Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾಳಿಂಗ ಸರ್ಪಗಳ ಸೆರೆಗೆ ವಿಶೇಷ ‘ಕಾರ್ಯಪಡೆ’ ರಚನೆ

ಚಿಕ್ಕಮಗಳೂರು : ಕಾಳಿಂಗ ಸರ್ಪಗಳ ಸೆರೆಗೆ ಕಾರ್ಯಪಡೆಯ ರಚಿಸಲು ತೀರ್ಮಾನಿಸಲಾಗಿದೆ. ಮಲೆನಾಡು ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಮನೆಗಳು, ತೋಟಗಳಲ್ಲಿ ಕಾಳಿಂಗ ಸರ್ಪಗಳು ಕಾಣಿಸಿಕೊಳ್ಳುತ್ತಿವೆ. ಕಾಳಿಂಗ ಸರ್ಪಗಳು ಹೆಚ್ಚಿರುವ ಪ್ರದೇಶದಲ್ಲಿ ಕಾರ್ಯಪಡೆ ರಚನೆ

ಕರ್ನಾಟಕ

ಅನಾರೋಗ್ಯದಿಂದ ಗಂಡು ಚಿರತೆ ಸಾವು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಿಂದ ರಕ್ಷಿಸಲಾಗಿದ್ದ ಚಿರತೆ ನಿಧನ!

ಆನೇಕಲ್: ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (Bannerghatta National Park) ಅನಾರೋಗ್ಯದಿಂದಾಗಿ ಗಂಡು ಚಿರತೆಯೊಂದು ಸಾವನ್ನಪ್ಪಿದೆ. 2023ರಲ್ಲಿ ಮೂರು ತಿಂಗಳ ಮರಿ ಆಗಿದ್ದಾಗ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಿಂದ ರಕ್ಷಣೆ ಮಾಡಿ, ಬನ್ನೇರುಘಟ್ಟ ಜೈವಿಕ

ಕರ್ನಾಟಕ

ಗ್ರಾಮದಲ್ಲಿ ಆತಂಕ ಹುಟ್ಟಿಸಿದ್ದ ಹುಲಿ ಬಂಧನ

ಮೈಸೂರು: ಕಳೆದ ತಿಂಗಳು ಮುಳ್ಳೂರು ಗ್ರಾಮ ಪಂಚಾಯತ್‌ನಲ್ಲಿ ರೈತನೊಬ್ಬನನ್ನು ಕೊಂದು ಹಲವಾರು ಇತರ ದಾಳಿಗಳಿಗೆ ಕಾರಣವಾಗಿದ್ದ ಹುಲಿಯನ್ನು ತೀವ್ರ ಶೋಧ ಮತ್ತು ಕಾರ್ಯಾಚರಣೆ ಬಳಿಕ ಅರಣ್ಯಾಧಿಕಾರಿಗಳು ಮಂಗಳವಾರ ಮುಂಜಾನೆ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ರೈತನನ್ನು ಬಲಿ

ಕರ್ನಾಟಕ

ಶೃಂಗೇರಿ ಜನರಿಗೆ ನೆಮ್ಮದಿ: ಇಬ್ಬರ ಸಾವಿಗೆ ಕಾರಣವಾಗಿದ್ದ ಪುಂಡಾನೆ ಕೊನೆಗೂ ಸೆರೆ; ಏಕಲವ್ಯ ಆನೆ ನೇತೃತ್ವದಲ್ಲಿ ಯಶಸ್ವಿ ಕಾರ್ಯಾಚರಣೆ

ಚಿಕ್ಕಮಗಳೂರು: ಶೃಂಗೇರಿಯಲ್ಲಿ (Sringeri) ಇಬ್ಬರನ್ನು ಬಲಿ ಪಡೆದಿದ್ದ ಪುಂಡಾನೆಯನ್ನು (Wild Elephant) ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಶೃಂಗೇರಿ ತಾಲೂಕಿನ ಭಗವತಿ ಕಾಡಿನಲ್ಲಿ ಇಂದು ರಾತ್ರಿ 8 ಗಂಟೆ ಸುಮಾರಿಗೆ ಸಾಕಾನೆಗಳ ನೆರವಿನಿಂದ

ಕರ್ನಾಟಕ

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ: ರಕ್ಷಣೆ ಮಾಡಿದ ಅರಣ್ಯ ಇಲಾಖೆ

ಬೆಳಕವಾಡಿ: ಸಮೀಪದ ಹಳದಾಸನಹಳ್ಳಿ ವ್ಯಾಪ್ತಿಯ ಕಾಳಿಹುಂಡಿ ರಸ್ತೆಯಲ್ಲಿರುವ ಕಬ್ಬಿನ ಗದ್ದೆವೊಂದರಲ್ಲಿ ಕಟಾವು ವೇಳೆ ಸೋಮವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ಕಗ್ಗಲೀಪುರ ಗ್ರಾಮದ ರೈತ ವೃಷಬೇಂದ್ರ ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಾರ್ಮಿಕರು ಕಬ್ಬು ಕಟಾವು

kerala

ಇಡುಕ್ಕಿ: 9 ಅಡಿ ಆಳದ ಗುಂಡಿಯಲ್ಲಿ ಸಿಲುಕಿದ್ದ ಹುಲಿ-ನಾಯಿ, ಅರಣ್ಯ ಇಲಾಖೆಯ ಸಾಹಸಮಯ ರಕ್ಷಣೆ

ಇಡುಕ್ಕಿ: ತಮಿಳುನಾಡು ಗಡಿ ಸಮೀಪದ ಮೈಲಾಡುಂಪರೈ ಬಳಿ 9 ಅಡಿ ಆಳದ ಗುಂಡಿಯಲ್ಲಿ ಒಟ್ಟಿಗೆ ಸಿಲುಕಿಕೊಂಡಿದ್ದ ಹುಲಿ ಮತ್ತು ನಾಯಿಯನ್ನು ರಕ್ಷಿಸಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಬೆಳಿಗ್ಗೆ 7ಗಂಟೆಯ ಸುಮಾರಿಗೆ ಹುಲಿ ನಾಯಿಯನ್ನು

ಕರ್ನಾಟಕ ದಕ್ಷಿಣ ಕನ್ನಡ

ಮೂಡಬಿದಿರೆ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ ಕಾರ್ಯ ಯಶಸ್ವಿಯಾಗಿ ಪೂರ್ಣ

ಮೂಡುಬಿದಿರೆ: ಮನೆಯೊಂದರ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಮೂಡಬಿದಿರೆ ಶಿರ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮಕ್ಕಿ ನಿವಾಸಿ ರಮೇಶ ಪೂಜಾರಿ ಎಂಬುವರ ಮನೆಯ ಬಾವಿಗೆ ಬಿದ್ದ ಚಿರತೆಯನ್ನು