Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು ರಸ್ತೆಗೆ ಟೈಟಾನಿಕ್ ಬೋಟ್: ಊಬರ್‌ನ ಲೇವಡಿ ಪೋಸ್ಟ್ ವೈರಲ್!

Spread the love

ಬೆಂಗಳೂರು :ರಾಜಧಾನಿಯಲ್ಲಿ ಕಳೆದ 2 ದಿನಗಳಲ್ಲಿ ಭಾರೀ ಮಳೆಯಾಗಿದ್ದು, ನಗರದ ರಸ್ತೆಗಳಲ್ಲಿ ನದಿಯಂತೆ ನೀರು ಹರಿಯುತ್ತಿದೆ. ಬೆಂಗಳೂರಿನ ಈ ಪರಿಸ್ಥಿತಿಯನ್ನು ಊಬರ್ ಕಂಪನಿ ವ್ಯಂಗ್ಯ ಮಾಡಿ, ಟೈಟಾನಿಕ್‌ಬೋಟ್‌ನ್ನು ರಸ್ತೆಗೆ ಇಳಿಸಿದೆ.

ಬೆಂಗಳೂರಿಗೆ ಟೈಟಾನಿಕ್ ಬೋಟ್‌ನ ವ್ಯವಸ್ಥೆಯಿದೆ ಎನ್ನುವ ಫೋಟೋವನ್ನು ತನ್ನ ಇನ್‌ಸ್ಟಾಗ್ರಾಂ ಹಂಚಿಕೊಂಡಿದೆ.

ಈ ರೀತಿಯಾಗಿ ಬೆಂಗಳೂರಿನ ತುಂಬೆಲ್ಲಾ ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವುದನ್ನು ಊಬರ್ ಕಂಪನಿಯು ಲೇವಡಿ ಮಾಡಿದೆ.

ಊಬರ್ ಸರ್ವಿಸ್ ಲಿಸ್ಟ್ನಲ್ಲಿ ಈ ಫೋಟೋx ಹಾಕಿದ್ದು, ಒಂದು ನಿಮಿಷದಲ್ಲಿ ವೇಗವಾಗಿ ಟೈಟಾನಿಕ್ ಬೋಟ್ ಸೇವೆ ಸಿಗಲಿದೆ. ಕೇವಲ 149 ರೂ. ಹಣಕ್ಕೆ ಈ ಸೇವೆ ಒದಗಿಸಲಾಗುವುದು ಎಂದು ಬೆಂಗಳೂರಿನ ಸ್ಥಿತಿಯನ್ನ ಆಡಿಕೊಂಡಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *