Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೀದರ್ ಗೇಸ್ಟ್ ಹೌಸ್ ದುರಂತ: ಯುವಕನ ಸಾವು ಕೊಲೆ ಶಂಕೆಗೆ ತಿರುವು

ಬೀದರ್: ಬೀದರ್ ನಗರದ ಹಬ್ಸಿಕೋಟ್ ಗೆಸ್ಟ್ ಹೌಸ್​​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ‌ ಶವ ಪತ್ತೆಯಾಗಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗೋದಿಹಿಪ್ಪರ್ಗಾ ಗ್ರಾಮದ ಯುವಕ ಪರಮೇಶ್ವರ (30) ಮೃತಪಟ್ಟಿದ್ದಾನೆ. ಹಲ್ಲೆ ಮಾಡಿ ನೇಣು ಹಾಕಿದ್ದಾರೆಂದು

ಮಂಗಳೂರು

ಮಾತ್ರೆ ಸೇವಿಸಿ ಮಲಗಿದ್ದ ಉತ್ತರ ಪ್ರದೇಶ ಮೂಲದ ಯುವಕ ಸಾವು

ಮಲ್ಪೆ: ಮಾತ್ರೆ ಸೇವಿಸಿ ಮಲಗಿದ ವ್ಯಕ್ತಿ ಅಲ್ಲೇ ಸಾವನ್ನಪ್ಪಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಉಡುಪಿ ಪರಿಸರದಲ್ಲಿ ಕೆಲವು ವರ್ಷಗಳಿಂದ ಕಟ್ಟಡಗಳ ಒಳಾಂಗಣ ಅಲಂಕಾರ ಕೆಲಸ ಮಾಡಿಕೊಂಡಿದ್ದ ಉತ್ತರ ಪ್ರದೇಶ ಮೂಲದ

ದೇಶ - ವಿದೇಶ

ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಕುಸಿದು ಬಿದ್ದು ಯುವಕ ಸಾವು: ಹೆಚ್ಚುತ್ತಿರುವ ಹಠಾತ್ ಸಾವುಗಳ ಬಗ್ಗೆ ಆತಂಕ!

ಕೊಚ್ಚಿ: ಆರೋಗ್ಯ ಕುರಿತು ಆತಂಕ ಹಾಗೂ ಚರ್ಚೆಗಳು ತೀವ್ರಗೊಳ್ಳುತ್ತಿದೆ. ನಡೆದು ಸಾಗುತ್ತಿರುವಾಗ, ವ್ಯಾಯಾಮ ಮಾಡುತ್ತಿರುವಾಗ, ಶಾಲೆಗೆ ತೆರಳುವಾಗ ಹೀಗೆ ಹಲವು ಸಂದರ್ಭದಲ್ಲಿ ಹಠಾತ್ ಕುಸಿದು ಬಿದ್ದ ಮೃತಪಟ್ಟ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ವರದಿಯಾಗುತ್ತಿದೆ. ಇದೀಗ

ಅಪರಾಧ ದೇಶ - ವಿದೇಶ

ಮೇಲ್ಜಾತಿಯವರ ಹಲ್ಲೆಯಿಂದ ಮನನೊಂದು ದಲಿತ ಯುವಕ ಆತ್ಮಹತ್ಯೆ ಆರೋಪ!

ಅಹ್ಮದಾಬಾದ್: ಗುಜರಾತ್‌ನ ಬನಸ್ಕಂತ ಜಿಲ್ಲೆಯಲ್ಲಿ ಮೇಲ್ಜಾತಿಯ ಐವರು ತಮ್ಮಂತೆಯೇ ಬಟ್ಟೆ ಧರಿಸಿದ್ದಕ್ಕೆ ಅವಮಾನಿಸಿ, ಹಲ್ಲೆ ನಡೆಸಿದ್ದರಿಂದ ಮನನೊಂದು ದಲಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಬನಸ್ಕಂತ ಜಿಲ್ಲೆಯ ವಾವ್ ತಾಲೂಕಿನ ವಸರ್ದಾ

ಕರ್ನಾಟಕ

ಹಾಸನದಲ್ಲಿ ಸರಣಿ ಹೃದಯಾಘಾತ: 21 ವರ್ಷದ ಯುವಕ ಬಲಿ, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 34ಕ್ಕೆ ಏರಿಕೆ!

ಹಾಸನ : ಜಿಲ್ಲೆಯಲ್ಲಿ ಸರಣಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು ಗುರುವಾರ ರಾತ್ರಿ ಮದನ್‌ (21) ಯುವಕ ಬಲಿಯಾಗಿದ್ದಾನೆ. ಮೂಲತಃ ಹಾಸನದ ಚಿಟ್ನಹಳ್ಳಿ ಗ್ರಾಮದ ಈತ ತನ್ನ ತಾಯಿಯೊಡನೆ ಚನ್ನಪಟ್ಟಣದಲ್ಲಿ ವಾಸವಾಗಿದ್ದ. ಹಾಸನದ ಚಿಕ್ಕಕೊಂಡಗುಳದಲ್ಲಿರುವ ತನ್ನ

ಕರ್ನಾಟಕ

ಬೇಟೆ ವೇಳೆ ಆಕಸ್ಮಿಕ ಗುಂಡು ಸಿಡಿದ ಘಟನೆ: 27 ವರ್ಷದ ಯುವಕ ಸಾವನ್ನಪ್ಪಿದ ದುರಂತ

ಶಿವಮೊಗ್ಗ : ಬೇಟೆಗೆ ಎಂದು ತೆರಳಿದ್ದಾಗ ಕೈಯಲ್ಲಿದ್ದ ಗುಂಡು ಆಕಸ್ಮಿಕವಾಗಿ ಸಿಡಿದಿದ್ದರಿಂದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೇಹಕ್ಕಲು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ

Accident ಕರ್ನಾಟಕ

ಚಿಕ್ಕಮಗಳೂರು: ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಯುವಕನ ಶವ ಮಂಗಳವಾರ ಪತ್ತೆ

ಚಿಕ್ಕಮಗಳೂರು: ಭಾನುವಾರ ಸ್ನೇಹಿತರ ಜೊತೆ ತುಂಗಾ ನದಿಗೆ ಈಜಲು ಬಂದು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಹರಿಹರಪುರದ ಗುರುಕುಲ ಬಳಿ ಮಂಗಳವಾರ ಪತ್ತೆಯಾಗಿದೆ. ಮನೋಜ್ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮನೋಜ್