Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಯಕ್ಷಗಾನ ನೋಡಲು ಬಂದ ವಿಶೇಷ ಅತಿಥಿ: ಕಮಲಶಿಲೆ ಮೇಳದ ಸೇವೆಯಾಟದ ಸಂದರ್ಭದಲ್ಲಿ ರಂಗಸ್ಥಳದೆಡೆಗೆ ಧಾವಿಸಿದ ಜಿಂಕೆ! ವಿಡಿಯೋ ವೈರಲ್!

ಯಕ್ಷಗಾನವನ್ನು (Yakshagana) ನೋಡುವುದೇ ಚಂದ. ಹೀಗಾಗಿ ಈ ಕಲೆಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಹೌದು, ಪೌರಾಣಿಕ ಪ್ರಸಂಗದ ಜತೆಗೆ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳ ಕುರಿತಾದ ವಿಡಿಯೋ ವೈರಲ್ ಆಗುವುದನ್ನು ನೀವು ನೋಡಿರುತ್ತೀರಿ.