Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಹಿಳೆಯರ ರಕ್ಷಣೆಗೆ ಹೋದ ಉದ್ಯಮಿ ಮೇಲೆ ಮಾರಣಾಂತಿಕ ಹ*ಲ್ಲೆ!

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೇ ಎಂಬ ಪ್ರಶ್ನೆ ಮೂಡುವಂತಹ ಮತ್ತೊಂದು ಭೀಕರ ಘಟನೆ ನಡೆದಿದೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ಒಬ್ಬ ಧೈರ್ಯಶಾಲಿ ಯುವಕನ ಮೇಲೆ ನರರಾಕ್ಷಸರ ಗುಂಪೊಂದು ಮೃಗೀಯವಾಗಿ

ಕರ್ನಾಟಕ

ಸಿದ್ದರಾಮಯ್ಯ ಸರ್ಕಾರದಲ್ಲಿ ಮಹಿಳೆಯ ವಸ್ತ್ರಾಪಹರಣ; ಇದು ಕೌರವ ವಂಶಸ್ಥರ ಆಡಳಿತ: ಅರವಿಂದ್ ಬೆಲ್ಲದ್ ಕಿಡಿ

ಬೆಂಗಳೂರು: ಕೌರವರು ದ್ರೌಪದಿ ವಸ್ತ್ರಾಪಹರಣ ಮಾಡಿದ ಹಾಗೆ ಕೌರವ ವಂಶಸ್ಥರಾದ ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ಹುಬ್ಬಳ್ಳಿಯಲ್ಲಿ (Hubballi) ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯ ನಡೆದಿದೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್

ದೇಶ - ವಿದೇಶ

ಮಹಿಳೆಯರ ವಿರುದ್ಧ ಎಐ ದುರುಪಯೋಗ: ಎಕ್ಸ್ ವೇದಿಕೆಗೆ ಕೇಂದ್ರ ಸರ್ಕಾರದಿಂದ ಬಿಸಿ

ನವದೆಹಲಿ: ಅಶ್ಲೀಲ ವಿಚಾರಗಳನ್ನು ಪ್ರಕಟಿಸಿ ದುರ್ಬಳಕೆ ಮಾಡಲಾಗುತ್ತಿದೆ ಎಂಬ ದೂರು ಬಂದ ಬೆನ್ನಲ್ಲೇ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಎಕ್ಸ್‌ಗೆ ನೋಟಿಸ್‌ ಜಾರಿ ಮಾಡಿದೆ. ಎಕ್ಸ್‌ನ ಕೃತಕ ಬುದ್ಧಿಮತ್ತೆ(AI) ಸೇವೆ ಗ್ರೂಕ್‌ ಮಹಿಳೆಯರನ್ನು

ಕರ್ನಾಟಕ

ಬೆಂಗಳೂರು: ಸ್ಕೂಟಿ ಸವಾರ ಯುವತಿಗೆ ರಸ್ತೆಯಲ್ಲೇ ಪುಂಡರ ಕಿರುಕುಳ; ಕಾರಿನಲ್ಲಿದ್ದ ವ್ಯಕ್ತಿಯಿಂದ ವೀಡಿಯೋ ವೈರಲ್!

ಬೆಂಗಳೂರು: ತಡರಾತ್ರಿ ಮೂವರು ಪುಂಡರು ಯುವತಿಗೆ ಕಿರುಕುಳ (Harassment) ನೀಡಿರುವ ಘಟನೆ ಬೆಂಗಳೂರಿನ (Bengaluru) ಬಿಟಿಎಂ ಲೇಔಟ್‌ನಲ್ಲಿ (BTM Layout) ನಡೆದಿದೆ. ಸ್ಕೂಟಿಯಲ್ಲಿ ಹೆಲ್ಮೆಟ್ ಧರಿಸಿ ಹೋಗುತ್ತಿದ್ದ ಯುವತಿಗೆ ಮತ್ತೊಂದು ಸ್ಕೂಟಿಯಲ್ಲಿ ಬಂದ ಮೂವರು

ಕರ್ನಾಟಕ

ನಮ್ಮ ಮೆಟ್ರೋದಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ: ಕಾಮುಕನಿಗೆ ಪೊಲೀಸ್ ಬಿಸಿ

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯುವತಿಯ ಜೊತೆಗೆ ಅಸಭ್ಯ ವರ್ತನೆ ತೋರಿರುವ ಆರೋಪ ಕೇಳಿ ಬಂದಿದ್ದು ಮೆಟ್ರೋದಲ್ಲಿ ಯುವತಿಯ ಮೈಮುಟ್ಟಿ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ವಿಧಾನಸೌಧ ಮೆಟ್ರೋ ನಿಲ್ದಾಣದಿಂದ

ಕರ್ನಾಟಕ

ಹುಬ್ಬಳ್ಳಿ: ಭಿಕ್ಷೆ ನೆಪದಲ್ಲಿ ಮಹಿಳೆಯರಿಗೆ ಕಿರುಕುಳ; ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ಹುಬ್ಬಳ್ಳಿ,: ಹುಬ್ಬಳ್ಳಿಯ ಅಮರಗೋಳ ಡಾ.B.R.ಅಂಬೇಡ್ಕರ್ ಕಾಲೋನಿಯಲ್ಲಿ ಭಿಕ್ಷೆ ಬೇಡುವ ನೆಪದಲ್ಲಿ ಮದ್ಯಪಾನ ಮಾಡಿ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಮನೆ ಮನೆಗೆ ತೆರಳಿ ಕಿರುಕುಳ ನೀಡುತ್ತಿದ್ದ ಈ ವ್ಯಕ್ತಿಯನ್ನು

ಕರ್ನಾಟಕ

ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಸಾರ್ವಜನಿಕವಾಗಿ ಧರ್ಮದೇಟು!

ಹುಬ್ಬಳ್ಳಿ: ಹುಬ್ಬಳ್ಳಿಯ ಅಮರಗೋಳ ಡಾ.B.R.ಅಂಬೇಡ್ಕರ್ ಕಾಲೋನಿಯಲ್ಲಿ ಭಿಕ್ಷೆ ಬೇಡುವ ನೆಪದಲ್ಲಿ ಮದ್ಯಪಾನ ಮಾಡಿ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಮನೆ ಮನೆಗೆ ತೆರಳಿ ಕಿರುಕುಳ ನೀಡುತ್ತಿದ್ದ ಈ ವ್ಯಕ್ತಿಯನ್ನು

ದೇಶ - ವಿದೇಶ

ಪ್ರತಿ 10 ನಿಮಿಷಕ್ಕೆ ಒಬ್ಬ ಮಹಿಳೆ ಬಲಿ

ನ್ಯೂಯಾರ್ಕ್: ಜಗತ್ತಿನಾದ್ಯಂತ ಪ್ರತಿ 10 ನಿಮಿಷಕ್ಕೆ ಒಬ್ಬ ಮಹಿಳೆ ಅಥವಾ ಬಾಲಕಿಯ ಕೊಲೆಯಾಗುತ್ತಿದೆ ಎಂಬ ಆತಂಕಕಾರಿ ಸಂಗತಿಯನ್ನು ವಿಶ್ವಸಂಸ್ಥೆಯ ಅಧ್ಯಯನ ತಿಳಿಸಿದೆ. 2024 ರಲ್ಲಿ ಸುಮಾರು 50,000 ಮಹಿಳೆಯರು ಮತ್ತು ಹುಡುಗಿಯರು ಆತ್ಮೀಯ ಪಾಲುದಾರರು

ಕರ್ನಾಟಕ

ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ಬೆಂಗಳೂರು: ಸ್ಕ್ಯಾನಿಂಗ್ ಸೆಂಟರ್​ಗೆ ಬರುವ ಮಹಿಳೆಯರ ಮೇಲೆ ರೇಡಿಯಾಲಜಿಸ್ಟ್ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಆರೋಪ ಆನೇಕಲ್ ಪಟ್ಟಣದಲ್ಲಿ ಕೇಳಿಬಂದಿದೆ. ಖಾಸಗಿ ಸ್ಕ್ಯಾನಿಂಗ್ ಸೆಂಟರ್​​ನಲ್ಲಿ ರೇಡಿಯಾಲಜಿಸ್ಟ್ ಆಗಿರುವ ಜಯಕುಮಾರ್ ವಿರುದ್ಧ ಆರೋಪ ಕೇಳಿಬಂದಿದ್ದು, ಸ್ಕ್ಯಾನಿಂಗ್​ ನೆಪದಲ್ಲಿ ಮಹಿಳೆಯ ಖಾಸಗಿ ಅಂಗ

ಅಪರಾಧ ಕರ್ನಾಟಕ

ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ರೆಡಿಯಾಲಜಿಸ್ಟ್

ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್‌ನಲ್ಲಿ (Anekal) ನಡೆದಿದೆ. ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ