Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೂಡಿಗೆರೆಯಲ್ಲಿ ಕಾಡುಕೋಣಗಳ ಅಟ್ಟಹಾಸ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ದಾಳಿ!

ಚಿಕ್ಕಮಗಳೂರು: ಜಿಲ್ಲೆಯಲ್ಲಿ (Chikkamagaluru) ವನ್ಯಜೀವಿಗಳು ಹಾಗೂ ಮಾನವ ಸಂಘರ್ಷ ಮುಂದುವರಿದಿದೆ. ಮೂಡಿಗೆರೆ (Mudigere) ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ ಕಾಡುಕೋಣವೊಂದು (Wild Buffalo) ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಏಕಾಏಕಿ ದಾಳಿ ಮಾಡಿದೆ.

kerala

ವರಾಂಡಾದಲ್ಲಿ ಕುಳಿತು ಪತ್ರಿಕೆ ಓದುತ್ತಿದ್ದ ವ್ಯಕ್ತಿ ಮೇಲೆ ಕಾಡುಹಂದಿ ದಾಳಿ

ಕೋಝಿಕ್ಕೋಡ್: ತಾಮರಸ್ಸೇರಿಯಲ್ಲಿ ಜನವಸತಿ ಪ್ರದೇಶಕ್ಕೆ ಕಾಡುಹಂದಿ ನುಗ್ಗಿಮಧ್ಯವಯಸ್ಕ ವ್ಯಕ್ತಿಯೊಬ್ಬ ಗಾಯಗೊಂಡಿದ್ದಾನೆ. ಕೊರಂಗಡದ ನಿವಾಸಿ ಎಂ.ಕೆ. ಅಬ್ದುಲ್ ಖಾದರ್ (59) ದಾಳಿಯಲ್ಲಿ ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. (ಕಾಡುಹಂದಿ

ಕರ್ನಾಟಕ

ಚಾಮರಾಜನಗರ: ಜಮೀನಿನಲ್ಲಿ ಹುಲ್ಲು ಕೊಯ್ಯುತ್ತಿದ್ದ ರೈತನ ಮೇಲೆ ಹುಲಿ ದಾಳಿ – ಬಸವಣ್ಣ ಸ್ಥಳದಲ್ಲೇ ಸಾ*ವು!

ಚಾಮರಾಜನಗರ, ಸೆಪ್ಟೆಂಬರ್ 15: ಚಾಮರಾಜನಗರ ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಜಮೀನಿನಲ್ಲಿ ರೈತರೊಬ್ಬರು ಹುಲ್ಲು ಕೊಯ್ಯುವಾಗ ಹುಲಿಯೊಂದು ಏಕಾಏಕಿ ಹುಲಿ ಮಾಡಿ ಕೊಂದು ಹಾಕಿರುವ ಘಟನೆ ನಡೆದಿದೆ.ಮೃತರನ್ನು 60 ವರ್ಷದ ಬಸವಣ್ಣ ಎಂದು ಗುರುತಿಸಲಾಗಿದೆ. ಇನ್ನು

ಮಂಗಳೂರು

ಮಂಗಳೂರು: ಪೆರ್ಮುದೆಯಲ್ಲಿ ಮನೆಯ ಅಂಗಳಕ್ಕೆ ನುಗ್ಗಿ ನಾಯಿಯನ್ನು ಹೊತ್ತೊಯ್ದ ಚಿರತೆ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಂಗಳೂರು: ಮನೆಯ ಅಂಗಳಕ್ಕೆ ನುಗ್ಗಿದ ಚಿರತೆಯೊಂದು ಅಲ್ಲೇ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ಘಟನೆ ಮಂಗಳೂರು ಹೊರವಲಯದ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ ನಡೆದಿದೆ. ಪೆರ್ಮುದೆಯ ದಿವಂಗತ ಜಿ.ಕೆ. ನೋಣಯ್ಯ ಪೂಜಾರಿ ಅವರ ಮನೆಯ ಅಂಗಳಕ್ಕೆ ಚಿರತೆ ಏಕಾಏಕಿ

ಕರ್ನಾಟಕ

ಹಾಸನ: ಬೇಲೂರು ತಾಲೂಕಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ; ಚಾಲಕನ ಸಮಯಪ್ರಜ್ಞೆಯಿಂದ ಪಾರಾದ ಕುಟುಂಬ!

ಹಾಸನ: ಬೇಲೂರಿನ ದೋಲನಮನೆ ಗ್ರಾಮದಲ್ಲಿ ಕಾಡಾನೆಯೊಂದು ಕಾರಿನ ಮೇಲೆ ದಾಳಿ ಮಾಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಮಹಮ್ಮದ್ ಜಾಹಿದ್ ಎಂಬವರು ಬೆಂಗಳೂರಿನಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬದೊಂದಿಗೆ ಸೋಮವಾರ ಮಧ್ಯರಾತ್ರಿ ವೇಳೆ ಕಾರಿನಲ್ಲಿ ಬರುತ್ತಿದ್ದರು.

ದೇಶ - ವಿದೇಶ

ನದಿಯಲ್ಲಿ ಬಾಲಕನನ್ನು ಎಳೆದುಕೊಂಡು ಹೋದ ಮೊಸಳೆ; ಘಾಗ್ರಾ ತೀರದಲ್ಲಿ ಭೀಕರ ದುರಂತ!

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಮೊಸಳೆಯೊಂದು ನದಿಗೆ ಎಳೆದುಕೊಂಡು ಹೋಗಿದ್ದರಿಂದ 12 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲಿಪಶುವಿನ ಶವವನ್ನು ಹಲವು ಗಂಟೆಗಳ ನಂತರ ಹೊರತೆಗೆಯಲಾಯಿತು.ಮಂಗಳವಾರ ಈ ಘಟನೆ ನಡೆದಿದ್ದು, ಸಂತ್ರಸ್ತೆ

ದೇಶ - ವಿದೇಶ

ವಸತಿ ಪ್ರದೇಶಕ್ಕೆ ನುಗ್ಗಿದ ಚಿರತೆ: ಡೆಲಿವರಿ ಬಾಯ್ ಮೇಲೆ ದಾಳಿ, ಅರಣ್ಯ ಇಲಾಖೆಯಿಂದ ಶೋಧ!

ಮಂಗಳವಾರ ರಾತ್ರಿ ಇಂದೋರ್‌ನ ಬಿಚೋಲಿ ಮರ್ದಾನಾ ಪ್ರದೇಶದಲ್ಲಿ ಚಿರತೆಯೊಂದು ದಾಳಿ ನಡೆಸಿದೆ ಎಂದು ವರದಿಯಾದ ನಂತರ ಬ್ಲಿಂಕಿಟ್ ಡೆಲಿವರಿ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಕನಾಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯು,

ದೇಶ - ವಿದೇಶ

ಸಿಂಹದ ದಾಳಿಗೆ ತುತ್ತಾದ ಗ್ರಾಮಸ್ಥ: ಭಾವನಗರದಲ್ಲಿ ಭೀತಿ ಹುಟ್ಟಿಸಿದ ಕಾಡು ಪ್ರಾಣಿ!

ಗುಜರಾತ್‌ನ ಭಾವನಗರ ಜಿಲ್ಲೆಯ ಗರಾಜಿಯಾ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಒಬ್ಬ ವ್ಯಕ್ತಿಯನ್ನು ಗಾಯಗೊಳಿಸಿದ ನಂತರ ಅರಣ್ಯ ಇಲಾಖೆಯು ಪ್ರೌಢಾವಸ್ಥೆಯ ಸಿಂಹವನ್ನು ಹಿಡಿಯಲು ಬೇಟೆಯನ್ನು ಪ್ರಾರಂಭಿಸಿದೆ.ಏತನ್ಮಧ್ಯೆ, ಇಂತಹ ಘಟನೆಗಳ ಸರಣಿಯಲ್ಲಿ ಇತ್ತೀಚಿನ ದಾಳಿಯ ವೀಡಿಯೊ ವೈರಲ್