೈತಿಕ ಗೆಲುವು ಎಂದಿದ್ದಾರೆ. ಬಿಜೆಪಿ ಹಾಗೂ ಭಾರತದ ಚುನಾವಣಾ ಆಯೋಗ ಸೇರಿಕೊಂಡು 100

ದೇಶ - ವಿದೇಶ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಬ್ಬರ: ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್; ಕಮಲ ಪಾಳಯಕ್ಕೆ ಮುನ್ನಡೆ!

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅತ್ಯಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತರೂಢ ಟಿಎಂಸಿಗೆ ಬಿಗ್ ಶಾಕ್ ಎದುರಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಬ್ಯಾನರ್ಜಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮಹತ್ವದ ಸಂದೇಶ ನೀಡಿದ್ದಾರೆ.ಸದ್ಯದ

ದೇಶ - ವಿದೇಶ

ಬಂಗಾಳ ಚುನಾವಣೆ: ಶೇ. 23ರಷ್ಟು ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಕೇಸ್

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಗಣನೀಯ ಸಂಖ್ಯೆಯ ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳಿರುವುದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಹಾಗೂ ಪಶ್ಚಿಮ ಬಂಗಾಳ

ದೇಶ - ವಿದೇಶ

ಮಾರ್ಗಸೂಚಿ ಉಲ್ಲಂಘಿಸಿ ಇಫ್ತಾರ್ ಕೂಟದಲ್ಲಿ ಭಾಗಿ: ಪಶ್ಚಿಮ ಬಂಗಾಳದಲ್ಲಿ 7 ಅರೆಸೇನಾ ಪಡೆ ಸಿಬ್ಬಂದಿಗಳ ವಿರುದ್ಧ ಇಸಿ ಶಿಸ್ತುಕ್ರಮ

ಹೊಸದಿಲ್ಲಿ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಚುನಾವಣಾ ಕತ್ಯವ್ಯಕ್ಕೆ ನಿಯೋಜಿತ ಏಳು ಅರೆಸೇನಾ ಪಡೆ ಸಿಬ್ಬಂದಿಗಳು ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಅವರ ವಿರುದ್ಧ ಚುನಾವಣಾ ಆಯೋಗವು (ಇಸಿ) ಶಿಸ್ತುಕ್ರಮವನ್ನು ಜರುಗಿಸಿದೆ ಎಂದು