Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಜಗಳಕ್ಕೆ ಬರ್ಬರ ಕೊಲೆ; ತನ್ನನ್ನು ಸಾಕಿದ ಮಹಿಳೆಯನ್ನು ಹತ್ಯೆಗೈದ ಅಪ್ರಾಪ್ತ ಬಾಲಕ

ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಅಪ್ರಾಪ್ತನೊಬ್ಬ ತನ್ನನ್ನು ಸಾಕಿದ ಮಹಿಳೆಯ ಮೇಲೆಯೇ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆಗೈದ (Murder Case) ಪ್ರಕರಣ ಹಾಸನ ಜಿಲ್ಲೆಯಲ್ಲಿ (Hassan crime news)

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ಮಹಿಳೆಯ ಬರ್ಬರ ಹತ್ಯೆ: ಮನೆಗೆ ಹೋಗುತ್ತಿದ್ದ ಮಹಾದೇವಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು

ಬೆಳಗಾವಿ: ಹೋಟೆಲ್ ನಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಬೆಳಗಾವಿಯ ಸದಾಶಿವನಗರದ ಲಕ್ಷ್ಮಿ ಕಾಂಪ್ಲೆಕ್ಸ್ ಬಳಿ ತಡರಾತ್ರಿ ನಡೆದಿದೆಮಹಾದೇವಿ ಕರೆಣ್ಣನವರ(42) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಬ್ಬಿಣದ ರಾಡ್ ನಿಂದ

ಮಂಗಳೂರು

ದಕ್ಷಿಣ ಕನ್ನಡದಲ್ಲಿ ಬಿರುಗಾಳಿ ಸಹಿತ ಮಳೆ: ಮಹಿಳೆ ಸಾವು, ಹಲವೆಡೆ ಭಾರೀ ಹಾನಿ!

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಮಳೆ ಭಾರೀ ಹಾನಿಯನ್ನು ಉಂಟುಮಾಡಿದೆ. ಭಾನುವಾರ ಬೀಸಿ ಬಿರುಗಾಳಿ ಸಹಿತ ಮಳೆಗೆ ಸುಳ್ಯ ತಾಲೂಕಿನಲ್ಲಿ ಮರದ ಗೆಲ್ಲು ಮೈ ಮೇಲೆ

ಅಪರಾಧ ದೇಶ - ವಿದೇಶ

ಮಣಿಪುರದಲ್ಲಿ ಗುಂಡಿನ ಚಕಮಕಿಯ ದುರಂತದಲ್ಲಿ ಮಹಿಳೆ ಬಲಿ

ಇಂಫಾಲ್‌: ಮಣಿಪುರದ ಚೂರಚಂದ್‌ಪುರದಲ್ಲಿ ಭದ್ರತಾ ಪಡೆ ಮತ್ತು ಶಸ್ತ್ರಸಜ್ಜಿತ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕುಕಿ ಸಮುದಾಯದ ಮಹಿಳೆ ಸಾವನ್ನಪ್ಪಿದ್ದಾರೆ. ಈ ಘಟನೆಯಿಂದ ಕುಕಿ ಮತ್ತು ಮೈತೆಯಿ ಸಮುದಾಯಗಳ ನಡುವೆ ಮತ್ತೆ ಘರ್ಷಣೆ

ಅಪರಾಧ ದೇಶ - ವಿದೇಶ

ಸಣ್ಣ ಜಗಳ ಭಾರೀ ದುರಂತಕ್ಕೆ! ಇಟ್ಟಿಗೆ ಫ್ಯಾಕ್ಟರಿಯಲ್ಲಿ ಮಹಿಳೆ ಹತ್ಯೆ

ಲಕ್ನೋ: ಉತ್ತರ ಪ್ರದೇಶದ ಲಕ್ನೋದ ಭಗವತಿಪುರ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಸಣ್ಣ ಮಕ್ಕಳ ಜಗಳ ತಡೆಯಲು ಮುಂದಾದ ಮಹಿಳೆಯೊಬ್ಬರ ಜೀವವೇ ಕೊನೆಗೊಂಡಿರುವ ದಾರುಣ ಘಟನೆ ನಡೆದಿದೆ. ಸುನೀತಾ ಎಂಬ ಮಹಿಳೆ, ತನ್ನ ಮೊಮ್ಮಗ ಮತ್ತು ಇತರ

ಕರ್ನಾಟಕ

ಗದಗದಲ್ಲಿ ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿ

ಗದಗ : ಇತ್ತೀಚೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಬೀದಿ ನಾಯಿಗಳ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ.ಗದಗದ ಗಜೇಂದ್ರಗಡ ಪಟ್ಟಣದಲ್ಲಿ ಬೀದಿ ನಾಯಿಗಳ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಪ್ರೇಮವ್ವ ಚೋಳಿನ (52) ಎಂದು