Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಕ್ರಮ ಸಂಬಂಧದ ಪ್ರಿಯಕರ ಬೇರೊಬ್ಬಳೊಂದಿಗೆ: ಮನನೊಂದು ಮಹಿಳೆ ಆತ್ಮಹತ್ಯೆ

ಬೆಂಗಳೂರು: ಪ್ರಿಯತಮ ಬೇರೊಂದು ಮಹಿಳೆಯೊಟ್ಟಿಗೆ ಲಾಡ್ಜ್‌ನಲ್ಲಿರುವುದನ್ನು ಕಂಡು ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಶೋಧ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೂ ಮುನ್ನ ತನ್ನ ಪ್ರಿಯತಮ ಬೇರೊಂದು ಮಹಿಳೆಯೊಂದಿಗೆ ಇದ್ದ ಓಯೋ ರೂಂ

ಕರ್ನಾಟಕ

ಕೊಡಗು ಭಾರಿ ಮಳೆಗೆ ಬಲಿ: ಮನೆ ಕುಸಿತದಲ್ಲಿ ಮಹಿಳೆ ದುರ್ಮರಣ, ಮಕ್ಕಳು ಗಾಯಗೊಂಡು ಚಿಕಿತ್ಸೆಗೆ ದಾಖಲು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಭಾರೀ ಗಾಳಿ ಸಹಿತ ಮಳೆ ಪ್ರಮಾಣ ಹೆಚ್ಚಾಗಿದ್ದು, ಜಿಲ್ಲೆಯ ನಾನಾ ಭಾಗಗಳಲ್ಲಿ ಮಳೆಯ ಅವಾಂತರಗಳು ಮುಂದುವರಿಯುತ್ತಿದೆ. ಈ‌ ನಡುವೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿಂದು ಬೆಳಗ್ಗೆ

ದೇಶ - ವಿದೇಶ

ಲಿವ್-ಇನ್ ಗೆಳತಿಯ ಕೊಲೆ: ವೇಶ್ಯಾವಾಟಿಗೆ ಒಪ್ಪದಿದ್ದಕ್ಕೆ ಗೆಳೆಯನಿಂದ ಚಾಕು ಹಲ್ಲೆ

ಆಂಧ್ರಪ್ರದೇಶ: ವೇಶ್ಯಾವಾಟಿಕೆ ಮಾಡಲು ಲಿವ್-ಇನ್ ಸಂಗಾತಿ ಒಪ್ಪದಿದ್ದಕ್ಕೆ ಗೆಳೆಯನೇ ಆಕೆಯನ್ನು ಕೊಲೆ ಮಾಡಿರುವ ಘಟನೆ ಆಂದ್ರಪ್ರದೇಶದಲ್ಲಿ ನಡೆದಿದೆ. ಆತನನ್ನು ನಂಬಿ ಬಂದಿದ್ದ ಗೆಳತಿಯನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳಲು ಆತ ತುಂಬಾ ಪ್ರಯತ್ನಿಸಿದ್ದ. ಆದರೆ ಮಹಿಳೆ ಒಪ್ಪದ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ಮಾಂತ್ರಿಕ ವಿಧಿವಿಧಾನ ವೇಳೆ ಮಹಿಳೆ ಕೊಲೆ

ಉತ್ತರಪ್ರದೇಶ:ಉತ್ತರ ಪ್ರದೇಶದಲ್ಲಿ 35 ವರ್ಷದ ಮಹಿಳೆಗೆ ಶೌಚಾಲಯದ ನೀರು ಕುಡಿಯುವಂತೆ ಒತ್ತಾಯಿಸಿ, ತಂತ್ರಿಯೊಬ್ಬರು ಕತ್ತು ಹಿಸುಕಿ ಕೊಂದ ಘಟನೆ ನಡೆದಿದೆ.ಸ್ಥಳೀಯ ತಂತ್ರಿಯೊಬ್ಬರು ನಡೆಸಿದ ಭೂತೋಚ್ಚಾಟನೆ ಮಾರಕವಾಗಿ ಪರಿಣಮಿಸಿದ ನಂತರ ಅಜಂಗಢದ ಅನುರಾಧ ಎಂಬ 35

ಅಪರಾಧ ಉಡುಪಿ

” ನನ್ನನ್ನು ರಕ್ಷಿಸಿ” – 2 ವರ್ಷದಿಂದ ಗೃಹಬಂಧನದಲ್ಲಿದ್ದ ಮಹಿಳೆ ಬಿಡುಗಡೆ

ಉಡುಪಿ: ಬ್ರಹ್ಮಾವರದ ನಾಲ್ಕೂರಿನಲ್ಲಿ ಕಳೆದ ಎರಡು ವರ್ಷದಿಂದ ಕೊಠಡಿಯಲ್ಲಿ ಗೃಹಬಂಧನದಲ್ಲಿದ್ದ ಮನೋರೋಗಿ ಮಹಿಳೆಯನ್ನು ಖಚಿತ ಮಾಹಿತಿಯ ಆಧಾರದ ಮೇಲೆ ವಿಶು ಶೆಟ್ಟಿ ಅಂಬಲಪಾಡಿ ಅವರು ಸಖೀ ಸೆಂಟರಿನ ಸಿಬ್ಬಂದಿ ಹಾಗೂ ಪೊಲೀಸ್‌ ಸಹಾಯದಿಂದ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ

ಅಪರಾಧ ಕರ್ನಾಟಕ

ನಾಯಿಯನ್ನು ಕೊಂದು ಶಿವನ ಎದುರು ಇಟ್ಟು ಮಹಿಳೆ ಪೂಜಿಸಿದ್ದೇಕೆ?

ಬೆಂಗಳೂರು:ಮಹದೇವಪುರದ ಅಪಾರ್ಟ್ಮೆಂಟ್​ವೊಂದರಲ್ಲಿ ಮಹಿಳೆಯೊಬ್ಬಳು ತಾನು ಸಾಕಿದ್ದ ನಾಯಿಯನ್ನೇ ಹತ್ಯೆ ಮಾಡಿ, ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸವಿದ್ದ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. 38 ವರ್ಷದ ಮಹಿಳೆ ತ್ರಿಪರ್ಣಾ ಪೈಕ್ ದೊಡ್ಡಾನೆಕುಂದಿಯ ಅಕ್ಮೆ ಬ್ಯಾಲೆಟ್

ಅಪರಾಧ ದೇಶ - ವಿದೇಶ

ದೆಹಲಿ ಬೀದಿಯಲ್ಲಿ ಗುಂಡೇಟು ಗಾಯಗಳ ಮಹಿಳೆಯ ಮೃತದೇಹ ಪತ್ತೆ

ನವದೆಹಲಿ: ಶಹದಾರಾದ ಜಿಟಿಬಿ ಎನ್‌ಕ್ಲೇವ್‌ನಲ್ಲಿ ಗುಂಡೇಟಿನಿಂದ ಗಾಯಗೊಂಡ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಸೋಮವಾರ ರಾತ್ರಿ ಮಹಿಳೆಯೊಬ್ಬರಿಗೆ ಗುಂಡು ಹಾರಿಸಲಾಗಿದ್ದು, ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಪಿಸಿಆರ್ ಕರೆ ಬಂದಿತು ಎಂದು ಪೊಲೀಸರು ತಿಳಿಸಿದ್ದಾರೆ.

ಅಪರಾಧ ಕರ್ನಾಟಕ

ಮಸೀದಿ ಹೊರಗೆ ಮಹಿಳೆಯೊಬ್ಬರ ಮೇಲೆ ಆರು ಮಂದಿಯಿಂದ ಕ್ರೂರ ಹಲ್ಲೆ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯಲ್ಲಿ ಮಹಿಳೆಯೊಬ್ಬರ ಮೇಲೆ ಆರು ಜನರ ಗುಂಪೊಂದು ಪೈಪ್ ಹಾಗೂ ದೊಣ್ಣೆಯಿಂದ ಮನಬಂದಂತೆ ಥಳಿಸಿದ ಘಟನೆ ನಡೆದಿದ್ದು, ಹಲ್ಲೆ ನಡೆಸಿದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 9 ರಂದು