Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದೇವರಾಯನದುರ್ಗ ಅರಣ್ಯದಲ್ಲಿ ಮಂಗಗಳ ಮಾರಣಹೋಮ: ಎರಡು ದಿನದಲ್ಲಿ 11 ಕೋತಿಗಳ ನಿಗೂಢ ಸಾವು

ತುಮಕೂರು: ಎರಡು ದಿನದಲ್ಲಿ 11 ಕೋತಿಗಳು (Monkeys) ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತುಮಕೂರಿನ (Tumakuru) ದೇವರಾಯನದುರ್ಗ (Devarayanadurga) ಅರಣ್ಯ ಪ್ರದೇಶದಲ್ಲಿ ನಡೆದಿದೆ. ದೇವರಾಯನದುರ್ಗ ಹಾಗೂ ದುರ್ಗದ ಹಳ್ಳಿ ನಡುವಿನ ಅರಣ್ಯ ಪ್ರದೇಶದಲ್ಲಿ ಎರಡು ದಿನಗಳಲ್ಲಿ

ದೇಶ - ವಿದೇಶ

ಕ್ವಾರಿ ಬ್ಲಾಸ್ಟ್‌ಗೆ ಗರ್ಭಿಣಿ ಚಿರತೆ ಬಲಿ: ಹೊಟ್ಟೆಯಲ್ಲಿದ್ದ ಮೂರು ಮರಿಗಳೂ ಸಾವು!

ಬೆಂಗಳೂರು: ಬಂಡೆಗೆ ಅಳವಡಿಸಲಾಗಿದ್ದ ಸ್ಫೋಟಕ ಸ್ಫೋಟಿಸಿ 4 ಚಿರತೆಗಳು ಸಾವನ್ನಪ್ಪಿರುವ ಭೀಕರ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ಬೆಂಗಳೂರಿನ ಯಶವಂತಪುರ ಸಮೀಪ ಅಕ್ರಮ ಕಲ್ಲು ಗಣಿಗಾರಿಕೆ ವೇಳೆ ನಡೆದ ಬ್ಲಾಸ್ಟ್‌ಗೆ ಗರ್ಭಿಣಿ ಚಿರತೆ ಮತ್ತು ಅದರ

ಕರ್ನಾಟಕ

ಬೆಳಗಾವಿ ಮೃಗಾಲಯದಲ್ಲಿ ಮುಂದುವರಿದ ದುರಂತ: ಮತ್ತೊಂದು ಕೃಷ್ಣಮೃಗ ಸಾವು

ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಇನ್ನುಳಿದ 9 ಕೃಷ್ಣಮೃಗಗಳಿಗೆ ಆರೈಕೆ ಮುಂದುವರೆದಿದೆ. ಕಿರು ಮೃಗಾಲಯದಲ್ಲಿ ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು

ಕರ್ನಾಟಕ

ಬೆಳಗಾವಿ ಮೃಗಾಲಯದಲ್ಲಿ ದುರಂತ: ಮತ್ತೆ ಎರಡು ಕೃಷ್ಣಮೃಗಗಳು ಸಾವು; ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 30ಕ್ಕೆ ಏರಿಕೆ, ಪ್ರವಾಸಿಗರಲ್ಲಿ ಆತಂಕ!

ಬೆಳಗಾವಿ: ರಾಣಿ ಚನ್ನಮ್ಮ ಕಿರುಮೃಗಾಲಯದಲ್ಲಿ ಮತ್ತೆ ಎರಡು ಕೃಷ್ಣ ಮೃಗಗಳು ಸಾವನ್ನಪ್ಪಿದ್ದು, ಮೃತಪಟ್ಟಿರುವ ಕೃಷ್ಣಮೃಗಗಳ (Blackbucks) ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಮೃಗಾಲಯದಲ್ಲಿರುವ (Belagavi zoo) ಕೃಷ್ಣಮೃಗಗಳಿಗೆ ಬ್ಯಾಕ್ಟೀರಿಯಾ ಅಂಟಿರುವ ಕುರಿತು ವೈದ್ಯರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಹಸು ಹಾಗೂ

ಕರ್ನಾಟಕ

ಬೆಳಗಾವಿ ಜಿಲ್ಲೆಯ ಖಾನಾಪುರ ಸುಳೆಗಾಳಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 2 ಕಾಡಾನೆ ಸಾವು; ರೈತನ ಬಂಧನ

ಬೆಳಗಾವಿ: ಬೆಳಗಾವಿ (Belagavi) ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರೈತರ ಜಮೀನಿನ ಬಳಿ ತಂತಿ ಬೇಲಿಗೆ ವಿದ್ಯುತ್ ಕನೆಕ್ಷನ್ ನೀಡಿದ್ದ ಕಾರಣ ಈ ದುರ್ಘಟನೆ

ಕರ್ನಾಟಕ

ತನ್ನದೇ ಖಾಸಗಿ ಅಭಯಾರಣ್ಯದಲ್ಲಿ ಉದ್ಯಮಿ ಆನೆ ದಾಳಿಯಲ್ಲಿ ಮೃತ್ಯು

ಬೆಂಗಳೂರು:ದಕ್ಷಿಣ ಆಫ್ರಿಕಾದ ಕೇಪ್‌ ಟೌನ್ ಬಳಿಯ ತಮ್ಮದೇ ಸಹಒಡೆತನದ ಖಾಸಗಿ ಅಭಯಾರಣ್ಯದಲ್ಲಿ ಉದ್ಯಮಿಯೊಬ್ಬರು ಆನೆ ದಾಳಿಯಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಫ್ರಾಂಕೋಯಿಸ್ ಕ್ರಿಶ್ಚಿಯನ್ ಕಾನ್ರಾಡಿ (39) ಮೃತ ದುರ್ದೈವಿ. ಅವರು ಪತ್ನಿ ಹಾಗೂ ಮೂವರು

ದೇಶ - ವಿದೇಶ

ಹಾವಿನೊಂದಿಗೆ ಪೋಸ್ ಕೊಡಲು ಹೋಗಿ ಜೀವ ಕಳೆದುಕೊಂಡ ಹಾವು ರಕ್ಷಕ!

ಮಧ್ಯಪ್ರದೇಶ : ನೀನೇ ಸಾಕಿದ ಗಿಣಿ ನಿನ್ನ ಮುದ್ದಿನ ಗಿಣಿ.. ಹದ್ದಾಗಿ ಕುಕ್ಕಿತಲ್ಲೋ… ನಿನ್ನ ಹದ್ದಾಗಿ ಕುಕ್ಕಿತಲ್ಲೋ… ಈ ಹಾಡನ್ನು ಒಂದಲ್ಲ ಒಂದು ಸಾಲ ಕೇಳಿಯೇ ಇರುತ್ತೀರಿ. ಇದೀಗ ಇಂತಹದ್ದೇ ವೊಂದು ಘಟನೆ ಮಧ್ಯಪ್ರದೇಶದ