Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ರಸ್ತೆಯಲ್ಲಿ ಹೋಗ್ತಿದ್ದ ಮಹಿಳೆಗೆ ಖಾಸಗಿ ಅಂಗ ತೋರಿಸಿ ‘ಲೈಂಗಿಕ ಕಿರುಕುಳ’

ಬೆಂಗಳೂರು: ಸಾಕು ನಾಯಿಯೊಂದಿಗೆ ಬೆಳಗ್ಗಿನ ವಾಕಿಂಗ್ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ‘ಮೇಡಂ’ ಎಂದು ಕರೆದ ಯುವಕನೊಬ್ಬ, ಆಕೆ ತಿರುಗಿ ನೋಡುತ್ತಿದ್ದಂತೆಯೇ ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಂಡ ಅಹಸ್ಯಕರ ಘಟನೆ ಬೆಂಗಳೂರಿನ (Bengaluru) ಇಂದಿರಾನಗರದಲ್ಲಿ ನವೆಂಬರ್ 1 ರಂದು ನಡೆದಿದೆ. ಯುವಕನ ವರ್ತನೆಯಿಂದ

ಕರ್ನಾಟಕ

ಮಹಿಳೆಯರ ರಕ್ಷಣೆಗಾಗಿ ಬೆಂಗಳೂರು ಉತ್ತರ ವಿಭಾಗದಲ್ಲಿ ‘ರಾಣಿ ಚೆನ್ನಮ್ಮ ಪಡೆ’ ರಚನೆ

ಬೆಂಗಳೂರು : ಬೀದಿ ಕಾಮಣ್ಣರ ಹಾವಳಿ ಸೇರಿದಂತೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗೆ ಉತ್ತರ ವಿಭಾಗದಲ್ಲಿ ‘ರಾಣಿ ಚೆನ್ನಮ್ಮ ಪಡೆ’ ಯನ್ನು ಕಟ್ಟಿ ಡಿಸಿಪಿ ಬಿ.ಎಸ್‌.ನೇಮಗೌಡ ಕಾರ್ಯಾಚರಣೆಗಿಳಿಸಿದ್ದಾರೆ. ನಗರದ ಮಲ್ಲೇಶ್ವರದ ಮೈದಾನದಲ್ಲಿ ಚೆನ್ನಮ್ಮ ಪಡೆಗೆ

ಅಪರಾಧ ಕರ್ನಾಟಕ

ಯುವತಿ ಜೊತೆ ಅನುಚಿತ ವರ್ತನೆ: ಆರೋಪಿ ರೆಹಮಾನ್ ಬಂಧನ

ಮೂಡುಬಿದಿರೆ: ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬೆಳುವಾಯಿಯ 60 ವರ್ಷದ ರೆಹಮಾನ್ ಎಂಬ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ ಬಸ್ ನಲ್ಲಿ ನಡೆದ ದುರ್ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ

ಅಪರಾಧ ಕರ್ನಾಟಕ

ತಾಯಿತ ಕಟ್ಟುವ ನೆಪದಲ್ಲಿ ಮಹಿಳೆ ಮೇಲೆ ಮೌಲ್ವಿಯಿಂದ ಲೈಂಗಿಕ ಕಿರುಕುಳ: ನೆಲಮಂಗಲದಲ್ಲಿ ಪ್ರಕರಣ ದಾಖಲು!

ಬೆಂಗಳೂರು : ತಾಯಿತ ಕಟ್ಟುವ ನೆಪದಲ್ಲಿ ಮಹಿಳೆ ಮೇಲೆ ಮೌಲ್ವಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಮಕೂರು ಮೂಲದ

ಅಪರಾಧ ದೇಶ - ವಿದೇಶ

ಎಸ್‌ಬಿಐ ಶಾಖೆಯಲ್ಲಿ ಮಹಿಳಾ ಉದ್ಯೋಗಿಗೆ ಮೇಲಾಧಿಕಾರಿಯಿಂದ ಲೈಂಗಿಕ ಕಿರುಕುಳ, ವಿಡಿಯೋ ವೈರಲ್!

ಉನಾ : ಹಿಮಾಚಲ ಪ್ರದೇಶದ ಉನಾದ ಎಸ್‌ಬಿಐ ಶಾಖೆಯಲ್ಲಿ ನಾಚಿಕೆಗೇಡಿನ ಘಟನೆ ನಡೆದಿದೆ. ಮೇಲಾಧಿಕಾರಿಯೊಬ್ಬರು ಮಹಿಳಾ ಉದ್ಯೋಗಿಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿದೆ. ಮೇಲಾಧಿಕಾರಿ ಮೊದಲಿನಿಂದಲೂ ಅನುಚಿತವಾಗಿ ವರ್ತಿಸುತ್ತಿದ್ದ. ಬೇಸತ್ತ ಮಹಿಳಾ

ಅಪರಾಧ ದೇಶ - ವಿದೇಶ

ಪುಣೆಯಲ್ಲಿ ಆಘಾತಕಾರಿ ಘಟನೆ: ಡೆಲಿವರಿ ಸಿಬ್ಬಂದಿಯಿಂದ ಯುವತಿ ಮೇಲೆ ಅತ್ಯಾಚಾರ!

ಪುಣೆ: ಡೆಲಿವರಿಗೆಂದು ಬಂದಿದ್ದ ವ್ಯಕ್ತಿ ಯುವತಿ ಮೇಲೆ ಅತ್ಯಾಚಾರವೆಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ಐಷಾರಾಮಿ ಫ್ಲಾಟ್ನಲ್ಲಿ ವಾಸಿಸುತ್ತಿರುವ ಯುವತಿ ಮನೆಗೆ ಕೊರಿಯರ್ ನೀಡಲು ಬಂದಿದ್ದ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆಕೆ ಮೊಬೈಲ್ನಲ್ಲಿ ಒಟಿಪಿ

ಅಪರಾಧ ದೇಶ - ವಿದೇಶ

ಹೆಣ್ಣು ಮಗು ಹೆತ್ತದ್ದಕ್ಕೆ ಬಾಣಂತಿಗೆ ಸ್ಕ್ರೂ ಡ್ರೈವರ್ ನಿಂದ ಹಲ್ಲೆ

ಉತ್ತರಾಖಂಡ್‌ :ನಮ್ಮ ಭಾರತದಲ್ಲಿ ಅನೇಕರು ಹೆಣ್ಣು ದೇವತೆಯನ್ನು ಪೂಜಿಸುತ್ತಾರೆ. ಹೆಣ್ಣು ದೇವರಾಗಿ, ತಾಯಾಗಿ ಸೊಸೆಯಾಗಿ, ಹೆಂಡತಿಯಾಗಿ ಬೇಕು. ಆದರೆ ಮಗಳಾಗಿ ಜನಿಸಿದರೆ ಮಾತ್ರ ಬೇಡವೇ ಬೇಡ ಇಂತಹ ವಿತಂಡ ಮನಸ್ಥಿತಿ ನಮ್ಮ ಅನೇಕ ಭಾರತೀಯರದ್ದು,