Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶ: ಮೀರತ್‌ನಲ್ಲಿ ‘ನಗ್ನ ಗ್ಯಾಂಗ್’ ದೌರ್ಜನ್ಯ – ಮಹಿಳೆಯರಿಗೆ ಭಯದ ವಾತಾವರಣ

ಲಕ್ನೋ: ʻದಂಡುಪಾಳ್ಯʼ ಸಿನಿಮಾವನ್ನ ನೀವು ನೋಡಿರಬಹುದು, ಈ ಸಿನಿಮಾದಲ್ಲಿ ಒಂಟಿ ಮನೆಗಳನ್ನ ಟಾರ್ಗೆಟ್‌ ಮಾಡುವ ಗ್ಯಾಂಗ್‌ ಮಹಿಳೆಯರನ್ನ ಅತ್ಯಾಚಾರಗೈದು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್‌ ಆಗ್ತಿತ್ತು. ಇದೀಗ ಅದಕ್ಕಿಂತಲೂ ಭಯಾನಕವಾದ ಗ್ಯಾಂಗ್‌ವೊಂದು ಉತ್ತರ ಪ್ರದೇಶದ ಮೀರತ್‌ನಲ್ಲಿ

ಅಪರಾಧ ದೇಶ - ವಿದೇಶ

ವರದಕ್ಷಿಣೆ ಕಿರುಕುಳ ತಾಳಲಾರದೆ ಟೆರೇಸಿನಿಂದ ಹಾರಿದ ಮಹಿಳೆ ಮೇಲೂ ಥಳಿಸಿದ ಅತ್ತೆ-ಮಾವ

ಅಲಿಗಢ: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ವಿಡಿಯೋಹೊರಬಿದ್ದಿದ್ದು, ಗಾಯಗೊಂಡ ಮಹಿಳೆ ತನ್ನ 2 ಅಂತಸ್ತಿನ ಮನೆಯ ಟೆರೇಸಿನಿಂದ ಜಿಗಿದ ನಂತರ ಆಕೆಯ ಮಾವಂದಿರು ಆಕೆಯನ್ನು ಥಳಿಸುತ್ತಿರುವುದನ್ನು ನೋಡಬಹುದು.

ಅಪರಾಧ ಕರ್ನಾಟಕ

ಧಾರವಾಡ ಹೈಕೋರ್ಟ್ ತೀರ್ಪು: ನೇಹಾ ಹಿರೇಮಠ ಹಂತಕನ ಜಾಮೀನು ಅರ್ಜಿ ವಜಾ

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್​ ಪೀಠ ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ

ಅಪರಾಧ ಕರ್ನಾಟಕ

ಪೇದೆ-ಜೆಸ್ಕಾಂ ಸಹೋದರರಿಂದ ಚಿಕ್ಕಮ್ಮನ ಮೇಲೆ 7 ವರ್ಷಗಳ ಅತ್ಯಾಚಾರ

ಯಾದಗಿರಿ : ಚಿಕ್ಕಮ್ಮನ ಮೇಲೆ ಸಹೋದರರಿಬ್ಬರು ಜೀವ ಬೆದರಿಕೆ ಹಾಕಿ 7 ವರ್ಷಗಳಿಂದ ಅತ್ಯಾಚಾರ ನಡೆಸಿದ ಕುರಿತಂತೆ ಇದೀಗ ಯಾದಗಿರಿ ಜಿಲ್ಲೆಯ ಗಿರುಮಿಠಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸ್ ಪೇದೆ ಹಾಗೂ ಜೆಸ್ಕಾಂ

ಕರ್ನಾಟಕ

ವ್ಯಕ್ತಿಯೊಬ್ಬನ ಜೊತೆ ಸಂಬಂಧದ ಕಾರಣಕ್ಕೆ ತಂಗಿಗೆ ಅಣ್ಣನಿಂದ ಅತ್ಯಾಚಾರ

ಗಾಂಧಿನಗರ:ತನ್ನ ತಂಗಿ ವ್ಯಕ್ತಿಯೊಬ್ಬನ ಜೊತೆ ಸಂಬಂಧದಲ್ಲಿರುವುದನ್ನು ತಿಳಿದುಕೊಂಡ ಅಣ್ಣ ಆಕೆಗೆ ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಎಸಗಿರುವುದು ಗುಜರಾತ್‌ನ ಭಾವನಗರದಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾದ 22 ವರ್ಷದ ಯುವತಿ ಕಳೆದ 3 ವರ್ಷಗಳಿಂದ ವ್ಯಕ್ತಿಯೊಬ್ಬನ ಜೊತೆ ಸಂಬಂಧ

ಕರ್ನಾಟಕ

ತುಮಕೂರು: ಅಶ್ವಿನಿ ಆತ್ಮಹತ್ಯೆ ಪ್ರಕರಣದಲ್ಲಿ ತಿರುವು- ಪೊಲೀಸ್ ತನಿಖೆ ಆರಂಭ

ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸಿದ್ದನಕಟ್ಟೆ ಗ್ರಾಮದ ಅಶ್ವಿನಿ (20) ಸಾವಿನ ಪ್ರಕರಣಕ್ಕೆ ತಿರುವು ಪಡೆದುಕೊಂಡಿದೆ. ಮೃತ ಅಶ್ವಿನಿ ಹೊಟ್ಟೆ ನೋವಿನಿಂದ ಬಳಲಿ ಆತ್ಮಹತ್ಯೆ ಮಾಡಿಕೊಂಡಿದ್ದಲ್ಲ, ಪ್ರಿಯಕರನ ಕಿರುಕುಳ ತಾಳಲಾರದೆ ಶೇಣಿಗೆ ಶರಣಾಗಿದ್ದಾರೆ ಎಂಬ

ಅಪರಾಧ ದೇಶ - ವಿದೇಶ ರಾಜಕೀಯ

ನಟಿ ರಿನಿ ಜಾರ್ಜ್ ಅಶ್ಲೀಲ ಸಂದೇಶ ಆರೋಪ—ರಾಜಕೀಯ ನಾಯಕನ ವಿರುದ್ಧ ವಿವಾದ

ತಿರುವನಂತಪುರಂ: ಕೇರಳದ ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರೊಬ್ಬರು ಮೂರು ವರ್ಷಗಳಿಂದ ತನಗೆ ಆಕ್ಷೇಪಾರ್ಹ ಸಂದೇಶ ಕಳಿಸುತ್ತಿದ್ದಾರೆ. ಅಲ್ಲದೇ ತನ್ನನ್ನು ಫೈವ್‌ ಸ್ಟಾರ್‌ ಹೋಟೆಲ್‌ಗೆ ಕರೆಯುತ್ತಿದ್ದಾರೆ ಎಂದು ಮಲಯಾಳಂ ನಟಿ ರಿನಿ ಜಾರ್ಜ್ ಆರೋಪಿಸಿದ್ದಾರೆ. ರಾಜ್ಯದ ಪ್ರಮುಖ

ದೇಶ - ವಿದೇಶ

ಮುಂಬೈನ ಮಹಿಳಾ ಲೋಕಲ್ ರೈಲು ವಿಳಂಬ: ಫುಟ್ ಬೋರ್ಡ್‌ ಮೇಲೆ ನೇತಾಡಿದ ಮಹಿಳೆಯರು, ನೆಟ್ಟಿಗರಲ್ಲಿ ಆಕ್ರೋಶ

ಮುಂಬೈ: ಭಾರತೀಯ ರೈಲ್ವೆ ಪ್ರಯಾಣವು ವೆಚ್ಚದಲ್ಲಿ ಅಷ್ಟೇನು ದುಬಾರಿಯಲ್ಲದ ಇದನ್ನು ಓಡಾಟಕ್ಕಾಗಿ ಬಳಸಿಕೊಂಡಿದ್ದಾರೆ. ಹೌದು, ದೆಹಲಿ ಹಾಗೂ ಮುಂಬೈನಂತಹ ದೊಡ್ಡ ದೊಡ್ಡ ನಗರಗಳಲ್ಲಿ ತಮ್ಮ ದಿನನಿತ್ಯದ ಓಡಾಟಕ್ಕಾಗಿ ರೈಲನ್ನೇ ಅವಲಂಬಿಸಿಕೊಂಡವರು ಹೆಚ್ಚೇ ಎನ್ನಬಹುದು. ಆದರೆ

ಅಪರಾಧ ದೇಶ - ವಿದೇಶ

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಹತ್ವದ ತೀರ್ಪು

ಚೆನ್ನೈ: 2019 ರಲ್ಲಿ ತಮಿಳುನಾಡಿನ ಪೊಲ್ಲಾಚಿಯಲ್ಲಿ ನಡೆದಿದ್ದ ಮತ್ತು ಇಡೀ ರಾಜ್ಯದ ಗಮನ ಸೆಳೆದಿದ್ದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಸಂಭವಿಸಿದೆ. ಕೊಯಮತ್ತೂರಿನ ಸೆಷನ್ಸ್ ನ್ಯಾಯಾಲಯವು ಈ ಪ್ರಕರಣದ

ಅಪರಾಧ ಕರ್ನಾಟಕ

ಬಸ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಯತ್ನ: ಮೂವರು ಬಂಧಿತ

ಹರಪನಹಳ್ಳಿ: ತಾಲ್ಲೂಕಿನ ಉಚ್ಚಂಗಿದುರ್ಗ ಜಾತ್ರೆಗೆ ಬಂದಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆಗೆ ಮಂಗಳವಾರ ರಾತ್ರಿ ಮನೆಗೆ ಖಾಸಗಿ ಬಸ್‌ನಲ್ಲಿ ಮರಳುತ್ತಿದ್ದ ವೇಳೆ ಅತ್ಯಾಚಾರಕ್ಕೆ ಯತ್ನ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಅರಸೀಕೆರೆ