Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು ಸಿಟಿ ಬಸ್ ಗಳಲ್ಲಿ ಟಿಕೆಟ್ ಕಡ್ಡಾಯ :ನಿಯಮ ಉಲ್ಲಂಘಸಿದರೆ ದಂಡ

Spread the love

ಮಂಗಳೂರು: ನಗರದಲ್ಲಿ ಸಂಚರಿಸುವ ಸಿಟಿ ಬಸ್‌ಗಳಲ್ಲಿ ನಿರ್ವಾಹಕರು ಕಡ್ಡಾಯವಾಗಿ ಟಿಕೆಟ್‌ ನೀಡುವಂತೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಒಂದು ವೇಳೆ ಟಿಕೆಟ್‌ ನೀಡದ ಬಸ್‌ಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಈವರೆಗೆ ಸುಮಾರು 20 ಬಸ್‌ಗಳಿಗೆ ದಂಡ ವಿಧಿಸಲಾಗಿದೆ. ಮಂಗಳೂರಿನ ಅನೇಕ ಸಿಟಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಟಿಕೆಟ್‌ ನೀಡುತ್ತಿಲ್ಲ ಎಂಬ ದೂರುಗಳು ಅನೇಕ ವರ್ಷಗಳಿಂದ ಕೇಳಿ ಬಂದಿತ್ತು.ಟಿಕೆಟ್‌ ನೀಡುವಂತೆ ನಿರ್ವಾಹಕ ರಿಗೆ ಬಸ್‌ ಮಾಲಕರ ಸಂಘದಿಂದಲೂ ಸೂಚನೆ ನೀಡಲಾಗಿದೆ. ಇನ್ನು ಮುಂದೆ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಮುಂದಾಗಿದೆ.


Spread the love
Share:

administrator

Leave a Reply

Your email address will not be published. Required fields are marked *