Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಳ್ತಂಗಡಿಯಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

ಬೆಳ್ತಂಗಡಿ: ಈ ವರ್ಷ ವಿಪರೀತ ಮಳೆಯಿಂದ ಸಾಕಷ್ಟು ಫಸಲು ನಷ್ಟ ಅನುಭವಿಸಿರುವ ಕೃಷಿಕರಿಗೆ ಕಾಡುಪ್ರಾಣಿಗಳ ಹಾವಳಿ ಗಾಯದ ಮೇಲೆ ಬರೆ ಎಳೆದಂತಾಗಿದೆ.ಬೆಳ್ತಂಗಡಿ ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಮಂಗಗಳ ಹಾವಳಿ ವಿಪರೀತವಾಗಿದ್ದು, ಕೃಷಿಕರಿಗೆ ಸಂಕಷ್ಟ ಉಂಟಾಗಿದೆ.