Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮದ್ಯದ ನಶೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ; ಕೂಲಿ ಕಾರ್ಮಿಕನ ಕೊಲೆ, ಆರೋಪಿ ಪರಾರಿ

ಬೆಂಗಳೂರು: ಮದ್ಯದ ನಶೆಯಲ್ಲಿ ಕೂಲಿ ಕಾರ್ಮಿಕರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ನವರತ್ನ ಅಗ್ರಹಾರ ಬಳಿ ನಡೆದಿದೆ. ಅಸ್ಸಾಂ ಮೂಲದ ಶಂಭು ತಂತಿ ಮೃತ ಆರೋಪಿಯಾಗಿದ್ದು, ಆರೋಪಿ ರಾಧೆಶ್ಯಾಮ್ ತಲೆಮರೆಸಿಕೊಂಡಿದ್ದಾನೆ.