Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಪ್ರಾಣಿ ಸಾಗಾಟ: ಲಗೇಜ್‌ನಲ್ಲಿ ಪ್ರಾಣಿಗಳೊಂದಿಗೆ ಸಿಕ್ಕಿಬಿದ್ದ ಆರೋಪಿ ಬಂಧನ

ಬೆಂಗಳೂರು/ ಕಾರವಾರ: ಬ್ಯಾಂಕಾಕ್​ನಿಂದ ಅಕ್ರಮವಾಗಿ ಪ್ರಾಣಿಗಳ ಸಾಗಾಟ ಮಾಡ್ತಿದ್ದ ಆರೋಪಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಏರ್​ಪೋರ್ಟ್​ನ ಕಸ್ಟಮ್ಸ್ ಅಧಿಕಾರಿಗಳು 27 ವರ್ಷದ ಪ್ರಯಾಣಿಕನನ್ನು ಅರೆಸ್ಟ್​ ಮಾಡಿದ್ದು, ಲಗೇಜ್​ ಪರಿಶೀಲನೆ ವೇಳೆ ಬ್ಯಾಗ್​ನಲ್ಲಿ ಪ್ರಾಣಿಗಳಿರುವುದು

ದೇಶ - ವಿದೇಶ

ಆನೆಗೆ ಬಿಯರ್ ಕುಡಿಸಿದ ವಿದೇಶಿ ಪ್ರವಾಸಿಗ: ಕೀನ್ಯಾದಲ್ಲಿ ಅಮಾನವೀಯ ಘಟನೆ, ಭಾರೀ ಆಕ್ರೋಶ

ಪ್ರಾಣಿ ಹಿಂಸೆ ಮಹಾಪಾಪ ಅನ್ನೋ ಮಾತಿದೆ. ಹೀಗಿದ್ರೂ ಕೂಡ ಅನೇಕರು ಒಂದಲ್ಲಾ ಒಂದು ರೀತಿಯಲ್ಲಿ ಪ್ರಾಣಿಗಳಿಗೆ ಹಿಂಸೆಯನ್ನು ನೀಡುತ್ತಿರುತ್ತಾರೆ. ಹೌದು ಕೆಲವರು ತಮ್ಮ ಹುಚ್ಚಾಟಗಳಿಗಾಗಿ ನಾಯಿಯ ಬಾಲಕ್ಕೆ ಪಟಾಕಿ ಕಟ್ಟಿ ಬೆಂಕಿ ಹಚ್ಚುವಂತಹ,  ನಾಯಿಗೆ

ಅಪರಾಧ ಕರ್ನಾಟಕ

ಕಾಡುಪ್ರಾಣಿಗಳ ಬೇಟೆಗೆ ಹೋಗಿದ್ದ ಮೂವರು ಯುವಕರ ಬಂಧನ

ಕಾಸರಗೋಡು: ಕಾಡುಪ್ರಾಣಿಗಳ ಬೇಟೆಗೆ ತೆರಳಿದ್ದ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಾಡ ಕೋವಿ ಹಾಗೂ ಐದು ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುತ್ತಿಕೋಲ್ ನ ಸಮೀರ್, ನಿತಿನ್ ರಾಜ್ (25) , ರತೀಶ್ (26) ಮತ್ತು

ಕರ್ನಾಟಕ

ಕಾಡಾನೆ ಜೊತೆ ಸೆಲ್ಫಿ: ₹25 ಸಾವಿರ ದಂಡ, ಪ್ರವಾಸಿಗರಿಗೆ ಜಾಗೃತಿ ಮೂಡಿಸುವ ಶಿಕ್ಷೆ

ಗುಂಡ್ಲುಪೇಟೆ: ಕಾಡಾನೆ ಜತೆ ಸೆಲ್ಫಿ ತೆಗೆಯಲು ಹೋದ ವ್ಯಕ್ತಿ ಬಂಡೀಪುರ ಅರಣ್ಯ ಇಲಾಖೆಗೆ ₹25 ಸಾವಿರ ದಂಡ ಕಟ್ಟಿದ್ದಾರೆ. ಜೊತೆಗೆ ಬರುವ ಶನಿವಾರ ಮತ್ತು ಭಾನುವಾರ ಬಂಡೀಪುರ ದ್ವಾರದ ಬಳಿ ನಿಂತು ಕಾಡಿನೊಳಗಿನ ಹೆದ್ದಾರಿಯಲ್ಲಿ

ದಕ್ಷಿಣ ಕನ್ನಡ ಮಂಗಳೂರು

ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳನ್ನು ಕೊಲ್ಲಲು ವಿಷಮಾಂಸ ಹುನ್ನಾರ – ಪೊಲೀಸ್ ತನಿಖೆ ಆರಂಭ

ಮಂಗಳೂರು : ಮಾಂಸ ಪೂರೈಕೆಯ ಟೆಂಡರ್ ಸಿಗದ ಕಾರಣಕ್ಕೆ ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳನ್ನು ಕೊಲ್ಲಲು ವಿಷಪೂರಿತ ಮಾಂಸವನ್ನು ಬೆರೆಸುವ ಕೆಲಸ ಮಾಡಲಾಗುತ್ತಿದೆ ಎಂದು ಪಿಲಿಕುಳ ಜೈವಿಕ ಉದ್ಯಾನದ ನಿರ್ದೇಶಕ ಡಾ| ಪ್ರಶಾಂತ್ ಪೈ

ಕರ್ನಾಟಕ ರಾಜಕೀಯ

ಸುರೇಶ್ ಧಾಸ್ ವಿರುದ್ಧ ಜಿಂಕೆ ಮಾಂಸ ಸೇವನೆ ಸುಳ್ಳು ಆರೋಪ

ಮುಂಬೈ: ಬಿಜೆಪಿ ಶಾಸಕ ಸುರೇಶ್ ಧಾಸ್ ಅವರಿಗೆ ಜಿಂಕೆ ಮಾಂಸ ಸೇವನೆ ಬಗ್ಗೆ ಅಮೂಲ್ಯ ಆರೋಪಗಳನ್ನು ಹಾಕಲಾಗಿದ್ದು, ಇದರಿಂದ “ಬಿಷ್ಣೋಯಿ ಗುಂಪು” ಅವರನ್ನು ಹತ್ಯೆ ಮಾಡಲು ಮುಂದಾಗಬಹುದು ಎಂದು ಅವರು ಹೇಳಿದ್ದಾರೆ. ಅವರು ಹೇಳಿದಂತೆ,