Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಉಬರಡ್ಕ ಮಿತ್ತೂರು: ತೋಟಗಳಿಗೆ ನುಗ್ಗಿ ಬೆಳೆ ನಾಶ ಮಾಡಿದ ಕಾಡಾನೆಗಳು; ಅಡಿಕೆ ರೋಗದ ಸಂಕಷ್ಟದಲ್ಲಿದ್ದ ರೈತರಿಗೆ ಮತ್ತಷ್ಟು ನಷ್ಟ!

Spread the love

ಸುಳ್ಯ: ತಾಲೂಕಿನಲ್ಲಿ ಕೆಲವು ದಿನಗಳಿಂದ ಕಾಡಾನೆಗಳು ರೈತರ ತೋಟಗಳಿಗೆ ನುಗ್ಗಿ ಅಪಾರ ಬೆಳೆ ನಾಶ ಮಾಡುತ್ತಿದ್ದು ಇದರಿಂದ ತಾಲೂಕಿನ ರೈತರು ಆರ್ಥಿಕ ನಷ್ಟಕ್ಕೆ ಒಳಗಾಗುತ್ರಿದ್ದಾರೆ.

ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಬೆಳಿಗ್ಗಿನ ಜಾವ ರೈತರ ತೋಟಗಳಿಗೆ ನುಗ್ಗಿದ ಕಾಡಾನೆಗಳು ಬಾಳೆ ಮತ್ತು ತೆಂಗಿನ ಮರಗಳನ್ನು ಎಳೆದು ಹಾಕಿ ನಾಶ ಪಡಿಸಿದ ಘಟನೆ ನಡೆದಿದೆ. ಈಗಾಗಲೇ ಅಡಿಕೆ ಎಲೆ ಹಳದಿ ರೋಗದಿಂದ ಕಂಗೆಟ್ಟಿದ್ದು ಇದೀಗ ಕಾಡಾನೆಗಳ ಉಪಟಳ ಮತ್ತೆ ಗಾಯದ ಮೇಲೆ ಬರೆ ಎಳೆದಂತಾಗಿದೆ.


Spread the love
Share:

administrator

Leave a Reply

Your email address will not be published. Required fields are marked *