Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೇಕೆದಾಟು: ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಒಂಟಿಸಲಗ ದಾಳಿ; ಮಹಿಳೆಗೆ ಗಾಯ

ರಾಮನಗರ: ಕಾವೇರಿ ನದಿಯಲ್ಲಿ  ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನಡೆದಿದೆ. ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ

ದೇಶ - ವಿದೇಶ

ಮತದಾನದ ನಡುವೆ ಆನೆಯ ವಾಕಿಂಗ್ ವಿಡಿಯೋ ವೈರಲ್: ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ಅನಾಹುತ

ಕೊಲ್ಕತ್ತಾ: ಇಂದು ಪಶ್ಚಿಮ ಬಂಗಾಳ (West Bengal) ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಜಾರ್ಗ್ರಾಮ್‌ನ ಮತಗಟ್ಟೆಯ ಬಳಿ ಇದ್ದಕ್ಕಿದ್ದಂತೆ ಆನೆಯೊಂದು ಮತಗಟ್ಟೆಗೆ ಬಂದಿತು. ಇದನ್ನು ನೋಡಿದ ಮತದಾರರು ಸ್ವಲ್ಪ ಆಘಾತಕ್ಕೊಳಗಾದರು. ಜಾರ್ಗ್ರಾಮ್‌ನ ಜಿಡುಸೋಲ್ ಪ್ರಾಥಮಿಕ

ಕರ್ನಾಟಕ

ಕುಪ್ಪಗೋಡು ಗ್ರಾಮಕ್ಕೆ ನುಗ್ಗಿ ಭೀತಿ ಹುಟ್ಟಿಸಿದ ದೈತ್ಯ ಆನೆ: ಪ್ರಾಣಭಯದಲ್ಲಿ ಬೇಲೂರು ಭಾಗದ ಕೃಷಿಕರು

ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಗ್ರಾಮಕ್ಕೆ ನುಗ್ಗಿದ ‘ಪೆನ್ಸಿಲ್ ಕೋರೆ’ ಹೆಸರಿನ ದೈತ್ಯ ಒಂಟಿಸಲಗ, ಕೃಷ್ಣಪ್ಪ ಎಂಬುವವರಿಗೆ ಸೇರಿದ ಆಟೋವನ್ನು ಜಖಂಗೊಳಿಸಿದೆ. ಆನೆಯನ್ನು ಓಡಿಸಲು ಪಟಾಕಿ

ಕರ್ನಾಟಕ

ಗುಂಡ್ಲುಪೇಟೆ: ಕಬ್ಬಿನ ಜಮೀನಿನಲ್ಲಿ ಚಿರತೆ ಮರಿಗಳು ಪತ್ತೆ; ಸ್ಥಳೀಯರಲ್ಲಿ ಆತಂಕ

ಚಾಮರಾಜನಗರ : ರೈತರ ಜಮೀನಿನಲ್ಲಿ ಎರಡು ಚಿರತೆ ಮರಿಗಳು ಪತ್ತೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ.ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬವರ ಬಾಳೆತೋಟದಲ್ಲಿ ಎರಡು ಚಿರತೆ ಮರಿಗಳು

ಮಂಗಳೂರು

ಚಿರತೆ ಹಿಡಿಯಲು ಇಟ್ಟಿದ್ದ ಬೋನಿಗೆ ಬಿತ್ತು ನಾಯಿ! ಕದ್ರಿಯಲ್ಲಿ ಚಿರತೆ ಬೇಟೆ ಮುಂದುವರಿಕೆ

ಮಂಗಳೂರು: ನಗರದಲ್ಲಿ ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಚಿರತೆಯ ಹಾವಳಿಯ ಮಧ್ಯೆಯೇ ಚಿರತೆಯನ್ನು ಸೆರೆ ಹಿಡಿಯಲು ಇರಿಸಿದ್ದ ಬೋನಿಗೆ ನಾಯಿ ಬಿದ್ದ ಘಟನೆ ಗುರುವಾರ ಬೆಳಕಿಗೆ ಬಂದಿದೆ. ನಗರದ ಕದ್ರಿ ಕೈಬಟ್ಟಲು ಡಾಕ್ಟರ್ಸ್ ಲೇನ್ ಬಳಿ ಕಳೆದ

ಕರ್ನಾಟಕ

ಹಾವೇರಿಯಲ್ಲಿ ಚಿರತೆ ಪ್ರತ್ಯಕ್ಷ

ಹಾವೇರಿ : ಎಷ್ಟು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಚಿರತೆ ಹುಲಿಗಳ ಹಾವಳಿ ಹೆಚ್ಚಾಗಿತ್ತು. ಇದರಿಂದ ಜನರು ತೀವ್ರ ಆತಂಕಕ್ಕೆ ಒಳಗಾಗುತ್ತಿದ್ದರು ಇದೀಗ ಹಾವೇರಿಯಲ್ಲಿ ಹಾಡಹಗಲೇ ಚಿರತೆ ಪ್ರತ್ಯಕ್ಷವಾಗಿದ್ದು, ರಟ್ಟಿಹಳ್ಳಿ ತಾಲ್ಲೂಕಿನಲ್ಲಿ

ಕರ್ನಾಟಕ

ಕಾಡಿನಿಂದ ನಾಡಿಗೆ 21 ಹುಲಿಗಳ ಎಂಟ್ರಿ ದೃಢ

ಮೈಸೂರು : ಮೈಸೂರು ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ಕಾಡಿನಿಂದ ನಾಡಿಗೆ ಬರೋಬ್ಬರಿ 21 ಹುಲಿಗಳು ಎಂಟ್ರಿ ಕೊಟ್ಟಿವೆ ಎಂದು ದೃಢಪಟ್ಟಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಹುಲಿ ದಾಳಿಗೆ ಕೆಲ

ಕರ್ನಾಟಕ

ಹುಲಿ ಓಡಾಟ: ಅರಣ್ಯ ಇಲಾಖೆಯಿಂದ ಹಳ್ಳಿಗಳ ಜನರಿಗೆ ಎಚ್ಚರಿಕೆ.

ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಕ್ಕಡಿಗನಹಳ್ಳಿ ಗ್ರಾಮದಲ್ಲಿ ಹುಲಿ ಮರಿಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದ್ದು, ಇದೀಗ ತಾಯಿ ಹುಲಿ ಹಾಗೂ ಮತ್ತೆರಡು ಮರಿಗಳಿಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ. ತಾಯಿ ಹುಲಿ ಮೂರು ಮರಿಗಳೊಂದಿಗೆ

ಕರ್ನಾಟಕ

ಚಿರತೆಗಳ ವಾರ್: ಕೆಂಗೇರಿ, ಬನಶಂಕರಿ ಸುತ್ತಮುತ್ತ ಚಿರತೆ ಮರಿಗಳ ಓಡಾಟ;

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ನಾಲ್ಕು ಚಿರತೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ಬಳಿ ನಾಲ್ಕು ಚಿರತೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಅತಂಕ ಶುರುವಾಗಿದೆ.