Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳ್ತಂಗಡಿಯಲ್ಲಿ ದುರಂತ: 7ನೇ ತರಗತಿ ವಿದ್ಯಾರ್ಥಿಯ ಆತ್ಮಹತ್ಯೆ

Spread the love

ಬೆಳ್ತಂಗಡಿ : 7ನೇ ತರಗತಿ ಓದುತ್ತಿರುವ ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆಬ್ರವರಿ 18 ರಂದು ನಡೆದಿದೆ.
ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ.ಈತ ಉಪ್ಪಿನಂಗಡಿಯ ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಮನೆಯ ಕೋಣೆಯಲ್ಲಿ ಫೆಬ್ರವರಿ 18ರಂದು ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.


Spread the love
Share:

administrator

Leave a Reply

Your email address will not be published. Required fields are marked *