Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

H1B ವೀಸಾ ಸಿಸ್ಟಂ ರದ್ದು: ಹೊಸ ನಿಯಮ ತರಲು ಅಮೆರಿಕ ಸರ್ಕಾರ ನಿರ್ಧಾರ

US H-1B visa programme updates: ಎಚ್1ಬಿ ವೀಸಾ ಸಿಸ್ಟಂನಲ್ಲಿ ಅಮೂಲಾಗ್ರವಾಗಿ ಬದಲಾವಣೆ ಮಾಡಲು ಅಮೆರಿಕ ಮುಂದಾಗಿದೆ. ಎಚ್1ಬಿ ವೀಸಾಗೆ ಶುಲ್ಕವನ್ನು ಒಂದು ಲಕ್ಷ ಡಾಲರ್​ಗೆ ಏರಿಸಿದ್ದ ಸರ್ಕಾರ ಇದೀಗ ಹೊಸ ನಿಯಮ ಮಾಡಹೊರಟಿದೆ.

ದೇಶ - ವಿದೇಶ

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತದ ತಿರುಗೇಟು: ‘ಕೆಲವರು ತಮ್ಮ ಜನರ ಮೇಲೆಯೇ ಬಾಂಬ್ ಹಾಕುತ್ತಾರೆ’

ವಾಷಿಂಗ್ಟನ್: ಪಾಕಿಸ್ತಾನ(Pakistan)ವು ಇತ್ತೀಚೆಗೆ ತನ್ನ ನಾಗರಿಕರ ಮೇಲೆಯೇ ಬಾಂಬ್ ಹಾಕಿರುವ ವಿಚಾರ ಕುರಿತು ಭಾರತವು ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವನ್ನು ಆಡಿಕೊಂಡಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ (ಯುಎನ್‌ಎಚ್‌ಆರ್‌ಸಿ) ಪಾಕಿಸ್ತಾನವನ್ನು ಟೀಕಿಸಿದ ರಾಜತಾಂತ್ರಿಕ ಕ್ಷಿತಿಜ್ ತ್ಯಾಗಿ, ಪಾಕಿಸ್ತಾನವು

ದೇಶ - ವಿದೇಶ

ಟ್ರಂಪ್-ಮೆಲಾನಿಯಾ ಹತ್ತುವಾಗ ನಿಂತ ವಿಶ್ವಸಂಸ್ಥೆ ಎಸ್ಕಲೇಟರ್

ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹಾಗೂ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಎಸ್ಕಲೇಟರ್ ಹತ್ತುತ್ತಿರುವಾಗ ಅದು ಏಕಾಏಕಿ ನಿಂತಿರುವ ಘಟನೆ ನಡೆದಿದೆ. ಶ್ವೇತಭವನವು ತನಿಖೆಗೆ ಆಗ್ರಹಿಸಿದೆ. ವಿಶ್ವಸಂಸ್ಥೆಯ ಪ್ರಧಾನ

ದೇಶ - ವಿದೇಶ

ತೈವಾನ್‌ನಲ್ಲಿ ರಗಾಸಾ ಸೂಪರ್ ಚಂಡಮಾರುತ ಅಬ್ಬರ: 14 ಸಾವು, 124 ಮಂದಿ ನಾಪತ್ತೆ

ತೈಪೆ: ತೈವಾನ್‌ನಲ್ಲಿ ಸಂಭವಿಸಿದ ರಗಾಸಾ (Super Typhoon Ragasa) ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ಕಾಣೆಯಾಗಿದ್ದಾರೆ. ದುರಂತದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಸೃಷ್ಟಿಸಿದೆ. ಚಂಡಮಾರುತದ

ದೇಶ - ವಿದೇಶ

ಭಾರತೀಯನೊಂದಿಗೆ ಮದುವೆ: ಉಕ್ರೇನ್ ಮಹಿಳೆಗೆ ಸವಾಲಾದ 3 ಬದಲಾವಣೆ; ವಿಡಿಯೋ ವೈರಲ್

ಇತ್ತೀಚೆಗಿನ ದಿನಗಳಲ್ಲಿ ವಿದೇಶಿಗರನ್ನು ಭಾರತೀಯ ಯುವಕ ಯುವತಿಯರು ವರಿಸುತ್ತಿದ್ದಾರೆ. ಈ ವಿದೇಶಿಗರು ಹಿಂದೂ ಸಂಪ್ರದಾಯದಂತೆ ಭಾರತೀಯ ಯುವಕ ಅಥವಾ ಯುವತಿಯರ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಾಕಷ್ಟು ಕಥೆಗಳನ್ನು ನೀವು ನೋಡಿರುತ್ತೀರಿ. ಮದುವೆಯಾದ ಬಳಿಕ

ದೇಶ - ವಿದೇಶ

ಇಸ್ರೇಲ್‌ಗೆ ಇಟಲಿ ಬೆಂಬಲ: ಪ್ರಧಾನಿ ಜಾರ್ಜಿಯಾ ಮೆಲೋನಿ ವಿರುದ್ಧ ಪ್ಯಾಲೆಸ್ಟೈನ್ ಪರ ಪ್ರತಿಭಟನೆ, ಹಿಂಸಾಚಾರಕ್ಕೆ ತಿರುಗಿದ ಹೋರಾಟ

ರೋಮ್‌: ಪ್ಯಾಲೆಸ್ಟೈನ್ (Palestine) ಪ್ರತ್ಯೇಕ ದೇಶವಾಗಬೇಕು ಎಂಬ ಬೇಡಿಕೆಗೆ ಇಟಲಿಯ (Italy) ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಬೆಂಬಲ ನೀಡಲು ನಿರಾಕರಿಸಿದ್ದಾರೆ. ಇದನ್ನು ವಿರೋಧಿಸಿ ಪ್ಯಾಲೆಸ್ಟೈನ್ ಪರ ಇಟಲಿಯ ಜನ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

ದೇಶ - ವಿದೇಶ

ಅಮೆರಿಕದಲ್ಲಿ ವಿವಾದ: ‘ಸುಳ್ಳು ಹಿಂದೂ ದೇವರು’ ಎಂದು ಹನುಮಂತನ ಪ್ರತಿಮೆ ಬಗ್ಗೆ ಪೋಸ್ಟ್ ಮಾಡಿದ ರಿಪಬ್ಲಿಕನ್ ನಾಯಕ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರ ರಿಪಬ್ಲಿಕನ್‌ ಪಕ್ಷದ ನಾಯಕ ಹಿಂದೂ (Hindu) ಧರ್ಮ ಮತ್ತು ಹನುಮಂತನ ಮೂರ್ತಿಯ ಬಗ್ಗೆ ಪೋಸ್ಟ್‌ ಮಾಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ ಟೆಕ್ಸಾಸ್‌ನಲ್ಲಿ ತಲೆ ಎತ್ತಿರುವ

ದೇಶ - ವಿದೇಶ

ಅಮೆರಿಕಕ್ಕೆ ಸಡ್ಡು ಹೊಡೆದ ಚೀನಾ: ಪ್ರಪಂಚದ ಪ್ರತಿಭೆಗಳನ್ನು ಆಕರ್ಷಿಸಲು ಹೊಸ ‘ಕೆ ವೀಸಾ’ ಆರಂಭ

ವಿಶ್ವದ ದೊಡ್ಡಣ್ಣ ಅಮೆರಿಕವು ಎಚ್​​-1ಬಿ ವೀಸಾಕ್ಕೆ 1 ಲಕ್ಷ ಡಾಲರ್ ಶುಲ್ಕವನ್ನು ವಿಧಿಸಿದ ಬಳಿಕ ಪ್ರಪಂಚದಾದ್ಯಂತ ಅದರಲ್ಲೂ ಭಾರತಕ್ಕೆ ಹೆಚ್ಚಿನ ಭೀತಿ ಉಂಟಾಗಿದೆ. ಈ ಹೊತ್ತಲ್ಲೇ ನೆರೆಯ ರಾಷ್ಟ್ರ ಚೀನಾ ಜಾಗತಿಕ ಪ್ರತಿಭೆಗಳನ್ನು ಆಕರ್ಷಿಸಲು

ದೇಶ - ವಿದೇಶ

ತನ್ನ ದೇಶದ ಮೇಲೆಯೇ ಬಾಂಬ್ ಎಸೆದ ಪಾಕಿಸ್ತಾನ, 30 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ತಾನವೇನಾದ್ರೂ ಖಿನ್ನತೆಗೆ ಒಳಗಾಗಿದೆಯೇ ಎನ್ನುವ ಅನುಮಾನ ಕಾಡುತ್ತಿದೆ. ತನ್ನ ದೇಶದ ಮೇಲೆಯೇ ಬಾಂಬ್ ಎಸೆದು ತನ್ನದೇ 30 ನಾಗರಿಕರನ್ನು ಬಲಿಪಡೆದಿದೆ. ಇಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವಾಯುದಾಳಿಯಲ್ಲಿ ಮಹಿಳೆಯರು

ದೇಶ - ವಿದೇಶ

ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ: ಮಹಿಳೆಯರು ಮತ್ತು ಮಕ್ಕಳು ಸೇರಿ 30ಕ್ಕೂ ಹೆಚ್ಚು ಸಾವು

ಇಸ್ಲಾಮಾಬಾದ್‌: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಜೆ-17 ಯುದ್ಧ ವಿಮಾನಗಳು