Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿರತೆಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ವನ್ಯಜೀವಿ ಸಾವು, ಸವಾರನಿಗೆ ಗಂಭೀರ ಗಾಯ.

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಬೈಕ್ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿ ಕಡೆಗೆ ಬೈಕ್ ಸವಾರ ಚಲಿಸುತ್ತಿದ್ದಾಗ, ಮಂಡಗದ್ದೆ ಸಮೀಪದ ಅರಣ್ಯ ಭಾಗದಿಂದ ಚಿರತೆಯು ಹಠಾತ್ತನೆ ರಸ್ತೆ

ಕರ್ನಾಟಕ

ಮಲೆಮಹದೇಶ್ವರ ವನ್ಯಧಾಮದಲ್ಲಿ ಅಪರೂಪದ ಕಪ್ಪು ಚಿರತೆ ದರ್ಶನ: ಪ್ರವಾಸಿಗರ ಕ್ಯಾಮರಾದಲ್ಲಿ ದೃಶ್ಯ ಸೆರೆ

ಚಾಮರಾಜನಗರ : ಹನೂರು ತಾಲೂಕಿನ ಮಲೆಮಹದೇಶ್ವರ ವನ್ಯಧಾಮದ ಪಿಜಿಪಾಳ್ಯ ಸಫಾರಿ ಪ್ರದೇಶದಲ್ಲಿ ಕಪ್ಪು ಚಿರತೆಯೊಂದು ಪ್ರವಾಸಿಗರಿಗೆ ಕಣ್ಣಿಗೆ ಬಿದ್ದಿದೆ.ಪಿಜಿ ಪಾಳ್ಯ ಸಫಾರಿ ವೇಳೆ ಕಾಡಿನೊಳಗೆ ಓಡಾಡುತ್ತಿದ್ದ ಕರಿ ಚಿರತೆಯನ್ನು ಸಫಾರಿಗೆ ತೆರಳಿದ ಪ್ರವಾಸಿಗರು ಮತ್ತು

ದೇಶ - ವಿದೇಶ

ಶಾಸಕ ಬೃಜಬಿಹಾರಿ ಪಟೇರಿಯಾ ಮಗಳು ಪ್ರಿಯಾಂಕಾ ದರ್ಪ: ಬ್ಯಾಂಕ್ ಮುಂದೆ ಯುವಕನಿಗೆ ಮನಬಂದಂತೆ ಥಳಿತ!

ಸಾಗರ್ : ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ದೇವರಿ ಕ್ಷೇತ್ರದ ಬಿಜೆಪಿ ಶಾಸಕ ಬೃಜಬಿಹಾರಿ ಪಟೇರಿಯಾ ಅವರ ಪುತ್ರಿ ಪ್ರಿಯಾಂಕಾ ಪಟೇರಿಯಾ ವಿರುದ್ಧ ಹಲ್ಲೆಯ ಗಂಭೀರ ಆರೋಪ ಕೇಳಿಬಂದಿದೆ. ಯುವಕನೊಬ್ಬನ ಮೇಲೆ ಪ್ರಿಯಾಂಕಾ ಚಪ್ಪಲಿಯಿಂದ ಮನಬಂದಂತೆ

ದೇಶ - ವಿದೇಶ

ನೀರಿನಿಂದ ತುಂಬಿದ್ದ ಬಾವಿಗೆ ಬಿದ್ದ ಸಿಂಹ; ಅರಣ್ಯ ಇಲಾಖೆಯಿಂದ ಸಾಹಸಮಯ ರಕ್ಷಣೆ!

ಅಹಮದಾಬಾದ್: ಗುಜರಾತ್‌ನ ಉನಾ ತಾಲೂಕಿನ ತೋಟವೊಂದರ ಬಾವಿಯಲ್ಲಿ ಬಿದ್ದಿದ್ದ ಸಿಂಹವನ್ನು ರಕ್ಷಿಸಲಾಗಿದೆ. ನವಬಂದರ್‌ನ ಅರಣ್ಯ ಪ್ರದೇಶದ ಬಳಿ ಬೇಟೆಯನ್ನು ಹುಡುಕುತ್ತಿದ್ದ ಸಿಂಹವೊಂದು (Lion video) ಆಕಸ್ಮಿಕವಾಗಿ ನೀರಿನಿಂದ ತುಂಬಿದ ತೆರೆದ ಬಾವಿಗೆ ಬಿದ್ದಿದೆ. ಈ

ಕರ್ನಾಟಕ

30 ಅಡಿ ಆಳದ ಪಾಳುಬಾವಿಗೆ ಬಿದ್ದ ಕಾಡಾನೆ; 8 ಗಂಟೆಗಳ ಸುದೀರ್ಘ ಕಾರ್ಯಾಚರಣೆ ಬಳಿಕ ರಕ್ಷಣೆ!

ಸುಳ್ಯ : ಪೆರಾಜೆ ಗ್ರಾಮದ ಕಲ್ಲಚರ್ಪ ಎಂಬಲ್ಲಿ ಪಾಳುಬಾವಿಗೆ ಬಿದ್ದು ಅಪಾಯಕ್ಕೆ ಸಿಲುಕಿದ್ದ ಒಂಟಿಸಲಗವೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುಮಾರು ಎಂಟು ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ಬಳಿಕ ಯಶಸ್ವಿಯಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಆನೆಯು ಮತ್ತೆ

ಕರ್ನಾಟಕ

ಹೊಸಪೇಟೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಡಿಕ್ಕಿಯಾಗಿ 3 ವರ್ಷದ ಗಂಡು ಚಿರತೆ ಸಾವು

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ತಿಮ್ಮಲಾಪುರ ಟೋಲ್ ಪ್ಲಾಜಾ ಬಳಿಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಂದಾಜು 3 ವರ್ಷದ ಗಂಡು ಚಿರತೆ ಸಾವನ್ನಪ್ಪಿದ್ದು, ಸಿಬ್ಬಂದಿ

ಕರ್ನಾಟಕ

ಮಾನವ-ಆನೆ ಬಾಂಧವ್ಯ: ದಾರಿ ಬಿಟ್ಟಿದ್ದಕ್ಕೆ ಧನ್ಯವಾದ ತಿಳಿಸಿದ ಆನೆಗಳ ಹಿಂಡಿನ ವಿಡಿಯೋ ವೈರಲ್

ಆನೆಗಳ (elephants) ಆಟ ತುಂಟಾಟಗಳ ಮನಸ್ಸಿಗೆ ಹೇಗೆ ಖುಷಿ ಕೊಡುತ್ತದೆ. ಕೆಲವೊಮ್ಮೆ ಮನುಷ್ಯರೊಂದಿಗೆ ಈ ಆನೆಗಳು ಮುದ್ದಾಗಿ ವರ್ತಿಸುತ್ತವೆ. ಗಜರಾಜ ಹಾಗೂ ಮನುಷ್ಯನ ನಡುವಿನ ಮುದ್ದಾದ ವಿಡಿಯೋ ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಇಂತಹದ್ದೇ

ಕರ್ನಾಟಕ

ಕುದುರೆಮುಖದ 25ಕ್ಕೂ ಹೆಚ್ಚು ಕಡೆ ಕಾಡ್ಗಿಚ್ಚು: ಅಪರೂಪದ ಶೋಲಾ ಹುಲ್ಲುಗಾವಲು ಬೆಂಕಿಗೆ ಆಹುತಿ

ಚಿಕ್ಕಮಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಬೆಂಕಿ ಬಿಸಿಲ ಧಗೆಗೆ ಬೆಂಕಿ ಕಾಣಿಸಿಕೊಂಡಿದ್ದು, ಅಪರೂಪದ ಶೋಲಾ ಹುಲ್ಲುಗಾವಲು ಬಿಸಿಲ ಧಗೆಯ ಜೊತೆ ಬೆಂಕಿಗೆ ಹೊತ್ತಿ ಉರಿಯುತ್ತಿದೆ ಕುದುರೆಮುಖ ರಾಷ್ಟ್ರೀಯ ಅರಣ್ಯ ತಪ್ಪಲಿನಲ್ಲಿ

ದೇಶ - ವಿದೇಶ

ವನತಾರಾಕ್ಕೆ 50 ಚಿರತೆಗಳ ರವಾನೆ: ಮಹಾರಾಷ್ಟ್ರ ಸರ್ಕಾರದ ಮಹತ್ವದ ನಿರ್ಧಾರ

ಮುಂಬೈ: ಮಹಾರಾಷ್ಟ್ರ ಸರಕಾರವು ನೆರೆಯ ಗುಜರಾತಿನ ಜಾಮ್‌ನಗರ ಜಿಲ್ಲೆಯಲ್ಲಿರುವ ರಿಲಯನ್ಸ್ ಫೌಂಡೇಷನ್‌ನ ವನತಾರಾ ವನ್ಯಜೀವಿ ಸಂರಕ್ಷಣಾ ಕೇಂದ್ರಕ್ಕೆ 50 ಚಿರತೆಗಳನ್ನು ರವಾನಿಸಲು ನಿರ್ಧರಿಸಿದೆ ಎಂದು ರಾಜ್ಯದ ಅರಣ್ಯ ಸಚಿವ ಗಣೇಶ ನಾಯಕ್ ಅವರ ಆಪ್ತ

ದೇಶ - ವಿದೇಶ

ಬೋಟ್ಸ್‌ವಾನ್‌ನಿಂದ ಭಾರತಕ್ಕೆ 8 ಚೀತಾಗಳು ಹಸ್ತಾಂತರ

ಗ್ಯಾಬರೋನೆ: ಬೋಟ್ಸ್‌ವಾನ್‌ನ ಎಂಟು ಚೀತಾಗಳನ್ನು ಗುರುವಾರ ಭಾರತಕ್ಕೆ ಹಸ್ತಾಂತರಿಸಲಾಯಿತು. ಬೋಟ್ಸ್‌ವಾನ್‌ಕ್ಕೆ ಭೇಟಿ ನೀಡಿದ್ದ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಈ ಚೀತಾಗಳನ್ನು ಅಲ್ಲಿನ ಅಧ್ಯಕ್ಷ ಡುಮಾ ಗಿಡೋನ್‌ ಬೋಕೊ ಹಸ್ತಾಂತರ ಮಾಡಿದರು. ಬೋಟ್ಸ್‌ವಾನ್‌ಗೆ