Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭಾರತದ ಮಣ್ಣಿನಲ್ಲಿ ಅರಳಿದ ಮೂರು ಪುಟ್ಟ ಚಿರತೆಗಳು! ಗಾಮಿನಿಯಿಂದ ಸಂತಾನೋತ್ಪತ್ತಿ ಯಶಸ್ವಿ

Spread the love

ಮಧ್ಯಪ್ರದೇಶ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ(KNP) ಇಂದು (ಫೆಬ್ರವರಿ 18, 2026) ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ‘ಗಾಮಿನಿ’ (Gamini) ಎಂಬ ಹೆಣ್ಣು ಚೀತಾ ಮೂರು ಆರೋಗ್ಯವಂತ ಮರಿಗಳಿಗೆ ಜನ್ಮ ನೀಡಿದೆ. ಇದೀಗ ಭಾರತದಲ್ಲಿ ಚೀತಾಗಳ ಒಟ್ಟು ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಇದರಲ್ಲಿ 27 ಚೀತಾಗಳು ಭಾರತದ ಮಣ್ಣಿನಲ್ಲೇ ಜನಿಸಿದ ಮರಿಗಳಾಗಿವೆ ಎಂಬುದು ವಿಶೇಷ. ಕಳೆದ ಬಾರಿ (ಮಾರ್ಚ್ 2024 ರಲ್ಲಿ) ಗಾಮಿನಿ ಆರು ಮರಿಗಳಿಗೆ ಜನ್ಮ ನೀಡುವ ಮೂಲಕ ದಾಖಲೆ ನಿರ್ಮಿಸಿತ್ತು. ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *