Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸುಬ್ರಹ್ಮಣ್ಯದಲ್ಲಿ ಕಾರು ಮೇಲೆ ಮರದ ಕೊಂಬೆ ಬಿದ್ದು ಸಂಚಾರ ಅಸ್ತವ್ಯಸ್ತ

Spread the love

ಸುಬ್ರಹ್ಮಣ್ಯ : ದಕ್ಷಿಣಕನ್ನಡದಲ್ಲಿ ಮಳೆ ಸುರಿಯುತ್ತಿದ್ದು, ಕುಲ್ಕುoದ ವಿಷ್ಣುಮೂರ್ತಿ ದೇವಸ್ಥಾನ ಹತ್ತಿರ ಮರದ ಕೊಂಬೆಯೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕಾರೊಂದು ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.

ಕಲ್ಕುಂದ ವಿಷ್ಣುಮೂರ್ತಿ ದೇವಸ್ಥಾನ ಸಮೀಪದ ರಸ್ತೆಯಲ್ಲಿ ಮರದ ಕೊಂಬೆಯನ್ನು ಏಕಾಏಕಿ ಬಿದ್ದಿದೆ. ಈ ವೇಳೆ ಕಾರೊಂದು ಕೊಂಬೆಯಡಿ ಸಿಲುಕಿಕೊಂಡಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಈ ರಸ್ತೆಯಲ್ಲಿ ಸ್ವಲ್ಪ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.


Spread the love
Share:

administrator

Leave a Reply

Your email address will not be published. Required fields are marked *