Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಯುವತಿಯನ್ನು ಅಡ್ಡಗಟ್ಟಿ ಸರ ದೋಚಿದ ಕಳ್ಳ: ಬೈಕ್‌ನಲ್ಲಿ ಪೆಟ್ರೋಲ್ ಖಾಲಿಯಾಗಿ ಸಿಕ್ಕಿಬಿದ್ದು ಧರ್ಮದೇಟು

Spread the love

ವೆನ್ನಪ್ಪುವಾ: ಬೈಕ್​​ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಕಳ್ಳನೊಬ್ಬ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ದೋಚಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ವೆನ್ನಪ್ಪುವಾದ ಥಂಬರವಿಲಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಘಟನೆಯನ್ನು ಸೆರೆಹಿಡಿದಿದೆ.ಆರೋಪಿಯು ಬೈಕ್​ನಲ್ಲಿ ಬಂದು ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಆಕೆಯನ್ನು ಬೀಳಿಸಿ ಸರ ಕದ್ದು ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಬೈಕ್​​ನಲ್ಲಿ ಪೆಟ್ರೋಲ್ ಇಲ್ಲದ ಕಾರಣ ಸಾರ್ವಜನಿಕರ ಕೈಗೆ ಸಿಕ್ಕಿ ಒದೆ ತಿಂದಿದ್ದಾನೆ.
 


Spread the love
Share:

administrator

Leave a Reply

Your email address will not be published. Required fields are marked *