Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪವಿತ್ರ ಸ್ಥಳದಲ್ಲಿ ವಿಕೃತ ವರ್ತನೆ: ಜನದಟ್ಟಣೆಯಲ್ಲಿ ಬಳಲುತ್ತಿದ್ದ ಯುವತಿಗೆ ಅಟ್ಟಹಾಸ ಮೆರೆದ ಗುಂಪು!

ಗುವಾಹಟಿ: ಭಕ್ತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಬೇಕಿದ್ದ ದೇವಸ್ಥಾನದ ಆವರಣವೊಂದು ಜನರ ವಿಕೃತ ವರ್ತನೆಗೆ ಸಾಕ್ಷಿಯಾಗಿದೆ. ಅಸ್ಸಾಂನ ಗುವಾಹಟಿಯಲ್ಲಿರುವ ಪ್ರಸಿದ್ಧ ಕಾಮಾಕ್ಯ ದೇವಸ್ಥಾನ(Temple)ದ ಆವರಣದಲ್ಲಿ  ಯುವಕ-ಯುವತಿ ಮೇಲೆ ಕೆಲವರು ನೀರಿನ ಬಾಟಲಿಗಳನ್ನು ಎಸೆದು, ಹೀಯಾಳಿಸಿ ಅವಮಾನಿಸಿರುವ

ದೇಶ - ವಿದೇಶ

ರಾಜಸ್ಥಾನದಲ್ಲಿ ಆಘಾತಕಾರಿ ಘಟನೆ: ಚೇಂಜಿಂಗ್ ರೂಮ್‌ನಲ್ಲಿ ಗುಟ್ಟಾಗಿ ಚಿತ್ರೀಕರಣ ಮಾಡುತ್ತಿದ್ದ ಉದ್ಯೋಗಿ ಸೆರೆ!

ರಾಜಸ್ಥಾನದ ಜುನುನು ಜಿಲ್ಲೆಯ ಸಿದ್ದ ಉಡುಪು ಅಂಗಡಿಯ ಬಟ್ಟೆ ಬದಲಾಯಿಸುವ ಕೋಣೆಯಲ್ಲಿ ಮಹಿಳೆಯೊಬ್ಬಳನ್ನು ರಹಸ್ಯವಾಗಿ ಚಿತ್ರೀಕರಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಆತನ ಮೊಬೈಲ್ ಫೋನ್‌ನಿಂದ ಹಲವಾರು ಅಪರಾಧ ಫೋಟೋಗಳು ಮತ್ತು

ದೇಶ - ವಿದೇಶ

ಸಾರ್ವಜನಿಕ ವೇದಿಕೆಯಲ್ಲಿ ಕಲಾವಿದೆಗೆ ಕಿರುಕು*ಳ: ಯುವಕನಿಗೆ ತಕ್ಕ ಪಾಠ ಕಲಿಸಿದ ಡ್ಯಾನ್ಸರ್!

ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡುತ್ತಿದ್ದ ಕಲಾವಿದೆಯೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಡ್ಯಾನ್ಸರ್, ಯುವಕನಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಿರುವ ದೃಶ್ಯ

ದೇಶ - ವಿದೇಶ

ಕಾಮುಕ ಜಿಎಂ ಮುಖಕ್ಕೆ ಮಸಿ ಬಳಿದು ಥಳಿಸಿದ ಮಹಿಳೆ; ಶೋರೂಮ್‌ನಲ್ಲಿ ಹೈಡ್ರಾಮಾ!

ಮಾರುತಿ ಸುಜುಕಿ ಶೋರೂಮ್‌ನ ಮಹಿಳಾ ಉದ್ಯೋಗಿಯೊಬ್ಬರು ತಮಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜನರಲ್ ಮ್ಯಾನೇಜರ್ (GM) ಮುಖಕ್ಕೆ ಮಸಿ ಬಳಿದು, ಥಳಿಸಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಭಿಲಾಯಿಯಲ್ಲಿ ನಡೆದಿದೆ. ಜಿಎಂ

ಕರ್ನಾಟಕ

ಜಲಪಾತ ವೀಕ್ಷಣೆಗೆ ಬಂದ ಯುವತಿಯರಿಗೆ ಲೈಂಗಿಕ ಕಿರುಕುಳ; ಕೇರಳ ಮೂಲದ ಮೂವರು ಯುವಕರ ವಿರುದ್ಧ ಕೇಸ್ ದಾಖಲು

ಬೆಳ್ತಂಗಡಿ: ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೂವರು ಯುವಕರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್

ಕರ್ನಾಟಕ

ಚಿತ್ರಮಂದಿರದ ಮಹಿಳಾ ಶೌಚಾಲಯದಲ್ಲಿ ಗುಪ್ತ ಕ್ಯಾಮರಾ: ಯುವತಿಯರ ಖಾಸಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ಸಿಬ್ಬಂದಿ ಬಂಧನ!

ಬೆಂಗಳೂರು: ಬೆಂಗಳೂರಿನ ಮಡಿವಾಳದ ವಿ.ಪಿ. ರಸ್ತೆಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ಮಹಿಳಾ ಟೆಕ್ಕಿ ಮತ್ತು ಅವರ ಸ್ನೇಹಿತೆಯರ ಖಾಸಗಿ ವಿಡಿಯೋ ಚಿತ್ರೀಕರಿಸುತ್ತಿದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ರವಿವಾರ ರಾತ್ರಿ “ನೂವು ನಾಕು ನಚ್ಚಾವು” ಸಿನಿಮಾ