Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶ್ರೀರಂಗಪಟ್ಟಣದ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ಪ್ರವೇಶ ನಿರ್ಬಂಧ – ನದಿ ನೀರಿನ ಪ್ರವಾಹಕ್ಕೆ ಎಚ್ಚರಿಕೆ

Spread the love

ಮಂಡ್ಯ: ಕೆಆರ್‌ಎಸ್ ಡ್ಯಾಂ ಕೆಳಗಿನ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಹಿನ್ನೆಲೆ, ನದಿ ಪಾತ್ರದ ಬಳಿ ತೆರಳದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಭ ದೇಗುಲ ಹಾಗೂ ಘೋಸಾಯ್ ಘಾಟ್‍ಗೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ನಡೆಯುವ ಧಾರ್ಮಿಕ ಪಿಂಡ ಪ್ರಧಾನ ಪೂಜೆಗೂ ನಿರ್ಬಂಧ ವಿಧಿಸಲಾಗಿದೆ.

ನದಿ ಪಾತ್ರದ ಪ್ರಮುಖ ಆಯಕಟ್ಟಿನ ಸ್ಥಳದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. 


Spread the love
Share:

administrator

Leave a Reply

Your email address will not be published. Required fields are marked *