Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಿಸ್ತಿನ ಹೆಸರಲ್ಲಿ ಬಾಲಕನ ಮೇಲೆ ವಾರ್ಡನ್ ದರ್ಪ: ಹಾಸ್ಟೆಲ್‌ನಲ್ಲಿ ನಡೆದ ಈ ಘಟನೆಗೆ ನೆಟ್ಟಿಗರ ಭಾರಿ ಆಕ್ರೋಶ

Spread the love

ಉಜ್ಜಯಿನಿ: ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಹಾಸ್ಟೆಲ್ ವಾರ್ಡನ್ ಕೋಲಿನಿಂದ ನಿರ್ದಯವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶ ಉಜ್ಜಯಿನಿಯಲ್ಲಿರುವ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದವಿದ್ಯಾ ಪ್ರತಿಷ್ಠಾನದ ಹಾಸ್ಟೆಲ್​​ನಲ್ಲಿ ನಡೆದಿದೆ. ಈ ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೇವಲ ಬೇರೆಯವರ ಹಾಸಿಗೆಯಲ್ಲಿ ಮಲಗಿದ್ದಕ್ಕೆ ಇಷ್ಟು ದೊಡ್ಡ ಶಿಕ್ಷೆ ಕೊಡುವ ಅಗತ್ಯವಿರಲಿಲ್ಲ, ಮುಂದೆ ಹೀಗೆ ಮಾಡಬಾರದು ಎಂದು ಬುದ್ಧಿ ಹೇಳಬಹುದಿತ್ತು ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *