Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನೇಪಾಳದ ರಸುವಾ ಜಿಲ್ಲೆಯಲ್ಲಿ ಹಠಾತ್ ಮೇಘಸ್ಫೋಟ ಹಾಗೂ ಪ್ರವಾಹಕ್ಕೆ 8ಕ್ಕೂ ಹೆಚ್ಚು ಸಾ*ವು.

ಬುಧವಾರ ಹಠಾತ್ ಮೇಘಸ್ಫೋಟದಿಂದಾಗಿ ಭೋಟೆಕೋಶಿ ನದಿಯಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗಿ, ನೇಪಾಳದ ಚೀನಾ ಗಡಿಯ ಸಮೀಪವಿರುವ ರಸುವಾ ಜಿಲ್ಲೆಯಲ್ಲಿ ವ್ಯಾಪಕ ಪ್ರವಾಹ ಉಂಟಾಗಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ.

ದೇಶ - ವಿದೇಶ

ನೇಪಾಳ: ಹಿಮಾಲಯ ಪರ್ವತ ಶ್ರೇಣಿಯಲ್ಲಿ ಹಠಾತ್ ಪ್ರವಾಹ; ಇಡೀ ಗ್ರಾಮವೇ ಕೊಚ್ಚಿಹೋಗಿದ್ದು, 1,000 ಮಂದಿ ನಾಪತ್ತೆಯಾಗಿರುವ ಶಂಕೆ!

ಕಠ್ಮಂಡು: ಹಿಮಾಲಯ ಪರ್ವತ ಶ್ರೇಣಿಯಲ್ಲಿರುವ ನೇಪಾಳದಲ್ಲಿ ಹಠಾತ್ ಪ್ರವಾಹ ಉಂಟಾಗಿ ವ್ಯಾಪಕ ಹಾನಿಯಾಗಿದ್ದು, ಸುಮಾರು 1,000 ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ನೇಪಾಳ ರಸುವಾದಲ್ಲಿ ಟಿಬೆಟ್ ಗಡಿಯ ಬಳಿಯಿರುವ ಇಡೀ ಗ್ರಾಮವೇ ಪ್ರವಾಹಕ್ಕೆ ಕೊಚ್ಚಿಹೋಗಿದ್ದು, ಅಪಾರ

ದೇಶ - ವಿದೇಶ

ಪಾಕಿಸ್ತಾನ: ಆಸ್ಪತ್ರೆಯ ಎಸಿ ಕಂಪ್ರೆಸರ್ ಸ್ಫೋಟಗೊಂಡು 15 ನವಜಾತ ಶಿಶುಗಳು ದಾರುಣ ಸಾ*ವು!

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ ಆಸ್ಪತ್ರೆಯೊಂದರಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಭಾರೀ ದುರಂತ ಸಂಭವಿಸಿದೆ. ಆಸ್ಪತ್ರೆಯಲ್ಲಿ ಎಸಿ ಕಂಪ್ರೆಸರ್‌ ಸ್ಫೋಟಗೊಂಡು ಸುಮಾರು 15 ನವಜಾತ ಶಿಶುಗಳು ಸಾವನ್ನಪ್ಪಿವೆ. ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸ್ತ್ರೀರೋಗ ಶಾಸ್ತ್ರ ವಾರ್ಡ್‌ನಲ್ಲಿ

ದೇಶ - ವಿದೇಶ

ಕೊಲಂಬಿಯಾ: 7.4 ತೀವ್ರತೆಯ ಪ್ರಬಲ ಭೂಕಂಪ; ಕುಸಿದ ಕಟ್ಟಡಗಳು, ಕನಿಷ್ಠ 20 ಮಂದಿ ಸಾ*ವು!

ಬೊಗೋಟಾ: ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ ಸೋಮವಾರ ಸಂಭವಿಸಿದ 7.4 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಕುಸಿದಿದ್ದು, ಅವಶೇಷಗಳಡಿ ಜನರು ಸಿಲುಕಿಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದು,

ದೇಶ - ವಿದೇಶ

97ರ ವಯಸ್ಸಿನಲ್ಲಿ ವಿಂಗ್ ವಾಕಿಂಗ್; ಸ್ವಂತ ಗಿನ್ನೆಸ್ ದಾಖಲೆ ಮುರಿದ ಇಂಗ್ಲೆಂಡ್‌ನ ಸಾಹಸಿ ವೃದ್ಧೆ

90 ರ ದಶಕದ ಅಂತ್ಯದಲ್ಲಿರುವ ಹೆಚ್ಚಿನ ಜನರು ಸದ್ದಿಲ್ಲದೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಾರೆ: ಸ್ವಲ್ಪ ಕೇಕ್, ಸುತ್ತಮುತ್ತಲಿನ ಜನರು ಮತ್ತು ಕುಟುಂಬದ ಬಗ್ಗೆ ಯೋಚಿಸಿ, ಬಹುಶಃ ಮಕ್ಕಳು ಮತ್ತು ಮೊಮ್ಮಕ್ಕಳೊಂದಿಗೆ ಸೌಮ್ಯವಾದ ನೆನಪುಗಳನ್ನು ಮೆಲುಕು ಹಾಕುತ್ತಾರೆ.

ದೇಶ - ವಿದೇಶ

ಉಕ್ರೇನ್ ರಾಜಧಾನಿ ಕೈವ್ ಮೇಲೆ ರಷ್ಯಾ ಭೀಕರ ದಾಳಿ: 3 ವರ್ಷದ ಮಗು ಸೇರಿದಂತೆ ನಾಲ್ವರು ಸಾ*ವು!

ಕೈವ್: ಉಕ್ರೇನ್ ರಾಜಧಾನಿ ಕೈವ್ (Kyiv) ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ರಷ್ಯಾ ನಡೆಸಿದ ಡ್ರೋನ್ ಹಾಗೂ ಕ್ಷಿಪಣಿ ದಾಳಿಯಲ್ಲಿ 3 ವರ್ಷದ ಮಗು ಸೇರಿದಂತೆ 4 ಜನರು ಸಾವನ್ನಪ್ಪಿದ್ದಾರೆ. ಕೈವ್ ಪ್ರದೇಶದ ಬ್ರೋವರಿ

ದೇಶ - ವಿದೇಶ

ಬ್ಯಾಂಕಾಕ್ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: ಶಿಕ್ಷಕ ಸಾ*ವು, 15 ಮಂದಿಗೆ ಗಾಯ!

ಬ್ಯಾಂಕಾಕ್: ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಬಳಿಯ ಪ್ರಸಿದ್ಧ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಸಹಪಾಠಿಗಳು ಹಾಗೂ ಶಿಕ್ಷಕರ ಮೇಲೆ ದಿಢೀರ್ ಗುಂಡಿನ ದಾಳಿ ನಡೆಸಿದ್ದಾನೆ. ಈ ದಾರುಣ ಘಟನೆಯಲ್ಲಿ ಓರ್ವ ಶಿಕ್ಷಕ ಸ್ಥಳದಲ್ಲೇ ಮೃತಪಟ್ಟಿದ್ದು, ಕನಿಷ್ಠ

ದೇಶ - ವಿದೇಶ

ರಷ್ಯಾ-ಉಕ್ರೇನ್ ವಾಯು ದಾಳಿ ಮುಂದುವರಿಕೆ: ಉಭಯ ದೇಶಗಳ ಸಂಘರ್ಷದಲ್ಲಿ ಕನಿಷ್ಠ 22 ಮಂದಿ ಸಾ*ವು!

ಮಾಸ್ಕೋ, ಕೀವ್: ರಷ್ಯಾ ಮತ್ತು ಉಕ್ರೇನ್ ನಡುವಿನ ದಾಳಿ ಪ್ರತಿದಾಳಿಯಲ್ಲಿ ಕನಿಷ್ಠ 22 ಜನರು ಮೃತಪಟ್ಟಿದ್ದಾರೆ. ಉಭಯ ದೇಶಗಳು ದಾಳಿಗಳನ್ನು ಮುಂದುವರೆಸುತ್ತಿರುವುದರಿಂದ, ರಷ್ಯಾದಲ್ಲಿ ಕನಿಷ್ಠ 11 ಜನರು ಮತ್ತು ಉಕ್ರೇನ್‌ನಲ್ಲಿ 11 ಜನರು ಸಾವನ್ನಪ್ಪಿದ್ದಾರೆ

ದೇಶ - ವಿದೇಶ

ಬಲೂಚಿಸ್ತಾನದಲ್ಲಿ ಪಾಕ್ ಸೇನೆಯಿಂದ ಮತ್ತೊಮ್ಮೆ ಮಾನವ ಹಕ್ಕುಗಳ ಉಲ್ಲಂಘನೆ; ಬಾಲಕಿಯ ಶವವನ್ನು ವಾಹನಕ್ಕೆ ಕಟ್ಟಿ ವಿಕೃತಿ!

ಬಲೂಚಿಸ್ತಾನ: ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸೇನೆಯ ಮಾನವ ಹಕ್ಕು ಉಲ್ಲಂಘನೆಗಳ ಕುರಿತು ಮತ್ತೊಮ್ಮೆ ಗಂಭೀರ ಆರೋಪಗಳು ಕೇಳಿಬಂದಿವೆ. ಇತ್ತೀಚೆಗೆ ಹೊರಬಿದ್ದಿರುವ ವರದಿಗಳ ಪ್ರಕಾರ, ಸೇನಾ ಕಾರ್ಯಾಚರಣೆಯ ವೇಳೆ ನಿರಪರಾಧಿ ಬಾಲಕಿಯೊಬ್ಬಳನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಪಾಕಿಸ್ತಾನ ಸೇನೆಯ

ದೇಶ - ವಿದೇಶ

ಉತ್ತರ ಇರಾಕ್‌ನಲ್ಲಿ ಸರಣಿ ಡ್ರೋನ್ ದಾಳಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ, ಎರ್ಬಿಲ್‌ನಲ್ಲಿ ಭದ್ರತೆ ಬಿಗಿ!

ಟೆಹ್ರಾನ್: ಉತ್ತರ ಇರಾಕ್‌ನ ಎರ್ಬಿಲ್ ನಗರ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡ್ರೋನ್ ದಾಳಿಗಳ ಸರಣಿ ವರದಿಯಾಗಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಿದೆ. ಎರ್ಬಿಲ್ ಸಮೀಪದ ಖಲೀಫಾ, ಸೊರಾನ್ ಹಾಗೂ ಖೋರ್ ಮೋರ್ ಅನಿಲ ಕ್ಷೇತ್ರವನ್ನು