Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪತ್ನಿಯ ಸಜೀವ ದಹನ: ತಾಯಿಯನ್ನು ಉಳಿಸಲು ಬಂದ ಮಗಳನ್ನೂ ಬೆಂಕಿಗೆ ತಳ್ಳಿದ ಪಾಪಿ

ಹೈದರಾಬಾದ್: ಮಕ್ಕಳ ಮುಂದೆಯೇ ತಂದೆಯೊಬ್ಬ ಪತ್ನಿಗೆ ಬೆಂಕಿ(Fire) ಹಚ್ಚಿದ್ದಲ್ಲದೆ ಅದೇ ಬೆಂಕಿಗೆ ಮಗಳನ್ನೂ ತಳ್ಳಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಪತಿ ಬೆಂಕಿ ಹಚ್ಚಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನಗೊಂಡಿದ್ದಾರೆ. ಮಗಳನ್ನು ಬೆಂಕಿಗೆ ತಳ್ಳಿ ಪರಾರಿಯಾಗಿದ್ದಾನೆ.