Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿತ್ರದುರ್ಗದಲ್ಲಿ ದುರಂತ: ಅಡಿಕೆ ಕಟಾವು ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ಯೋಗೀಶ್ (31) ಸ್ಥಳದಲ್ಲೇ ಸಾವು!

Spread the love

ಚಿತ್ರದುರ್ಗ: ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಕಾಲ್ಗೆರೆ (Kalkere) ಗ್ರಾಮದಲ್ಲಿ ನಡೆದಿದೆ.

ಇದೇ ಗ್ರಾಮದ ಯೊಗೀಶ್ (31) ಮೃತ ದುರ್ದೈವಿ. ಅಡಿಕೆ ಕಟಾವು ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ದುರ್ಘಟನೆ ಸಂಭವಿಸಿದೆ

ಘಟನಾ ಸ್ಥಳಕ್ಕೆ ಭರಮಸಾಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭರಮಸಾಗರ (Bharamasagara) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *