Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಉಳ್ಳಾಲ: ಅಸೈಗೋಳಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

Spread the love

ಉಳ್ಳಾಲ: ಅಸೈಗೋಳಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಡ್ ಕಾನ್ಸ್ಟೇಬಲ್ ಪೊಲೀಸ್ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಆಗಸ್ಟ್ 25ರಂದು ರಾತ್ರಿ ಸಂಭವಿಸಿದೆ.

ಬಾಗಲಕೋಟೆಯ ಸಂಜೀವ ರಾಥೋಡ್ (38) ಮೃತರು. ಅವರ ಪತ್ನಿ ಮತ್ತು 3 ಮಕ್ಕಳು ರವಿವಾರ ಉತ್ತರ ಕರ್ನಾಟಕಕ್ಕೆ ತೆರಳಿದ್ದರು. ಕುಟುಂಬ ಸದಸ್ಯರೊಂದಿಗೆ ಊರಿಗೆ ಹೋಗಲು ರಜೆ ಸಿಗದೆ ನೊಂದು ಆತ್ಮಹತ್ಯೆಗೈದಿರುವ ಸಾಧ್ಯತೆ ಇದೆ ಎಂದು ಅವರ ನಿಕಟವರ್ತಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *